Advertisement

ಪ್ರಮುಖ

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ…

3 years ago

#Chandrayaan3 | ಭೂಮಿಯ ಕಕ್ಷೆ ಬಿಟ್ಟು ಯಶಸ್ವಿಯಾದ Chandrayaan3 | ಮುಂದಿನ ನಿಲ್ದಾಣ ಚಂದಿರನ ಅಂಗಳನತ್ತ ಸಾಗುತ್ತಿರುವ ಚಂದ್ರಯಾನ-3 |

'ಚಂದ್ರಯಾನ-3 ಭೂಮಿಯ ಸುತ್ತಲಿನ ತನ್ನ ಸುತ್ತಾಟವನ್ನು ಪೂರ್ಣಗೊಳಿಸಿದ್ದು, ಚಂದ್ರನೆಡೆ ಚಲನೆ ಆರಂಭಿಸಿದೆ' ಎಂದು ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ಹೇಳಿದೆ. 'ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್-ಐಎಸ್‌ಆರ್‌ಎಸಿ…

3 years ago

#Coffee | ಕಾಫಿ ಬೆಳಗಾರರಿಗೆ ವ್ಯಾಪಾರ ವೃದ್ಧಿಗೆ ಅವಕಾಶ | ಏಷ್ಯಾದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಫಿ ಸಮ್ಮೇಳನ |

ಭಾರತೀಯ ಕಾಫಿ ಮಂಡಳಿ, ಅಂತರಾಷ್ಟ್ರೀಯ ಕಾಫಿ ಸಂಘಟನೆಗಳು ಹಾಗೂ ಕಾಫಿ ಉದ್ಯಮದ ಸಹಯೋಗದಲ್ಲಿ ಏಷ್ಯಾದಲ್ಲಿ ಮೊದಲಬಾರಿಗೆ ವಿಶ್ವ ಕಾಫಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದ ಬ್ರ್ಯಾಂಡ್​ ಅಂಬಾಸಿಡರ್​ ಆಗಿರವ…

3 years ago

#Arecanut | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬಣ್ಣದ ಸೀರೆ | ಕಿನ್ನಿಗೋಳಿಯಲ್ಲಿ ಬಿಡುಗಡೆಗೊಂಡ ನೈಸರ್ಗಿಕ ಬಣ್ಣದ ಸೀರೆ |

ಅಡಿಕೆ ಚೊಗರಿನ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರು ಮಾಡಿದ ಸೀರೆಯು ಕಿನ್ನಿಗೋಳಿಯಲ್ಲಿ ಬಿಡುಗಡೆಗೊಂಡಿತು.  ತಾಳಿಪಾಡಿ ನೇಕಾರರ ಸೊಸೈಟಿಯಲ್ಲಿ ಅಡಿಕೆಯ ಚೊಗರು ಮತ್ತು ಇತರ ನೈಸರ್ಗಿಕ ಬಣ್ಣಗಳಿಂದ ಬಣ್ಣಬಣ್ಣದ…

3 years ago

#Chandrayana3| ಚಂದ್ರಯಾನ-3ರ ಕಕ್ಷೆ ಬದಲಾವಣೆಗೆ ಸಜ್ಜಾದ ಇಸ್ರೋ, ಇಂದು ರಾತ್ರಿ ನಡೆಯಲಿದೆ ಮಹತ್ವದ ಪ್ರಕ್ರಿಯೆ |

ಬಾಹ್ಯಾಕಾಶ ನೌಕೆ ಸುಮಾರು 15 ದಿನಗಳ ಕಾಲ ಬಾಹ್ಯಾಕಾಶ ನಿರ್ವಾತದಲ್ಲಿ ಹಾರುತ್ತಿದೆ. ಇಸ್ರೋ ಈ ನಿರ್ಣಾಯಕ ಪ್ರಕ್ರಿಯೆಯನ್ನು ಆಗಸ್ಟ್ 1 ರಂದು ಮಧ್ಯರಾತ್ರಿ 12 ರಿಂದ 1…

3 years ago

#MysurPalace| ಮೈಸೂರು ಅರಮನೆ ಪ್ರವೇಶಕ್ಕೆ ಈ 2 ದಿನ ನಿರ್ಬಂಧ | ಆಗಸ್ಟ್‌ 1,2 ರಂದು ಪ್ರವಾಸ ಕೈಗೊಳ್ಳುವವರು ಗಮನಿಸಿ

ವಿಶ್ವವಿಖ್ಯಾತ ಮೈಸೂರು ಅರಮನೆಗೆ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.

3 years ago

#HerdofElephants | ಶ್ರೀರಂಗಪಟ್ಟಣದ ಗ್ರಾಮಗಳ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು | ಗ್ರಾಮಸ್ಥರಲ್ಲಿ ಆತಂಕ |

ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.

3 years ago

#TigerCensus| ವಿಶ್ವದಲ್ಲಿಯೇ ಅತಿ ಹೆಚ್ಚು ಹುಲಿ ಇರುವ ದೇಶ ಭಾರತ | 75% ಹುಲಿಗಳಿಗೆ ನೆಲೆಯಾದ ಭಾರತದಲ್ಲಿ 4 ವರ್ಷಕ್ಕೆ 24% ರಷ್ಟು ಹೆಚ್ಚಳ…!

ಸುಮಾರು 80% ರಷ್ಟು ಹುಲಿಗಳು (2,885) ಈಗ ಮಧ್ಯಪ್ರದೇಶ, ಕರ್ನಾಟಕ, ಉತ್ತರಾಖಂಡ, ಮಹಾರಾಷ್ಟ್ರ, ತಮಿಳುನಾಡು ಮತ್ತು ಅಸ್ಸಾಂ ಸೇರಿದಂತೆ 18 ಹುಲಿ ರಾಜ್ಯಗಳಲ್ಲಿ ಎಂಟರಲ್ಲಿ ವಾಸಿಸುತ್ತಿವೆ. ಮಧ್ಯಪ್ರದೇಶದಲ್ಲಿ…

3 years ago

#madraseye| ಹೆಚ್ಚುತ್ತಿದೆ ʻಮದ್ರಾಸ್ ಐʼ ಪ್ರಕರಣಗಳು | ಮುನ್ನೆಚ್ಚರಿಕೆಗಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಕಂಜಕ್ಟಿವೈಟಿಸ್#Conjunctivitis ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ…

3 years ago

#Rubber |ಈಶಾನ್ಯ ರಾಜ್ಯಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆಗೆ ನೆರವು | 5 ವರ್ಷದಲ್ಲಿ 2 ಲಕ್ಷ ಹೆಕ್ಟೇರ್‌ ರಬ್ಬರ್‌ ಕೃಷಿ ವಿಸ್ತರಣೆಯ ಗುರಿ |

ಈಶಾನ್ಯ ರಾಜ್ಯಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆಗ ಕಡೆಗೆ ಸರ್ಕಾರ ಯೋಜನೆ ರೂಪಿಸುತ್ತಿದೆ. ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

3 years ago