ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ.
ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದ್ದು, ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ರಾಯಚೂರು ಜಿಲ್ಲೆಗೆ ಫಸ್ಟ್ ರ್ಯಾಂಕ್ ನೀಡಲಾಗಿದೆ. ಸಮಗ್ರ ಸಾಧನೆಯಲ್ಲಿ ರಾಯಚೂರಿಗೆ 1ನೇ…
ಡ್ರೈಫ್ರುಟ್ಸ್ ಗಳ ಹೆಸರಿನಲ್ಲಿ ಹಾಗೂ ಬೇರೆಬೇರೆ ರೂಪದಲ್ಲಿ ವಿದೇಶಗಳಿಂದ ಕಳ್ಳಸಾಗಾಣಿಕೆ ಮೂಲಕ ಭಾರತೀಯ ಮಾರುಕಟ್ಟೆಗೆ ಅಡಿಕೆ ಲಗ್ಗೆ ಇಡುತ್ತಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಆದಾಯ ಗುಪ್ತಚರ…
ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ…
ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ ಬಳಕೆಯಾಗಿದ್ದರೂ, ಅಧಿಕೃತ ದಾಖಲೆಗಳಲ್ಲಿ ರಾಜ್ಯವನ್ನು ಸಾಮಾನ್ಯವಾಗಿ ‘ಕೇರಳ’ ಎಂದು ಉಲ್ಲೇಖಿಸಲಾಗುತ್ತದೆ. ಇಂಗ್ಲಿಷ್ನಲ್ಲಿ ಇದನ್ನು Kerala ಎಂದು ಬರೆಯಲಾಗುತ್ತದೆ. ಇನ್ನು…
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ…
ದಸರಾ ಜಂಬೂ ಸವಾರಿಗೆ 9 ಆನೆಗಳು ಆಯ್ಕೆಯಾಗಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧನಂಜಯ, ಪಾರ್ಥಸಾರಥಿ, ವಿಜಯ, ಗೋಪಿ, ವಿಜಯಲಕ್ಷ್ಮಿ ಆನೆಗಳು ಆಯ್ಕೆಯಾಗಿವೆ. ಅರಮನೆಯ ಮಂಡಳಿಯಿಂದ…
ಆಫ್ರಿಕಾದ ಚಿರತೆಗಳಿಗೆ ಭಾರತದ ಹವಾಮಾನವೇ ದೊಡ್ಡ ಸವಾಲಾಗಿದೆ ಎಂದು ತಜ್ಞರು ಹೇಳಿದ್ದಾರೆ. ಅವರ ಪ್ರಕಾರ, ಚಿರತೆ ಯೋಜನೆಗೆ ದೊಡ್ಡ ಹೊಡೆತವೆಂದರೆ ಮೂರು ಚಿರತೆಗಳು ಸೆಪ್ಟಿಸೆಮಿಯಾದಿಂದ ಸಾವನ್ನಪ್ಪಿರುವುದು.
ವೀಕೆಂಡ್ನಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ KSRTC ವತಿಯಿಂದ ಪ್ಯಾಕೇಜ್ ಟೂರ್ ಆರಂಭವಾಗ್ತಿದೆ. ಆ.12ರಿಂದ ಈ ಪ್ಯಾಕೇಜ್ ಟೂರ್ ಶುರುವಾಗಲಿದೆ.