ವೈದ್ಯೋ ನಾರಾಯಣ ಹರಿ ಅಂಂತಾರೆ. ಆ ಮಾತಿಗೆ ಸ್ಪಷ್ಟ ನಿದರ್ಶನ ಜಯದೇವ ಆಸ್ಪತ್ರೆ(Jayadeva Hospital) ನಿರ್ದೇಶಕರಾಗಿದ್ದ ಡಾ. ಮಂಜುನಾಥ್ (Dr Manjunath). ತಮ್ಮ ವೈದ್ಯಕೀಯ ವೃತ್ತಿ ಜೀವನದಲ್ಲಿ…
ಕಾಸರಗೋಡಿನ ಭತ್ತದ ಕೃಷಿಕ ಸತ್ಯನಾರಾಯಣ ಬೇಲೇರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಇತ್ತೀಚಿನ ದಿನಗಳಲ್ಲಿ ಆರೋಗ್ಯದ(Health) ಮೇಲೆ ಕಾಳಜಿ(Care) ಜಾಸ್ತಿಯಾಗುತ್ತಿದೆ. ಮರಳಿ ಮಣ್ಣಿಗೆ ಅನ್ನುವ ಮಾತು ಹೆಚ್ಚು ಪ್ರಚಲಿತಕ್ಕೆ ಬರುತ್ತಿದೆ. ನಮ್ಮ ಹಿರಿಯರು ಅಂದು ಗಟ್ಟಿಮುಟ್ಟಾಗಿ ಬದುಕಿ ಬಾಳಲು ತಿಂದ…
ಯುವ ಕೃಷಿಕ ದೇವಿಪ್ರಸಾದ್ ಕಡಮ್ಮಾಜೆ ಅವರು ಅಡಿಕೆಯೊಂದಿಗೆ ಮಿಶ್ರಬೆಳೆಯಾಗಿ ಕಾಳುಮೆಣಸು ಮತ್ತು ಬಾಳೆ ಬೆಳೆಯುವುದಲ್ಲದೆ,ಮಿಶ್ರ ಕೃಷಿಯಾಗಿ ದನ ಸಾಕಣೆ, ಕೋಳಿ ಸಾಕಣೆ, ಕುರಿ ಸಾಕಣೆ ಮತ್ತು ಹಂದಿ…
ಜಾನುವಾರು ಖರೀದಿ-ಮಾರಾಟಕ್ಕೆ ನೆರವು ನೀಡಲು ಆರಂಭಿಸಿದ ಸ್ಟಾರ್ಟ್ ಅಪ್ ಈಗ ವಾರ್ಷಿಕ 550 ಕೋಟಿ ರೂ. ವಹಿವಾಟು ನಡೆಸುತ್ತಿದೆ.
ನಾಡಿನ ಶ್ರೇಷ್ಟ ಸಂತರ ಸಾಲಿನಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕೃಷಿ, ಗ್ರಾಮೀಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ.
ಇಬ್ಬರು ಮಕ್ಕಳ ತಾಯಿ ಹರಿಣಾಕ್ಷಿ ಅವರು ಆಯುರ್ವದೇ ಥೆರಪಿಸ್ಟ್ ಆಗಿ ತರಬೇತಿ ಪಡೆದವರು. ಅನಿವಾರ್ಯವಾಗಿ ಮನೆ ಸ್ಥಳಾಂತರ ಮಾಡಿದ ಬಳಿಕ ಬದುಕು ಕಟ್ಟಿಕೊಳ್ಳಲು ತೆಂಗಿನಕಾಯಿ ಸುಲಿಯುವ ಕಾಯಕದಲ್ಲಿ…
ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ. ತಮ್ಮ ಕೆಲಸದ ಮೂಲಕ ಗಮನ ಸೆಳೆದಿರುವುದು ಮಾತ್ರವಲ್ಲ ಉತ್ತಮ ಸೇವೆಯ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿರುವ ವಿಠಲ ಗೌಡ ಅವರು 2013 ರಲ್ಲಿ ತೆಂಗಿನ ಕಾಯಿ ಕೀಳುವ ಕೆಲಸ ಆರಂಭಿಸಿದರು.ಕೃಷಿ ವಿಜ್ಞಾನ ಕೇಂದ್ರದ ತರಬೇತಿ…
ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ.