ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ…
ದಸರಾ ಜಂಬೂ ಸವಾರಿಗೆ 9 ಆನೆಗಳು ಆಯ್ಕೆಯಾಗಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧನಂಜಯ, ಪಾರ್ಥಸಾರಥಿ, ವಿಜಯ, ಗೋಪಿ, ವಿಜಯಲಕ್ಷ್ಮಿ ಆನೆಗಳು ಆಯ್ಕೆಯಾಗಿವೆ. ಅರಮನೆಯ ಮಂಡಳಿಯಿಂದ…
ಆಫ್ರಿಕಾದ ಚಿರತೆಗಳಿಗೆ ಭಾರತದ ಹವಾಮಾನವೇ ದೊಡ್ಡ ಸವಾಲಾಗಿದೆ ಎಂದು ತಜ್ಞರು ಹೇಳಿದ್ದಾರೆ. ಅವರ ಪ್ರಕಾರ, ಚಿರತೆ ಯೋಜನೆಗೆ ದೊಡ್ಡ ಹೊಡೆತವೆಂದರೆ ಮೂರು ಚಿರತೆಗಳು ಸೆಪ್ಟಿಸೆಮಿಯಾದಿಂದ ಸಾವನ್ನಪ್ಪಿರುವುದು.
ವೀಕೆಂಡ್ನಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ KSRTC ವತಿಯಿಂದ ಪ್ಯಾಕೇಜ್ ಟೂರ್ ಆರಂಭವಾಗ್ತಿದೆ. ಆ.12ರಿಂದ ಈ ಪ್ಯಾಕೇಜ್ ಟೂರ್ ಶುರುವಾಗಲಿದೆ.
ಸುಳ್ಯದಲ್ಲಿಯೂ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದೆ. ನಿಂತಿಕಲ್ಲಿನಿಂದ ಸುಳ್ಯಕ್ಕೆ ಬೃಹತ್ ವಾಹನ ಜಾಥಾ ಹಾಗೂ ಸಭೆ ಆರಂಭಗೊಂಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ವಾಪಸ್ ಪಡೆದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ…
ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕರಾವಳಿಯ ಸೊಬಗು ಕಂಬಳ ನಡೆಸಲು ಯೋಜನೆ ರೂಪಿಸಲಾಗುತ್ತಿದೆ.
ಭಾರತದಲ್ಲಿ ರಬ್ಬರ್ ಬಳಕೆ ಹಾಗೂ ಉತ್ಪಾದನೆಯ ಅಂತರ ಕಡಿಮೆಯಾಗಿದೆ. ರಬ್ಬರ್ ಉತ್ಪಾದನೆಗೆ ಮಳೆ ಹಾಗೂ ಟ್ಯಾಪಿಂಗ್ ಕೊರತೆ ಪ್ರಮುಖ ಕಾರಣವಾಗಿದೆ. ಹೀಗಾಗಿ ಇದೀಗ ರಬ್ಬರ್ ಕೊರತೆ ಕಾಡುತ್ತಿದೆ.…
ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗೆ ಮನೆಯೊಂದರ ವಿದ್ಯುತ್ ದೀಪದ ಬಟನ್ ಒತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.