Advertisement

ಪ್ರಮುಖ

ಕಾವೇರಿ ನೀರು ಹಂಚಿಕೆ ವಿವಾದ | ಕರ್ನಾಟಕಕ್ಕೆ CWRC ನಿರ್ದೇಶನ | ಮುಂದಿನ 15 ದಿನ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ

ಕಾವೇರಿ ನೀರು ವಿಷಯದಲ್ಲಿ ರಾಜ್ಯದ ಮೇಲೆ ತಮಿಳುನಾಡು ಸರ್ಕಾರ ಪ್ರಹಾರ ಮಾಡುತ್ತಲೇ ಇದೆ. ಅವರ ಪೊಳ್ಳು ಬೇಡಿಕೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಕೂಡ ಸೊಪ್ಪು ಹಾಕುತ್ತಿದೆ.…

2 years ago

ರೈತರು ಕಷ್ಟ ಪಟ್ಟು ಬೆಳೆದ ಕಬ್ಬಿಗೆ “ಕಿಮ್ಮತ್ತು ಕೇಳುವ ಹಿಮ್ಮತ್ತು ಮಾಡಿ” |

ಈ ವರ್ಷ ಕಬ್ಬಿಗೆ ಕಾರ್ಖಾನೆ ಮಾಲೀಕರು ರೈತರಿಗೆ ಹೇಗೆ ದರ ಕೊಡಬಹುದು..? ಪ್ರತಿ ವರ್ಷ ರೈತ ಹಾಗೂ ಸಕ್ಕರೆ ಕಾರ್ಖಾನೆ  ಮಧ್ಯೆ ಬೆಲೆಗಾಗಿ ಕಾದಾಟ ಇದ್ದಿದ್ದೇ. ರೈತರು…

2 years ago

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮುಂದುವರಿದ ಕಾರ್ಯಾಚರಣೆ | ಅಸ್ಸಾಂನಲ್ಲಿ ಆಮದು ಅಡಿಕೆಗೆ ತಡೆ |

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಅಸ್ಸಾಂನಲ್ಲಿಯೂ ತಡೆಯಾಗಿದೆ. ಬೃಹತ್‌ ಪ್ರಮಾಣದ ಬರ್ಮಾ ಅಡಿಕೆಯನ್ನು ಅಸ್ಸಾಂ ವಿಶೇಷ ಕಾರ್ಯಪಡೆ ಪತ್ತೆ ಮಾಡಿದೆ.

2 years ago

ಕೇರಳ | ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿ ಸಭಾಭವನದಲ್ಲಿ ಸ್ಫೋಟ | ಟಿಫನ್‌ ಬಾಕ್ಸ್‌ನಲ್ಲಿ ಸ್ಫೋಟ…| ಕೇರಳಾದ್ಯಂತ ಕಟ್ಟೆಚ್ಚರ | ಪ್ರಚೋದನಾಕಾರಿ ಸಂದೇಶ ಹರಡಿದರೆ ಕ್ರಮ |

ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಸಭಾಭವನದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸರಣಿ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು  ವರದಿಯಾಗಿದೆ.…

2 years ago

ಅಡಿಕೆ ಆಮದು ಪ್ರಕರಣ | ತೆರಿಗೆ ವಂಚನೆಗೆ ನಕಲಿ ಬಿಲ್ ಸೃಷ್ಟಿಸಿದ ಆರೋಪ | ಐವರು ಉದ್ಯಮಿಗಳ ವಿರುದ್ಧ ಪ್ರಕರಣ ದಾಖಲು |

ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು  ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ  21.48 ಕೋಟಿ ರೂಪಾಯಿ ಮೌಲ್ಯದ…

2 years ago

ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ಮೆಕ್ಕೇಜೋಳ ಸಂಪೂರ್ಣ ಒಣಗಿ ಹೋಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ.

2 years ago

ಕಾಫಿಮಂಡಳಿ ನೂತನ ಅಧ್ಯಕ್ಷರಾಗಿ ಕಾಫಿ ಬೆಳೆಗಾರ ಎಂ.ಜೆ.ದಿನೇಶ್ ದೇವರುಂದ ಆಯ್ಕೆ | ಕಾಫಿ ಉದ್ದಿಮೆಗೆ, ಕಾಫಿ ಮಂಡಳಿಗೆ ನವಚೈತನ್ಯ ಸಿಗುವ ಭರವಸೆ |

ಕಾಫಿಮಂಡಳಿ ನೂತನ ಅಧ್ಯಕ್ಷರಾಗಿ(President of Coffee Board)ಕೃಷಿಕ ಪತ್ರಿಕೆ ಪ್ರಕಾಶಕ, ಕಾಫಿ ಬೆಳೆಗಾರ ಎಂ.ಜೆ.ದಿನೇಶ್ ದೇವರುಂದ(M.J.Dinesh Devarunda)ಇವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹಲವು ಸಮಯದಿಂದ ಕಾಫಿ…

2 years ago

ಸ್ವಚ್ಛತೆಗೆ ಆದ್ಯತೆ | ಗುತ್ತಿಗಾರಿನಲ್ಲಿ ಸಿಸಿಟಿವಿ ಅಳವಡಿಕೆಗೆ ಮನವಿ | ತ್ಯಾಜ್ಯ ಎಸೆದವರ ವಿರುದ್ಧ ಕ್ರಮಕ್ಕೆ ಜನರಿಂದಲೇ ಮನವಿ…! |

ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜನರು ಗುತ್ತಿಗಾರು ಗ್ರಾಮ ಪಂಚಾಯತ್‌ ಗೆ ಒತ್ತಾಯಿಸಿದ್ದಾರೆ.

2 years ago

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಬಂದರಿಗೆ ಬಂದ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ | 39.44 ಟನ್‌ ಅಡಿಕೆ ವಶಕ್ಕೆ | ಅಡಿಕೆ ಆಮದು ತಡೆಗೆ ಸತತ ಪ್ರಯತ್ನ |

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ  ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ. ಗುಜರಾತ್‌ನ ಮುಂದ್ರಾ ಬಂದರಿನ ಮೂಲಕ . 10 ಕಂಟೈನರ್ ಗಳಲ್ಲಿ ಒಟ್ಟು 39.44…

2 years ago

ನೂರಾರು ವರ್ಷಗಳಿಂದ ಬರಗಾಲವಿದೆ | ಅಂದಿನ ರೈತ ಬಲಿಷ್ಠನಾಗಿದ್ದ | ಈಗಿನ ರೈತರು ಹತಾಶರಾಗಿದ್ದಾರೆ

ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ…

2 years ago