ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು. ಊರಿನ ಆಸು ಪಾಸಿನಲ್ಲಿರುವ ಸೇವಾ ಆಶ್ರಮ, ಶಾಲೆಗಳು, ದೇವಸ್ಥಾನಗಳಿಗೆ, ಗೋಶಾಲೆಗಳಿಗೆ ಪೂರೈಕೆ ಮಾಡುವ ಮೂಲಕ ವ್ಯರ್ಥವಾಗುವ ಒಂದು…
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು. ಇದರಲ್ಲಿ 8 ಸಾವಿರಕ್ಕೂ ಅಧಿಕ ಕೃಷಿ ವಿಜ್ಞಾನಿಗಳು ಭಾಗಿಯಾಗಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಶ್ವ ಪರಿಸರ ದಿನಾಚರಣೆ 2025 ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ,…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ಭಾರೀ ಮಳೆಯ ಕಾರಣದಿಂದ ಸೋಮವಾರ ದಕ್ಷಿಣ ಕನ್ನಡ …
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ…