Advertisement

ಪ್ರಮುಖ

ಕೃಷಿ ಕೆಲಸಗಳಿಗಾಗಿ ಕಾರ್ಮಿಕರ ಕೊರತೆಯೇ..? | ಕೃಷಿ ಸಮಸ್ಯೆ ಪರಿಹರಿಸಲು ಬಂದಿದೆ “ಕೃಷಿಪರಿವಾರ”

ಕೃಷಿ ಈ ದೇಶವನ್ನು ಬಲಪಡಿಸುವ ಕ್ಷೇತ್ರ. ಹೆಚ್ಚು ಉದ್ಯೋಗ ನೀಡಬಲ್ಲ ಕ್ಷೇತ್ರವೂ ಕೃಷಿ. ಈಚೆಗೆ ಹಲವು ಸಮಸ್ಯೆಗಳೂ ಇಲ್ಲಿ ಕಾಡುತ್ತಿವೆ. ಅದರಲ್ಲಿ ಕಾರ್ಮಿಕರ ಕೊರತೆಯೂ ಒಂದು. ನುರಿತ…

6 months ago

ಶಿವಮೊಗ್ಗ ಜಿಲ್ಲೆಯಲ್ಲಿ 45000 ಹೆಕ್ಟೇರ್‌ ಪ್ರದೇಶ ಅಡಿಕೆ ಬೆಳೆಗೆ ಕೊಳೆರೋಗ

ಶಿವಮೊಗ್ಗ  ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಬಾರೀ ಮಳೆಯಿಂದಾಗಿ ಸುಮಾರು 45000 ಹೆಕ್ಟೇರ್‌ ಪ್ರದೇಶ ಅಡಿಕೆಬೆಳೆ ಕೊಳೆರೋಗಕ್ಕೆ ತುತ್ತಾಗಿದೆ. ಸಹಸ್ರಾರು ಹೆಕ್ಟೇರ್‌ ಪ್ರದೇಶದಲ್ಲಿ…

6 months ago

ಅಫ್ಘಾನಿಸ್ತಾನದಲ್ಲಿ 6 ರಷ್ಟು ತೀವ್ರತೆಯ ಪ್ರಬಲ ಭೂಕಂಪ | 800 ಕ್ಕೂ ಹೆಚ್ಚು ಮಂದಿ ಭೂಕಂಪಕ್ಕೆ ಬಲಿ |

ಅಪ್ಘಾನಿಸ್ತಾನದ ಜಲಾಲಾಬಾದ್ ನಗರ ಸಮೀಪದ ಕುನಾರ್ ಪ್ರಾಂತ್ಯದಲ್ಲಿ ಬೆಳಗಿನಜಾವ ಸಂಭವಿಸಿದ 6 ರಷ್ಟು ತೀವ್ರತೆಯ ಭೂಕಂಪದಲ್ಲಿ ಸುಮಾರು 800 ಮಂದಿ ಮೃತಪಟ್ಟಿದ್ದು, 1300 ಕ್ಕೂ ಹೆಚ್ಚು ಜನರು…

6 months ago

ಹವಾಮಾನ ಬದಲಾವಣೆಯಿಂದ ಕಾರ್ಮಿಕರ ಮೇಲೆ ಪರಿಣಾಮ – ಅಧ್ಯಯನ ವರದಿ

ಕಳೆದ ಹಲವು ವರ್ಷಗಳಿಂದ ವಿಶ್ವದಾದ್ಯಂತ ಹವಾಮಾನ ಬದಲಾವಣೆಯು ಗಂಭೀರವಾದ ಸಮಸ್ಯೆಯನ್ನು ಉಂಟು ಮಾಡುತ್ತಿದೆ. ಈ ಹವಾಮಾನ ಬದಲಾವಣೆಯು ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಚೀನಾದ ಅಧ್ಯಯನ…

6 months ago

ಬದುಕು ಪುರಾಣ | ಆರೋಗ್ಯವಂತ ಸಮಾಜದ ಸಂಜೀವಿನಿ

ಸಂಕಷ್ಟದಲ್ಲಿದ್ದಾಗ ಮಾಡಿದ ಸಹಾಯಗಳು ಅನುಭವಿಸಿದವನ ಬದುಕಿಗೆ ‘ಸಂಜೀವಿ(ವ)ನಿ’. ಈತನ ಕಷ್ಟವೆಂಬ ರೋಗಕ್ಕೆ ಆತ ಸಂಜೀವಿನಿಯಂತೆ ಒದಗಿ ಬಂದಿದ್ದ! ಇಂತಹ ಉದಾಹರಣೆಗಳು ಬದುಕಿನಲ್ಲಿ ಹಾದು ಹೋಗುತ್ತಿರುತ್ತವೆ. ಸಂಜೀವಿನಿಗೆ ವೈದ್ಯಕೀಯ…

6 months ago

ಸೆ.13 ರಂದು ಕ್ಯಾಂಪ್ಕೊ ಮಹಾಸಭೆ | 39 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ |

ಕ್ಯಾಂಪ್ಕೊ ಮಹಾಸಭೆಯು ಸೆ.13 ರಂದು ಅಡ್ಯಾರ್‌ ಗಾರ್ಡನ್‌ನಲ್ಲಿ ನಡೆಯಲಿದೆ.

6 months ago

ಸೆ.1ರಿಂದ ಮುಳ್ಳಯ್ಯನಗಿರಿಗೆ ತೆರಳುವವರಿಗೆ ನೂತನ ನಿಯಮ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರಿಗೆ ಸೆಪ್ಟಂಬರ್ 1 ರಿಂದ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ…

6 months ago

ನೈರುತ್ಯ ಮುಂಗಾರು ತೀವ್ರ |  ಹೆಚ್ಚಿನ ಸ್ಥಳಗಳಲ್ಲಿ ಇಂದು ಮಳೆ

ರಾಜ್ಯದ ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ತೀವ್ರವಾಗಿತ್ತು. ರಾಜ್ಯಾದ್ಯಂತ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ನಲ್ಲಿ 20…

6 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ | ಇದುವರೆಗೆ ಆದ ಹಾನಿ ಎಷ್ಟು..?

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಧಾರಾಕಾರ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರಿದಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಮಂಗಳೂರು,…

6 months ago

ರಬ್ಬರ್ ಕೃಷಿಯನ್ನು ವಿಸ್ತರಿಸಲು ಮಿಜೋರಾಂ ಸರ್ಕಾರ ನಿರ್ಧಾರ | ದೇಶದಲ್ಲಿ ರಬ್ಬರ್‌ ಧಾರಣೆ ಸ್ಥಿರತೆಗೆ ಅನುಕೂಲವೇ ?

ಮಿಜೋರಾಂ ಸರ್ಕಾರವು ರಬ್ಬರ್ ಮಿಷನ್ - 2 ನೇ ಹಂತವನ್ನು ಕೈಗೊಳ್ಳಲಿದೆ. ಇನ್ನಷ್ಟು ಪ್ರದೇಶದಲ್ಲಿ ರಬ್ಬರ್‌ ಬೆಳೆ ವಿಸ್ತರಿಸಲು ನಿರ್ಧರಿಸಿದೆ. ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು  ಮಿಜೋರಾಂ…

6 months ago