ಮಳೆಗಾಲದ ಸಂದರ್ಭ ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಅವಘಡ, ಜೀವಹಾನಿ ತಡೆಯಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದ ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಹೇಳತೀರದಾಗಿದೆ. ಬಸ್ಸುಗಳ ಸರ್ಕಸ್, ನಡೆದಾಡಲು ಜನರ ಪರದಾಟ ಇದೆಲ್ಲಾ ನೋಡುತ್ತಾ ಇರಲು ಜನಪ್ರತಿನಿಧಿಗಳಿಗೆ ಹೇಗೆ ಮನಸ್ಸಾಗುತ್ತದೆ...?
ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಬೆಂಡೋಡಿ ಎಂಬ ಹಳ್ಳಿಯ ಸಂಪರ್ಕ ಕಡಿತಗೊಂಡು 9 ದಿನಗಳಾದವು. ಯಾವುದೇ ಸೂಕ್ತ ವ್ಯವಸ್ಥೆ ಇದುವರೆಗೂ ಆಗಿಲ್ಲ.
ರಬ್ಬರ್ ಬೆಲೆಯನ್ನು ಕೆಜಿಗೆ 300 ರೂ.ಗೆ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿಲ್ಲ ಎಂದು ಸಚಿವಾಲಯ ಲೋಕಸಭೆಗೆ ಬುಧವಾರ ತಿಳಿಸಿದೆ.
ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ ಪಾಕಿಸ್ತಾನ ಮತ್ತು ಚೀನಾದ ಮಧ್ಯೆ ಯುದ್ಧ ನಡೆಸಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು.…
ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರ, ಕಲ್ಲು ಗಣಿಗಾರಿಕೆ, 67 ಕೈದಿಗಳ ಬಿಡುಗಡೆಗೆ ಒಪ್ಪಿಗೆ
ಅಡಿಕೆ ಬೆಳೆಗಾರರಿಗೆ ಬೆಳೆ ವಿಮೆ ಪಾವತಿಗೆ ಪಹಣಿಯಲ್ಲಿ ಹೆಸರು ಇರುವ ಎಲ್ಲರ ಫಾಮರ್ ಐಡಿ ಕಡ್ಡಾಯವಾಗಿದೆ. ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ…
ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಇಳಿಕೆಯಾಗಿದೆ. ಕಳೆದ ಕೆಲವು ಸಮಯಗಳಿಂದ ಗಣನೀಯ ಪ್ರಮಾಣದಲ್ಲಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ದರ ಇಳಿಕೆಯಾಗಿದೆ. ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು ಮಾಡಿದ್ದಾರೆ.
ಪಶುಗಳಿಗೆ ಶೀಘ್ರವೇ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗುವುದು. ಪಶುಗಳ ಅಕ್ರಮ ಕಳ್ಳಸಾಗಾಣಿಕೆ ತಡೆಯುವುದು ಮತ್ತು ಪ್ರಾಣಿಗಳಿಗೆ ಸಂಬಂಧಿಸಿದ ಡೇಟಾ ವನ್ನು ವ್ಯವಸ್ಥಿತವಾಗಿ ಹಾಗೂ ವೈಜ್ಞಾನಿಕವಾಗಿ…