Advertisement

ಪ್ರಮುಖ

ನಮ್ಮ ನಾಡು ನುಡಿ ಬಗ್ಗೆ ಮಹಾರಾಷ್ಟ್ರಕ್ಕೆ ಏಕೆ ಹೊಟ್ಟೆ ಉರಿ ? | ಕರ್ನಾಟಕದಲ್ಲಿ ಕನ್ನಡ ಕಡ್ಡಾಯಕ್ಕೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಮಹಾರಾಷ್ಟ್ರ ಸರ್ಕಾರ |

ಕನ್ನಡಿಗರಾದ(Kannadigas) ನಾವು ವಿಶಾಲ ಹೃದಯದವರು. ಒಂದು ವೇಳೆ ನಮ್ಮದನ್ನು ನಮ್ಮದು ಎಂದು ಹೇಳುವ ಹಕ್ಕು ಇಲ್ಲ. ನಮ್ಮ ಭಾಷೆಗಾಗಿ(Language) ನಾವು ಏನು ಮಾಡುವಂತಿಲ್ಲ. ನಮ್ಮ ನೆಲೆ ಜಲದ…

7 months ago

ಕುಸಿದ ಅಡಿಕೆ ಮಾರುಕಟ್ಟೆ | ರಾಜ್ಯದಲ್ಲಿ ಅಡಿಕೆಗೆ ಬೆಂಬಲ ಬೆಲೆ ಘೋಷಿಸಲು ಒತ್ತಾಯ | ಮೇಘಾಲಯದಲ್ಲೂ ಬೆಂಬಲ ಬೆಲೆ ಚರ್ಚೆ |

ಅಡಿಕೆ ಮಾರುಕಟ್ಟೆ ಕುಸಿತವಾಗಿದೆ. ಹೀಗಾಗಿ ಅಡಿಕೆ ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಚರ್ಚೆ ಆರಂಭವಾಗಿದೆ. ಈಗ ಬೆಂಬಲ ಬೆಲೆ ಬಗ್ಗೆಯೂ ಒತ್ತಾಯ ಕೇಳಿ ಬಂದಿದೆ.

7 months ago

ರಾಜ್ಯದಲ್ಲಿ ಕಾಡಲಿದೆ ಜಲಕ್ಷಾಮ | ಬೆಂಗಳೂರು, ಮೈಸೂರಿನಲ್ಲಿ ಎಚ್ಚರ | ಹನಿ ಹನಿ ನೀರಿಗೂ ತತ್ವಾರ ಸಾಧ್ಯತೆ |

ಜಲಕ್ಷಾಮ ಎದುರಿಸಲು ರಾಜ್ಯದಲ್ಲಿ ಸಿದ್ಧತೆ ನಡೆಸಬೇಕಾಗಿದೆ. ರಾಜ್ಯದ ವಿವಿದೆಡೆ ನೀರಿನ ಸಮಸ್ಯೆ ಆರಂಭವಾಗಿದೆ.ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7,082 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ…

7 months ago

ಮರು ಜಾರಿಗೆ ಬಂದ `ಕೃಷಿ ಭಾಗ್ಯ’ ಯೋಜನೆ | 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆ – ಎನ್. ಚಲುವರಾಯಸ್ವಾಮಿ

ಸರ್ಕಾರಗಳು(Govt) ರೈತರ(Farmer) ಹಿತ ಕಾಪಾಡಿದರಷ್ಟೆ ಒಳ್ಳೆಯ ಬೆಳೆ(Crop) ತೆಗೆಯಲು ಸಾಧ್ಯ. ರೈತ ತಲೆ ಎತ್ತಿ ಬದುಕಲು ಸಾಧ್ಯ. ಇದೀಗ ಕರ್ನಾಟಕದ(Karnataka) ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ (Agriculture)…

7 months ago

ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿ

ಬರ್ಮಾ ಅಡಿಕೆ  ಕಳ್ಳಸಾಗಣೆ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮನವಿ ಮಾಡಿದ್ದಾರೆ.

