ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ ಕಾರಣವಾಗಿದೆ. ಗೋವನ್ನು ರಾಷ್ಟ್ರೀಯ ಪ್ರಾಣಿ ಘೋಷಿಸುವಂತೆ ಕೆಲವು ಮುಸ್ಲಿಂ ಸಂಘಟನೆಗಳು ಆಗ್ರಹಿಸಿದ್ದು, ಗೋಹತ್ಯೆ…
ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ ವಿದೇಶಿ ಅಡಿಕೆ ಜಪ್ತಿ ಮಾಡಲಾಗಿದೆ. ವಿದೇಶಿ ಅಡಿಕೆ ಕಳ್ಳಸಾಗಣೆ ದೇಶೀಯ ಅಡಿಕೆ ಮಾರುಕಟ್ಟೆಗೆ…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಗೋಮಯ ಹಾಗೂ ಮೀನು-ಕೋಳಿ ತ್ಯಾಜ್ಯದಿಂದ ವಿದ್ಯುತ್, ಅನಿಲ ಮತ್ತು ಗೊಬ್ಬರ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ. ಪ್ಲಾಸ್ಟಿಕ್ ಬಳಕೆ ನಿಯಂತ್ರಣೆ ಹಾಗೂ ತುರ್ತು ಕ್ರಮ ಅಗತ್ಯವಾಗಿದೆ.
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ ಅಡಿಕೆ ಆಮದು ಹಾಗೂ ದಾಸ್ತಾನು ಒತ್ತಡದಿಂದ ಮಾರುಕಟ್ಟೆ ಟ್ರೆಂಡ್ ಬದಲಾಗಿದ್ದು, ಮುಂದಿನ ಕೆಲ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ. ಆದರೆ ಮುಂದಿನ ದಿನಗಳಲ್ಲಿ ದರ ಅಸ್ಥಿರತೆ ಬಗ್ಗೆ ಬೆಳೆಗಾರರಲ್ಲಿ ಆತಂಕವೂ ಇದೆ.
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ ವಾತಾವರಣ ಜನರಿಗೆ ನೆಮ್ಮದಿ ನೀಡುತ್ತಿದೆ. ದಕ್ಷಿಣ ಭಾರತದಲ್ಲಿ ಮುಂಗಾರು ಪೂರ್ವ ಮಳೆಯ ಚಟುವಟಿಕೆ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ ಸಾಧ್ಯತೆ. ರೈತರ ವೆಚ್ಚ ಹೆಚ್ಚಳ ಹಾಗೂ ಉತ್ಪಾದನೆ ಕುಸಿತದ ಆತಂಕ ಹೆಚ್ಚಾಗಿದೆ.
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ ನಷ್ಟ ಹೆಚ್ಚು ಎನ್ನುವ ಅಧ್ಯಯನ ವರದಿ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ ಹಾನಿ ಉಂಟುಮಾಡುತ್ತಿದೆ. ಸಮಯಕ್ಕೆ ಸರಿಯಾಗಿ ಔಷಧಿ ಮತ್ತು ಗೊಬ್ಬರ ನಿರ್ವಹಣೆ ಮಾಡಿದರೆ ರೋಗ…