ಉತ್ತರಭಾರತದಲ್ಲಿ ಮತ್ತೆ ಜೋರಾಗಲಿದೆ ವರುಣನ ಆರ್ಭಟ ಎಂದು ಹವಾಮಾಣ ಇಲಾಖೆ ಎಚ್ಚರಿಸಿದೆ. ನದಿ ತೀರದ ಎಲ್ಲಾ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ
ಒಂದು ವಿಶಿಷ್ಟವಾದ ಚಲನಚಿತ್ರ ತೆರೆಯ ಮೇಲೆ ಬರುತ್ತಿದೆ. ಹೆಸರು "ದಾಮಾಯಣ". ಓದಿದ ಮೇಲೆ ಯಾರೂ ಮಾಡದ ಕೆಲಸ ಬ್ಯುಸಿನೆಸ್, ಸಿನೆಮಾ, ಎಗ್ರಿಕಲ್ಚರ್...! ಇದು ಮೂರು ಕೂಡಾ ಪ್ರವಾಹದ…
ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಹೊಸ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡಿದ್ದು 425 ರೂಪಾಯಿಗೆ ಖರೀದಿ ಆರಂಭವಾಗುತ್ತಿದೆ. ಹಳೆ ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ.
2075ಕ್ಕೆ ಭಾರತದ ಆರ್ಥಿಕತೆ 52.5 ಟ್ರಿಲಿಯನ್ ಡಾಲರ್ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ, ಆ ಸಂದರ್ಭ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ಗೋಲ್ಡ್ಮ್ಯಾನ್ ಸ್ಯಾಕ್ಸ್…
ಉತ್ತರ ಕರ್ನಾಟಕದಲ್ಲಿ ವರುಣ ದೇವ ಇನ್ನೂ ಕೃಪೆ ತೋರಿಲ್ಲ. ಮಳೆಗಾಗಿ ರೈತರು ಪರಿತಪಿಸುತ್ತಿರುವ ಸ್ಥಿತಿ ಬಂದಿದೆ. ಬೆಳೆ ಉಳಿಸಿಕೊಳ್ಳಲು ಪರದಾಟ ನಡೆಸಬೇಕಾಗಿದೆ.
ಭಾರಿ ಮಳೆ, ಹಿಮಪಾತಕ್ಕೆ ಉತ್ತರ ಭಾರತ ತತ್ತರಗೊಂಡಿದೆ. 20 ಮಂದಿ ಪ್ರವಾಹಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಲಡಾಕ್ ನಲ್ಲಿ ಬೆಂಗಳೂರಿನ ವೈದ್ಯರ ತಂಡ ಸಿಕ್ಕಿಹಾಕಿಕೊಂಡಿದೆ.
ಉತ್ತರಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹದ ಸ್ಥಿತಿ ಎದುರಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ.
ಅನ್ನಭಾಗ್ಯದ ಜೊತೆಗೆ ಕಾಂಗ್ರೆಸ್ ಸರ್ಕಾರವು ಹಣಭಾಗ್ಯ ಕಲ್ಪಿಸಿದೆ. ಇಂದಿನಿಂದ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಂತ ಹಂಂತವಾಗಿ ಜಮೆಯಾಗಲಿದೆ.
ಮಳೆ, ಪ್ರವಾಹದಿಂದ ತತ್ತರಿಸಿದ್ದ ಜಮ್ಮು ಕಾಶ್ಮೀರದ ಜನಕ್ಕೆ ಈಗ ಭೂಕಂಪ ಸಂಭವಿಸಿ ಭಾರಿ ಆತಂಕ ಸೃಷ್ಟಿಸಿದೆ.