ಮಳೆ, ಪ್ರವಾಹದಿಂದ ತತ್ತರಿಸಿದ್ದ ಜಮ್ಮು ಕಾಶ್ಮೀರದ ಜನಕ್ಕೆ ಈಗ ಭೂಕಂಪ ಸಂಭವಿಸಿ ಭಾರಿ ಆತಂಕ ಸೃಷ್ಟಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.
ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ 15 ಮಂದಿ ಸಾವನ್ನಪ್ಪಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಮಳೆಯ ತೀವ್ರತೆ ಗಣನೀಯವಾಗಿ ಇಳಿಕೆಯಾಗಿದೆ. ಮತ್ತೆ ಮುಂಗಾರು ದುರ್ಬಲವಾಗುವ ಲಕ್ಷಣಗಳು ಇವೆ.
ಪೆಟ್ರೋಲಿಯಂ ಉತ್ಪನ್ನಗಳು ದೇಶದ ಆರ್ಥಿಕತೆಗೆ ಬಹುದೊಡ್ಡ ಹೊರೆಯಾಗುತ್ತದೆ. ಅದರ ಜೊತೆಗೆ ಪರಿಸರ ಹಾನಿಗೂ ಕಾರಣವಾಗುತ್ತಿದೆ. ಅದಕ್ಕೆ ಆದಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅನೇಕ ಪರ್ಯಾಯ ಕಂಡುಹಿಡಿಯುತ್ತಿದೆ.…
ಕಳೆನಾಶಕ ಸಿಂಪಡಣೆಯ ಬಳಿಕ ಸರಿಯಾಗಿ ಮೈ ತೊಳೆಯದೆ ಊಟ ಹಾಗೂ ನೀರು ಕುಡಿದ ಕಾರಣದಿಂದ ಅಸ್ವಸ್ಥಗೊಂಡ ಅರಣ್ಯ ಇಲಾಖೆಯ ಸಿಬಂದಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮಹರಾಷ್ಟ್ರದಲ್ಲಿ ಮಳೆಯ ಕೊರತೆ, ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹಿನ್ನೆಲೆ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ
ಬೆಂಗಳೂರಿಗೆ ಸುರಂಗ ಮಾರ್ಗಕ್ಕಿಂತ ಸರಳ ಪರ್ಯಾಯ ಇಲ್ಲವೇ....? ಹೀಗೊಂದು ಪ್ರಶ್ನೆ ಇದೆ. ಏಕೆಂದರೆ ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಬೇಕು ನಿಜ. ಆದರೆ ಅದು ಸುಸ್ಥಿರವಾಗಿರಬೇಕು. ಸರ್ವತೋಮುಖ ಪ್ರಗತಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತವು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಕೃಷಿಕರಿಗೆ ಈ ಬಾರಿ ನೆರವಾಗುತ್ತಿದ್ದಾರೆ. ತೆರಿಗೆ ಸಂಗ್ರಹದ ಕಡೆಗೂ ಗಮನಹರಿಸಿದ್ದಾರೆ.