ಮಾಹಿತಿ

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ ಹಮ್ಮಿಕೊಂಡಿರುವ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳದ…

22 hours ago
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕುಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು

ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು

ಆನ್‌ಲೈನ್ ಆರ್ಥಿಕ ವಂಚನೆ ಅಪರಾಧಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ವೈಫೈ ಅನ್ನು ಬಳಸದಂತೆ ಹಾಗೂ ಅಸುರಕ್ಷಿತ ಜಾಲತಾಣಗಳಲ್ಲಿ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ವಹಿವಾಟು ನಡೆಸದಂತೆ ಸಾರ್ವಜನಿಕರು…

1 week ago
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ. ಜೂನ್.‌1 ರವಿವಾರದಂದು ಪುತ್ತೂರು ಬೊಳ್ವಾರಿನ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ಮಲರಾಯ ಸಪರಿವಾರ…

2 weeks ago
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದೆ. ದೇಶದ 731 ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ 700 ಜಿಲ್ಲೆಗಳಲ್ಲಿ…

3 weeks ago
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ.  ಈ ನಿಟ್ಟಿನಲ್ಲಿ…

3 weeks ago
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ ಬೆಳೆಯು ಆಯಾ ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕಿರುತ್ತದೆ.  ಈ ಯೋಜನೆಯಡಿ ನೋಂದಾವಣೆಗೊಂಡ…

3 weeks ago
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ ಇಲಾಖೆಯ ಮೂಲಕ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ.…

3 weeks ago
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ 700 ಜಿಲ್ಲೆಗಳಲ್ಲಿನ ಸುಮಾರು 1.5 ರಿಂದ 2 ಕೋಟಿ ರೈತರೊಂದಿಗೆ ನೇರ ಸಂವಾದ…

4 weeks ago
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ…

4 weeks ago
ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ "ಪುದರ್ ದೀತಿಜಿ" ನಾಟಕ ಪ್ರದರ್ಶನ…

1 month ago