ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಳಿಸುವ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಅಥವಾ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 15 ಕೊನೆಯ ದಿನ.
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ₹2 ಲಕ್ಷದವರೆಗೆ ನೆರವು ದೊರೆಯಲಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 5…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20 ಮತ್ತು 21ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಡಿಪ್ಲೊಮಾ,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶ ನಕಲಿ ಎಂದು ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಇಂತಹ ಸುಳ್ಳು…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್ 11ರಂದು ಅಡ್ಯಾರ್‌ನಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ., ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ನಡೆಯಲಿದೆ. ಪಿಯುಸಿ, ಡಿಪ್ಲೊಮಾ ಹಾಗೂ ಪದವೀಧರ ಅಭ್ಯರ್ಥಿಗಳು ಬಯೋಡೇಟಾ ಸಹಿತ ಭಾಗವಹಿಸಬಹುದು.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ 21ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿಯುಸಿ ಅಥವಾ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ ಇರುವವರಿಗೆ ಸಬ್ಸಿಡಿ ಸಂಬಂಧಿತ ಸೇವೆಗಳಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.
PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಕರ್ನಾಟಕದ 41.54 ಲಕ್ಷ ರೈತರಿಗೆ ಒಟ್ಟು ₹830.83 ಕೋಟಿ ನೆರವು ದೊರೆಯಲಿದೆ.