Advertisement

ನಿಧನ‌ ಸುದ್ದಿಗಳು

ಕೃಷ್ಣನಲ್ಲಿ ಲೀನವಾದ ಪೇಜಾವರ ಶ್ರೀಗಳು

ಉಡುಪಿ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಭಾನುವಾರ ಬೆಳಗ್ಗೆ ಕೃಷ್ಣನಲ್ಲಿ  ಲೀನವಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಳೆದ 8 ದಿನಗಳಿಂದ…

6 years ago

ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು. ಸಾಹಿತಿ ಹಾಗೂ ನಿವೃತ್ತ…

6 years ago

ಸಾಹಿತಿ ಯು.ಸು.ಗೌ ಇನ್ನಿಲ್ಲ

ಸುಳ್ಯ: ನಿವೃತ್ತ ಪ್ರಾಂಶುಪಾಲ, ಸಾಹಿತಿ ಯು.ಸುಬ್ರಾಯ ಗೌಡ(61) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಯುಸುಗೌ ಎಂದೇ ಪ್ರಸಿದ್ಧರಾಗಿದ್ದ ಅವರು ಕೆಲವು ಸಮಯದಿಂದ ಅಸೌಖ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.‌ ಮಂಗಳೂರು ಆಸ್ಪತ್ರೆಯಲ್ಲಿ…

6 years ago

ಅನಂತ ನಲ್ಲೂರಾಯ ನಿಧನ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನಿವಾಸಿ ಅನಂತ ನಲ್ಲೂರಾಯ ಅವರು ನಿಧನರಾಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು ತಾಲೂಕು ಕಾರ್ಯವಾಹರಾಗಿ ಹಿಂದೆ ಕೆಲಸ ಮಾಡಿದ್ದರು. ಕುಕ್ಕೆ…

6 years ago

ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ವಿಧಿವಶ

ಮಂಗಳೂರು:ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (69) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು ಖಾಸಗೀ…

6 years ago

ಪುಣ್ಚಪ್ಪಾಡಿ ಗ್ರಾಮದ ನೆಕ್ರಾಜೆ ಕುಶಾಲಪ್ಪ ಗೌಡ ನಿಧನ

ಸವಣೂರು : ಪುಣ್ಚಪ್ಪಾಡಿ ಗ್ರಾಮದ ನೆಕ್ರಾಜೆ ಕುಶಾಲಪ್ಪ ಗೌಡ ಕಿಡ್ನಿ ವೈಪಲ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಅ.4 ರಂದು ನಿಧನರಾದರು. ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತರು ಸಮಾಜಸೇವಕರು…

6 years ago

ಕಟ್ಟೆಕ್ಕಾರ್ ಅಬ್ಬಾಸ್ ಹಾಜಿ ನಿಧನ

ಸುಳ್ಯ: ಸುಳ್ಯದ ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್(74) ಭಾನುವಾರ ರಾತ್ರಿ ನಿಧನರಾದರು. ಸುಳ್ಯದ ಹಿರಿಯ ಉದ್ಯಮಿಯಾಗಿದ್ದ  ಅವರು ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷರಾಗಿದ್ದರು. ಅನ್ಸಾರ್ ಸಂಸ್ಥೆಯ ಅಧ್ಯಕ್ಷರಾಗಿ,…

6 years ago

ಉರಗತಜ್ಞ ಎಂ.ಪಿ. ವಾಸುದೇವ ಇನ್ನಿಲ್ಲ

ಸುಳ್ಯ: ಖ್ಯಾತ ಉರಗತಜ್ಞ, ಸಾಮಾಜಿಕ ಕಾರ್ಯಕರ್ತ ಸುಳ್ಯ ಕೇರ್ಪಳ ನಿವಾಸಿ ಎಂ.ಪಿ. ವಾಸುದೇವ(58) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ‌. ಕೆಲ ಸಮಯಗಳಿಂದ ಅಸೌಖ್ಯದಿಂದಿದ್ದ…

6 years ago

ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್ ನಿಧನ

ಕೊಲ್ಲಮೊಗ್ರ: ಅರೆಬಾಷೆ ಅಕಾಡೆಮಿ ಮಾಜಿ ಸದಸ್ಯ , ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್(63)  ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು…

6 years ago

ಹಿರಿಯ ವಕೀಲ ರಾಮ್ ಜೇಠ್ಮಲಾನಿ ನಿಧನ

ನವದೆಹಲಿ:  ಮಾಜಿ ಸಚಿವ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ  ಭಾನುವಾರ ಬೆಳಗ್ಗೆ ನವದೆಹಲಿಯ ನಿವಾಸದಲ್ಲಿ  ವಿಧಿವಶರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ  ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಕೇಂದ್ರದ…

7 years ago