ನಿಧನ‌ ಸುದ್ದಿಗಳು

ಅನೇಕ ಜೀವ ಉಳಿಸಿದ ಖ್ಯಾತ ವೈದ್ಯ ಡಾ.ದಿಲೀಪ್ ಮಹಲ್ ನಬೀಸ್ ಇನ್ನಿಲ್ಲ |

ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್‌ (ORS) (ಓರಲ್‌ ರೀಹೈಡ್ರೇಷನ್‌ ಸೊಲ್ಯೂಷನ್‌) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಜೀವಗಳನ್ನು ಕಾಪಾಡಿದ್ದ…

2 years ago

ಹಲವು ಕೆರೆಗಳನ್ನು ನಿರ್ಮಿಸಿ ಸಾಧನೆ ಮಾಡಿದ ಕಾಮೇಗೌಡ ನಿಧನ

ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯವರಾದ ಕಾಮೇಗೌಡ, ವೃತ್ತಿಯಲ್ಲಿ ಕುರಿಗಾಹಿ. ಕುಂದೂರು…

2 years ago

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾತೃವಿಯೋಗ

 ಪೊಳಲಿ ದೇವಸ್ಥಾನದ ಮಾಜಿ ಮೊಕ್ತೇಸರ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಪತ್ನಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ತಾಯಿ ಸರೋಜಿನಿ ಆರ್.ನಾಯ್ಕ್(90) ನಿಧನರಾದರು. ಅವರು …

3 years ago

ಪ್ರಸಿದ್ಧ ಯಕ್ಷಗಾನ ಕಲಾವಿದ ಆತ್ಮಹತ್ಯೆ |

ಕಟೀಲು ಮೇಳದ ಯಕ್ಷಗಾನ ಕಲಾವಿದ ಶಂಭುಕುಮಾರ್‌ ಕೊಡೆತ್ತೂರು (46) ಅವರು ತನ್ನ ಮನೆಯಲ್ಲಿ ಗುರುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿ ಕಳೆದ…

3 years ago

ಭಾಗವತ ಪ್ರಸಾದ್‌ ಬಲಿಪ ವಿಧಿವಶ |

ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ…

3 years ago

ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ್ ನಿಧನ

ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ. ಇವರಿಗೆ ಪತ್ನಿ ಹಾಗೂ ಇಬ್ಬರು…

3 years ago

ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಇನ್ನಿಲ್ಲ |

ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಶನಿವಾರ ಮುಂಜಾನೆ ನಿಧನರಾದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ಅವರು ದಾಖಲಾಗಿದ್ದರು.  30 ವರ್ಷಗಳಿಂದಲೂ ಹೆಚ್ಚು ಕಾಲ ಕನ್ನಡ…

3 years ago

ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ ನಿಧನ

ಪದ್ಮವಿಭೂಷಣ ಪ್ರಶಸ್ತಿ ವಿಜೇತ ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ (83) ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.  ಫೆಬ್ರವರಿ 4,1937ರಂದು ಪ್ರಸಿದ್ಧ…

3 years ago

ಹಿರಿಯ ಸಾಹಿತಿ ಚಂ ಪಾ ಇನ್ನಿಲ್ಲ |

ಹಿರಿಯ ಸಾಹಿತಿ,  ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂ ಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ…

3 years ago

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧುತಾಯಿ ಸಪಕಾಳ ಇನ್ನಿಲ್ಲ

ಸಾವಿರಾರು ಅನಾಥ ಮಕ್ಕಳ ತಾಯಿ ಎಂದೇ ಕರೆಯಲ್ಪಡುವ ಖ್ಯಾತ ಸಮಾಜಸೇವಕಿ ಸಿಂಧುತಾಯಿ ಸಪಕಾಳ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದಿದ್ದರೆ. ಒಂದೂವರೆ ತಿಂಗಳ ಹಿಂದೆ ಅವರಿಗೆ  ಶಸ್ತ್ರಚಿಕಿತ್ಸೆ…

3 years ago