7 months ago

ಬೆಳಗಿನ ನಡಿಗೆಯಿಂದ ತೂಕ ಕಡಿಮೆಯಾಗುವುದಿಲ್ಲವೇ? | ಹಾಗಾದರೆ ನಡಿಗೆಯ ಸಮಯದಲ್ಲಿ ‘ಈ’ ವಿಷಯಗಳನ್ನು ನೆನಪಿಸಿಕೊಳ್ಳಿ |

ಬೆಳಗಿನ ನಡಿಗೆಯ(Morning Walk) ಅಭ್ಯಾಸವು ಉತ್ತಮ ಆರೋಗ್ಯಕ್ಕೆ(Health) ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ದೇಹ(Body), ಸ್ಥೂಲಕಾಯತೆ(Obesity) ಮತ್ತು ಹೃದಯವನ್ನು(Heart) ಆರೋಗ್ಯಕರವಾಗಿಡಲು ಅನೇಕ ಜನರು ವ್ಯಾಯಾಮದ(Exercise) ಒಂದು ರೂಪವಾಗಿ…

7 months ago

ಚಾರಣಕ್ಕೆ ತೆರಳುವವರು ಮನುಷ್ಯರಂತೆ ವರ್ತಿಸಿ | ಮೋಜು ಮಸ್ತಿಯೊಂದಿಗೆ ಪರಿಸರದ ಬಗ್ಗೆ ಕಾಳಜಿಯಿರಲಿ | ದೇವರಮನೆ ಬೆಟ್ಟದಲ್ಲಿ ರಾಶಿ ರಾಶಿ ಕಸ ಸಂಗ್ರಹಿಸಿದ ಪರಿಸರ ಪ್ರಿಯರು..!

ಪಶ್ಚಿಮ ಘಟ್ಟಗಳ(western Ghats) ಸುಂದರ ತಾಣಗಳಿಗೆ ಪ್ರವಾಸಿಗರು ಚಾರಣಕ್ಕೆ(Trucking) ತೆರಳುವುದು ಮಾಮೂಲು. ಆದರೆ ಅವರು ಅಲ್ಲಿ ಹೋಗಿ ಪರಿಸರಕ್ಕೆ(Nature) ಹಾನಿಯಾಗುವಂತ ಪ್ಲಾಸ್ಟಿಕ್‌(Plastic)ವಸ್ತುಗಳನ್ನು ಅಲ್ಲೆ ಎಸೆದು ಬರುತ್ತಿರುವುದು ದುರದೃಷ್ಟಕರ…

7 months ago

ಕಾವೇರಿ ನೀರಿಗಾಗಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ ಪ್ರಧಾನಿ ಸೇರಿದಂತೆ ಗಣ್ಯರ ಸಂತಾಪ

ನಮ್ಮ ರಾಜ್ಯದ ಕಾವೇರಿ ನೀರಿಗೂ(Cauvery Water), ಹಿರಿಯ ವಕೀಲ ಫಾಲಿ ಎಸ್‌ ನಾರಿಮನೆ(Fali S Nariman)ಗೂ ಅವಿನಾಭಾವ ಸಂಬಂಧ. ಕರುನಾಡಿನ(Karnataka) ಜನರ ನಾಡಿಮಿಡಿತ ಅರಿತು ದಶಕಗಳ ಕಾಲ…

7 months ago

ತೀವ್ರಗೊಂಡ ರೈತರ ಅನಿರ್ದಿಷ್ಠಾವಧಿ ಪ್ರತಿಭಟನೆ | 1200 ಟ್ರ್ಯಾಕ್ಟರ್‌ ಜೊತೆ ದೆಹಲಿಗೆ ಲಗ್ಗೆಯಿಟ್ಟ 14 ಸಾವಿರ ರೈತರು | ಗಡಿಯಲ್ಲಿ ನಿಗಾ ಇಟ್ಟ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ(central Govt) ಹಾಗೂ ರೈತರ(Farmer) ಮಧ್ಯೆ ನಡೆಯುತ್ತಿರುವ ಮಾತುಕತೆ ಫಲಪ್ರದವಾಗದ ಹಿನ್ನಲೆ ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ(Delhi Chalo) ತೀವ್ರ ಸ್ವರೂಪಪಡೆದುಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.…

7 months ago