Advertisement

ಪ್ರಮುಖ

#Arecanut | ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಸಂತಸ | ಹೊಸ ಅಡಿಕೆ ಧಾರಣೆಯಲ್ಲಿ ಏರಿಕೆ |

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಹೊಸ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡಿದ್ದು 425 ರೂಪಾಯಿಗೆ ಖರೀದಿ ಆರಂಭವಾಗುತ್ತಿದೆ. ಹಳೆ ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ.

1 year ago

#IndianEconomy | 2075 ರೊಳಗೆ ಭಾರತವೇ ಶ್ರೀಮಂತ ದೇಶ | ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ – ಗೋಲ್ಡ್​ಮನ್ ಸ್ಯಾಕ್ಸ್ ಅಭಿಪ್ರಾಯ |

2075ಕ್ಕೆ ಭಾರತದ ಆರ್ಥಿಕತೆ 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ, ಆ ಸಂದರ್ಭ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್…

1 year ago

#Drought| ಉತ್ತರ ಕರ್ನಾಟಕದಲ್ಲಿ ಬರದ ಛಾಯೆ: ಒಣಗುತ್ತಿದೆ ಬೆಳೆ : ಕಾಪಾಡಿಕೊಳ್ಳಲು ಟ್ಯಾಂಕರ್ ನೀರಿಗೆ ಮೊರೆ ಹೋದ ರೈತ

ಉತ್ತರ ಕರ್ನಾಟಕದಲ್ಲಿ ವರುಣ ದೇವ ಇನ್ನೂ ಕೃಪೆ ತೋರಿಲ್ಲ. ಮಳೆಗಾಗಿ ರೈತರು ಪರಿತಪಿಸುತ್ತಿರುವ ಸ್ಥಿತಿ ಬಂದಿದೆ. ಬೆಳೆ ಉಳಿಸಿಕೊಳ್ಳಲು ಪರದಾಟ ನಡೆಸಬೇಕಾಗಿದೆ.

1 year ago

#HeavyRain | ಹಿಮಾಚಲದಲ್ಲಿ ಭಾರೀ ಮಳೆ, ಹಿಮಪಾತ | 20 ಮಂದಿ ಬಲಿ : ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್ |

ಭಾರಿ ಮಳೆ, ಹಿಮಪಾತಕ್ಕೆ ಉತ್ತರ ಭಾರತ ತತ್ತರಗೊಂಡಿದೆ. 20 ಮಂದಿ ಪ್ರವಾಹಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಲಡಾಕ್ ನಲ್ಲಿ ಬೆಂಗಳೂರಿನ ವೈದ್ಯರ ತಂಡ ಸಿಕ್ಕಿಹಾಕಿಕೊಂಡಿದೆ.

1 year ago

#HeavyRain | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | ಕುಸಿದ ಬೆಟ್ಟಗಳು, ಕೊಚ್ಚಿಹೋದ ಮನೆಗಳು, ನಗರದಲ್ಲೆಲ್ಲಾ ಕೆಸರು… |

ಉತ್ತರಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹದ ಸ್ಥಿತಿ ಎದುರಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ.

1 year ago

#Annabhagya |ಹಣಭಾಗ್ಯದ ಮೂಲಕ ಅನ್ನಭಾಗ್ಯಕ್ಕೆ ಚಾಲನೆ | ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ರೇಷನ್ ದುಡ್ಡು ಜಮೆ |

ಅನ್ನಭಾಗ್ಯದ ಜೊತೆಗೆ ಕಾಂಗ್ರೆಸ್ ಸರ್ಕಾರವು ಹಣಭಾಗ್ಯ ಕಲ್ಪಿಸಿದೆ. ಇಂದಿನಿಂದ ಬಿಪಿಎಲ್ ಕಾರ್ಡ್‌ ದಾರರ ಖಾತೆಗೆ ಹಂತ ಹಂಂತವಾಗಿ ಜಮೆಯಾಗಲಿದೆ.

1 year ago

#Earthquake | ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ, 4.9 ತೀವ್ರತೆ ದಾಖಲು | ಪ್ರವಾಹ ಪರಿಸ್ಥಿತಿಯಿಂದ ತಲ್ಲಣಿಸಿದ್ದ ಜನತೆ ಮತ್ತೊಂದು ಆಘಾತ |

ಮಳೆ, ಪ್ರವಾಹದಿಂದ ತತ್ತರಿಸಿದ್ದ ಜಮ್ಮು ಕಾಶ್ಮೀರದ ಜನಕ್ಕೆ ಈಗ ಭೂಕಂಪ ಸಂಭವಿಸಿ ಭಾರಿ ಆತಂಕ ಸೃಷ್ಟಿಸಿದೆ.

1 year ago

#RainFall | ಕರಾವಳಿ ತಗ್ಗಿದ ಮಳೆಯ ಅಬ್ಬರ | 30 ಮಿಮೀ ದಾಟಿಲ್ಲ ಹಲವು ಕಡೆ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.

1 year ago

#HeavyRain | ಉತ್ತರ ಭಾರತದ ಹಲವು ಕಡೆ ಭಾರೀ ಮಳೆ | ಮಳೆಗೆ 15 ಮಂದಿ ಬಲಿ | ಹಲವು ಕಡೆ ಭೂಕುಸಿತ, ಪ್ರವಾಹ |

ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ  15 ಮಂದಿ ಸಾವನ್ನಪ್ಪಿದ್ದಾರೆ.

1 year ago

#WeatherMirror | 09-07-2023 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ | ಮಳೆಯ ತೀವ್ರತೆ ಗಣನೀಯವಾಗಿ ಇಳಿಕೆ | ಮುಂಗಾರು ಮತ್ತೆ ದುರ್ಬಲವಾಗುವ ಲಕ್ಷಣ |

ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಮಳೆಯ ತೀವ್ರತೆ ಗಣನೀಯವಾಗಿ ಇಳಿಕೆಯಾಗಿದೆ. ಮತ್ತೆ ಮುಂಗಾರು ದುರ್ಬಲವಾಗುವ ಲಕ್ಷಣಗಳು ಇವೆ.

1 year ago