Advertisement

ಪ್ರಮುಖ

22ನೇ ಶೃಂಗಸಭೆ : ರಷ್ಯಾದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ : ಪುಟಿನ್‌ ಜೊತೆ ಮೋದಿ ಮಾತುಕತೆ : ಸೇನೆಯಲ್ಲಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಅಸ್ತು

3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ (Narendra Modi) ರಷ್ಯಾಗೆ (Russia) ಭೇಟಿ ನೀಡಿದ್ದಾರೆ. 22ನೇ ಭಾರತ-ರಷ್ಯಾ ಶೃಂಗಸಭೆಯ…

2 months ago

ರಾಜ್ಯದಲ್ಲಿ ಏರುತ್ತಿರುವ ಡೆಂಗ್ಯು ಪ್ರಕರಣ | ಬರೋಬ್ಬರಿ 7 ಸಾವಿರ ಗಡಿದಾಟಿದ ಕೇಸ್‌ | ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ರಾಜ್ಯದ(Karnataka) ಜಿಲ್ಲೆಗಳಲ್ಲಿ ಮುಂಗಾರು ಮಳೆ(Rain) ಜೋರಾಗುತ್ತಿದ್ದಂತೆ ಡೆಂಗ್ಯು ಸೋಂಕಿತರ (Dengue fever) ಸಂಖ್ಯೆಯೂ ಮಿತಿ ಮೀರುತ್ತಿದೆ.  ಜೊತೆಗೆ ಸಾವಿನ ಸಂಖ್ಯೆಯೂ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದಲ್ಲಿ…

2 months ago

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!

ಡ್ರಾಗನ್‌ ಫ್ರುಟ್‌ ಕೃಷಿ ಮಾಡಿ ಸ್ವತ: ಮಾರುಕಟ್ಟೆಯನ್ನೂ ಕಂಡುಕೊಂಡು ಮಾರಾಟವನ್ನೂ ಮಾಡುವ ಮೂಲಕ ಬಳ್ಪದ ಯುವ ಕೃಷಿಕ ಪ್ರಮೋದ ಹಾಗೂ ಸುಬ್ರಹ್ಮಣ್ಯ ಭಟ್‌ ಮಾದರಿಯಾಗಿದ್ದಾರೆ.

3 months ago

ಕೀನ್ಯಾದಲ್ಲಿ ಕಾಗೆಗಳನ್ನು ಕೊಲ್ಲಲು ಆದೇಶ | ಈಗ ಅಮೇರಿಕಾದಲ್ಲಿ ನಾಲ್ಕೂವರೆ ಲಕ್ಷ ಗೂಬೆಗಳನ್ನು ಕೊಲ್ಲಲು ಆದೇಶ..! | ಕಾರಣ ಏನು ಗೊತ್ತಾ..?

ಅಮೇರಿಕಾದ ವನ್ಯಜೀವಿ ಅಧಿಕಾರಿಗಳು ಅಳಿವಿನಂಚಿನಲ್ಲಿರುವ ಮಚ್ಚೆಯುಳ್ಳ ಗೂಬೆಗಳನ್ನು ಉಳಿಸಲು ನಿಷೇಧಿತ ಗೂಬೆಗಳನ್ನು ಕೊಲ್ಲಲು ತರಬೇತಿ ಪಡೆದ ಶೂಟರ್‌ಗಳನ್ನು ಬಳಸಲು ಯೋಜಿಸಿದ್ದಾರೆ. ಸುಮಾರು 4.5 ಲಕ್ಷ ಗೂಬೆಗಳನ್ನು ಕೊಲ್ಲಲು…

3 months ago

ಅಪಾಯದಲ್ಲಿದೆ ಪಶ್ಚಿಮ ಘಟ್ಟದ ಸೌಂದರ್ಯದ ಗಣಿ ಚಾರ್ಮಾಡಿ ಘಾಟ್‍ | ಐದಾರು ಕಡೆ ಬಿರುಕು ಬಿಟ್ಟ ಭೂಮಿ | ಆತಂಕದಲ್ಲಿ ಜನತೆ

ಭಾರೀ ಮಳೆಗೆ ಚಾರ್ಮಾಡಿ ಘಾಟ್ ವರ್ಷದಿಂದ ವರ್ಷಕ್ಕೆ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಯೇ ಎಂಬ ಅನುಮಾನ ಈಗ ಕಾಡುತ್ತಿದೆ.

3 months ago

ಭಾರೀ ಮಳೆ | ಜು 6 ರಂದು ದ ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ |

ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

3 months ago

ಸಹಜ ಕೃಷಿಯತ್ತ ರೈತರ ಚಿತ್ತ | ಚಾಮರಾಜನಗರ ಜಿಲ್ಲೆಯಲ್ಲಿ ಸಹಜ ಕೃಷಿಯನ್ನು ಅಳವಡಿಸಲು ರೈತರಿಗೆ ನೆರವು ನೀಡಲು ಕಾರ್ಯ ಯೋಜನೆ |

ಚಾಮರಾಜನಗರ ಜಿಲ್ಲೆಯ ಒಟ್ಟು 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಪಂಚಾಯಿತಿಗಳನ್ನು ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಆಯ್ಕೆ ಮಾಡಿ ಸಹಜ ಕೃಷಿಯನ್ನು ಮಾಡುವುದರಿಂದ ರೈತರಿಗೆ ಆಗುವ…

3 months ago

ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ | ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 52ಕ್ಕೆ ಏರಿಕೆ | ಸಂತ್ರಸ್ಥರಾದ 21 ಲಕ್ಷಕ್ಕೂ ಹೆಚ್ಚು ಜನ |

ಅಸ್ಸಾಂ ಪ್ರವಾಹದಲ್ಲಿ ಶುಕ್ರವಾರ ಕೂಡಾ 6 ಮಂದಿ ಬಲಿಯಾಗಿದ್ದು ಈ ಮೂಲಕ ಒಟ್ಟು 52 ಮಂದಿ ಬಲಿಯಾದಂತಾಗಿದೆ. ಸುಮಾರು 21 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಬಾಧಿತರಾಗಿ…

3 months ago

ಕೋಲಾರದಲ್ಲಿ ಹಾಲು ಉತ್ಪಾದಕರಿಗೆ 2 ರೂ. ಕಡಿತ | ಇಂದಿನಿಂದಲೇ ಜಾರಿ, ಹಾಲು ಉತ್ಪಾದಕರು ಕಂಗಾಲು

ಕಳೆದ ವಾರ ರಾಜ್ಯ ಸರ್ಕಾರ(State Govt) ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿ ರಾಜ್ಯದ ಜನರಿಗೆ ಹಾಲಿಗೆ ಧಾರಣೆ ಹೆಚ್ಚಳ ಎನ್ನುವ ಭಾವನೆ…

3 months ago

ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಚುರುಕುಗೊಂಡ ಮುಂಗಾರು | ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಜನ ಜೀವನ ಅಸ್ತವ್ಯಸ್ಥ

ರಾಜ್ಯದಾದ್ಯಂತ ಮುಂಗಾರು ಮಳೆ(Mansoon Rain) ಚುರುಕುಗೊಳ್ಳದಿದ್ದರೂ,ಮಡಿಕೇರಿ(Madikeri) ಉತ್ತರ ಕನ್ನಡ(Uttar kannada), ಉಡುಪಿ(Udupi), ಮಂಗಳೂರು (Mangaluru) ಸೇರಿದಂತೆ ಮಲೆನಾಡು, ಕರಾವಳಿ(coastal) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಹಲವೆಡೆ ಜನ…

3 months ago