ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ.…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ಜು.1 ರಂದು ಪುರಭವನದಲ್ಲಿ ನಡೆಯಲಿದ್ದು ಇದಕ್ಕೆ ಪೂರ್ವ ಸಿದ್ಧತೆ ನಡೆಯುತ್ತಿದೆ. ಸಮ್ಮೇಳನ ದಿನ ಪತ್ರಕರ್ತರು ಬರೆದ ಪುಸ್ತಕಗಳು, ಯಾವುದೇ…
ಬೆಳ್ಳಾರೆ: ಶ್ರೀರಾಮ ಸೇವಾ ಸಮಿತಿ ಮತ್ತು ಚೊಕ್ಕಾಡಿ ಹವ್ಯಕ ವಲಯದ ಆಶ್ರಯದಲ್ಲಿ ವೆನ್‍ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ರಕ್ತದಾನ ಶಿಬಿರವು ಜೂ.20ರಂದು…
ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು…
ಸುಳ್ಯ: ಸುಳ್ಯದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ. ಬೆಳಿಗ್ಗಿನಿಂದ ಮೋಡ ಕವಿದ ವಾತಾವರಣವಿದ್ದು ಹನಿ ಮಳೆಯಾಗುತ್ತಿತ್ತು. ಅರಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತು ವಾಯು…
ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ ಅರಬಿ ಸಮುದ್ರದಲ್ಲಿ ಭಾನುವಾರ…
ಬೆಳ್ಳಾರೆ: ಕಳೆದ ಅನೇಕ ವರ್ಷಗಳಿಂದ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಸ್ಟೇಶನ್ ಕಾಮಗಾರಿ ನಡೆದರೂ ವಿದ್ಯುತ್ ಲೈನ್ ಸಮಸ್ಯೆ ಇತ್ತು. ಇದಕ್ಕೆ ಪ್ರಮುಖವಾಗಿ ವಿವಿದೆಡೆ…
ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ…
ಸುಳ್ಯ: ಮಳೆ ಹಾಗೂ ಪರಿಸರದ ಕುತೂಹಲಕಾರಿ ಸಂಗತಿಗಳು ಸಾಕಷ್ಟಿವೆ. ನಿತ್ಯವೂ ಪರಿಸರವನ್ನು , ನೀರಿನ ಹರಿವು , ಮಳೆ ವೀಕ್ಷಣೆ ಮಾಡುವುದು ಅನೇಕ ಹೊಸ ಹೊಸ ಸಂಗತಿಯನ್ನು …
ಸುಳ್ಯ: ಸುಳ್ಯದಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಯಿತು. ಮುಂಗಾರು ಪೂರ್ವವಾಗಿ ಈಗ ಸುಳ್ಯದಲ್ಲಿ ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ ಬಿಸಿಲಿನಿಂದ ಕಂಗೆಟ್ಟಿದ ಜನರಿಗೆ ಮಳೆಯಿಂದ ಸಂತಸವಾಯಿತು.…