ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.…
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ ಬಳಿಕ ಮತ್ತೆ ಮನೆಗೆ ತಲಪುತ್ತಿದ್ದಾರೆ. ದೈಗೋಳಿಯ ಸಾಯಿನಿಕೇತನ ಸೇವಾಶ್ರಮದ ಕಾರ್ಯವು ಮಾದರಿಯಾಗಿದೆ.
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು, ಕೌಶಲ್ಯವನ್ನು ಕಲ್ಪಿಸುವ…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೃಷಿ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ ವರ್ಷ ಉತ್ತಮ ಬೆಳೆಯಾಗಲಿ, ಮಳೆಯಾಗಲಿ, ಪರಿಸರ ಉಳಿಯಲಿ ನಾಡು ಸಮೃದ್ಧವಾಗಲಿ | ದ…
ಜಾಗತಿಕ ತಾಪಮಾನವು ಮತ್ತಷ್ಟು ಏರಿಕೆಯ ಸೂಚನೆ ಕಾಣುತ್ತಿದೆ. ಇದರ ಪರಿಣಾಮಗಳು ನಿರೀಕ್ಷೆಗಿಂತ ವೇಗವಾಗಿ ಬೆಳೆಯುತ್ತಿದೆ. ಕಾಡುಗಳಲ್ಲಿ ತನ್ನದೇ ಆದ ಮರಗಳನ್ನು ತಣಿಸಲು ಸಾಕಷ್ಟು ತೇವಾಂಶವನ್ನು ಉತ್ಪಾದಿಸಲು ಕಾಡಿನೊಳಗೆ…
ಕಾಡಿನಲ್ಲಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಇದರಿಂದ ಅರಣ್ಯಕ್ಕೂ, ಪ್ರಾಣಿಗಳಿಗೂ, ಅಂತರ್ಜಲಕ್ಕೂ ಸಮಸ್ಯೆಯಾಗುತ್ತಿದೆ.
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳ ನಡೆಯುತ್ತಿದೆ. ರೈತರು ಹಾಗೂ ಗ್ರಾಹಕರ ನಡುವೆ ಸಂಪರ್ಕ ಸಾಧಿಸುವಲ್ಲಿ ಈ ಮೇಳವು ಮಹತ್ವದ ಹೆಜ್ಜೆ ಇರಿಸಿದೆ. ಮಂಗಳೂರಿನ ಸಾವಯವ ಕೃಷಿ ಬಳಗವು…
ಕೃಷಿ ಸಂಕಷ್ಟದಲ್ಲಿದೆ. ಬೆಳೆ ನಷ್ಟ ಹೆಚ್ಚಾಗುತ್ತಿದೆ. ಒಂದೋ ವಿಪರೀತ ಮಳೆ ಅಥವಾ ಬರಗಾಲ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಆರಾಮವಾಗಿ ಅಡಿಕೆ ಬೆಳೆಯುತ್ತಿದ್ದ ಅಡಿಕೆ ಬೆಳೆಗಾರರು ಈಚೆಗೆ…
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂದ್ರಾ ಬಂದರಿನಲ್ಲಿರುವ ಕಸ್ಟಮ್ಸ್ ವಿಶೇಷ ಗುಪ್ತಚರ ಮತ್ತು ತನಿಖಾ ವಿಭಾಗವು 3 ಕೋಟಿ ಮೌಲ್ಯದ 53 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. (Photo-File)