ನಿಧನ‌ ಸುದ್ದಿಗಳು

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್ ಮುತ್ತಪ್ಪ ರೈ ನಿಧನಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್ ಮುತ್ತಪ್ಪ ರೈ ನಿಧನ

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್ ಮುತ್ತಪ್ಪ ರೈ ನಿಧನ

ಬೆಂಗಳೂರು:  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ 2 ಗಂಟೆಗೆ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ರೋಗದಿಂದ…

5 years ago
ಜನಾನುರಾಗಿ ವೈದ್ಯ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್ ನಿಧನಜನಾನುರಾಗಿ ವೈದ್ಯ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್ ನಿಧನ

ಜನಾನುರಾಗಿ ವೈದ್ಯ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್ ನಿಧನ

ಬೆಳ್ಳಾರೆ: ಜನಾನುರಾಗಿ ವೈದ್ಯರಾಗಿದ್ದ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್(59)  ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.…

5 years ago
ಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ನಿಧನಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ನಿಧನ

ಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ನಿಧನ

ಬೆಂಗಳೂರು:  ಬಜರಂಗದಳ ಮಾಜಿ ಸಂಚಾಲಕ,  ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ (48)  ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೂಲತ:…

5 years ago
ಹಾಸ್ಯನಟ ಬುಲೆಟ್ ಪ್ರಕಾಶ್ ವಿಧಿವಶಹಾಸ್ಯನಟ ಬುಲೆಟ್ ಪ್ರಕಾಶ್ ವಿಧಿವಶ

ಹಾಸ್ಯನಟ ಬುಲೆಟ್ ಪ್ರಕಾಶ್ ವಿಧಿವಶ

ಬೆಂಗಳೂರು: ಹಾಸ್ಯನಟ ಬುಲೆಟ್ ಪ್ರಕಾಶ್ (44) ಸೋಮವಾರ ನಿಧನರಾಗಿದ್ದಾರೆ. ಬುಲೆಟ್ ಪ್ರಕಾಶ್ ಅವರು ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಗರದ ಫೋರ್ಟೀಸ್ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ…

5 years ago
ಕಮಲ ರೈ ಗಾಂಧಿನಗರ ನಿಧನಕಮಲ ರೈ ಗಾಂಧಿನಗರ ನಿಧನ

ಕಮಲ ರೈ ಗಾಂಧಿನಗರ ನಿಧನ

ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ  ಪತ್ನಿ  ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.…

5 years ago
ಸಾಧಕ ಕೃಷಿಕ, ಮಿಲ್ಕ್ ಮಾಸ್ಟರ್ ರಾಘವ ಗೌಡ ನಿಧನಸಾಧಕ ಕೃಷಿಕ, ಮಿಲ್ಕ್ ಮಾಸ್ಟರ್ ರಾಘವ ಗೌಡ ನಿಧನ

ಸಾಧಕ ಕೃಷಿಕ, ಮಿಲ್ಕ್ ಮಾಸ್ಟರ್ ರಾಘವ ಗೌಡ ನಿಧನ

ಸುಳ್ಯ: ಹಾಲು ಕರೆಯುವ ಯಂತ್ರ ಸಂಶೋಧಿಸಿರುವ ಕೃಷಿಕ, ನಿವೃತ್ತ ಶಿಕ್ಷಕ ಮಿಲ್ಕ್ ಮಾಸ್ಟರ್ ಎಂದೇ ಪರಿಚಿತರಾಗಿರುವ ರಾಘವ ಗೌಡ ಪಳ್ಳತ್ತಡ್ಕ ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ .…

5 years ago
ಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿ

ಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿ

ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ,…

5 years ago
ಕೃಷ್ಣನಲ್ಲಿ ಲೀನವಾದ ಪೇಜಾವರ ಶ್ರೀಗಳುಕೃಷ್ಣನಲ್ಲಿ ಲೀನವಾದ ಪೇಜಾವರ ಶ್ರೀಗಳು

ಕೃಷ್ಣನಲ್ಲಿ ಲೀನವಾದ ಪೇಜಾವರ ಶ್ರೀಗಳು

ಉಡುಪಿ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಭಾನುವಾರ ಬೆಳಗ್ಗೆ ಕೃಷ್ಣನಲ್ಲಿ  ಲೀನವಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಳೆದ 8 ದಿನಗಳಿಂದ…

5 years ago

ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು. ಸಾಹಿತಿ ಹಾಗೂ ನಿವೃತ್ತ…

6 years ago

ಸಾಹಿತಿ ಯು.ಸು.ಗೌ ಇನ್ನಿಲ್ಲ

ಸುಳ್ಯ: ನಿವೃತ್ತ ಪ್ರಾಂಶುಪಾಲ, ಸಾಹಿತಿ ಯು.ಸುಬ್ರಾಯ ಗೌಡ(61) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಯುಸುಗೌ ಎಂದೇ ಪ್ರಸಿದ್ಧರಾಗಿದ್ದ ಅವರು ಕೆಲವು ಸಮಯದಿಂದ ಅಸೌಖ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.‌ ಮಂಗಳೂರು ಆಸ್ಪತ್ರೆಯಲ್ಲಿ…

6 years ago