ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ.
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈಗಿನ ಕೃಷಿ ಪದ್ಧತಿಗೆ ತೇವಾಂಶವೂ ಅಗತ್ಯವಾಗಿರುವುದರಿಂದ ಕೃಷಿ ಪದ್ಧತಿ ಹಾಗೂ ಕೃಷಿ…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ, ಮಧ್ಯಾಹ್ನ 3 ಗಂಟೆಯ ತನಕವೂ ತೇವಾಂಶ ಸಾಮಾನ್ಯಕ್ಕಿಂತ ಕಡಿಮೆಯೇ ಇತ್ತು. ಆದರೆ 4…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಬಳಿಯ ಸಾರಡ್ಕದಲ್ಲಿ ಎರಡು ವರ್ಷಗಳಿಂದ ಕೃಷಿ ಹಬ್ಬ ನಡೆಯುತ್ತಿದೆ. ಸಾರಡ್ಕದ ಆರಾಧನಾ ಕಲಾಮಂದಿರದಲ್ಲಿ ಈ ಬಾರಿ ಕೃಷಿ ಹಬ್ಬ ಸಂಪನ್ನಗೊಂಡಿತು. ಬೆಳಗ್ಗೆ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು, ಈ ಬಾರಿ ಕೃಷಿ ಅಭಿವೃದ್ಧಿ ಹಾಗೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಜತೆಗೆ…
ಅರಣ್ಯ ಉಳಿಸುವ ಕೆಲಸ ಭಾರತದಲ್ಲಿ ನಡೆಯುತ್ತಿದೆ. ವರದಿಗಳ ಪ್ರಕಾರ ಭಾರತವು ಪ್ರಧಾನವಾಗಿ ನೈಸರ್ಗಿಕ ಅರಣ್ಯವನ್ನು ಕಳೆದುಕೊಳ್ಳುತ್ತಿದೆ. ಕೃತಕ ಅಥವಾ ಮರುಸೃಷ್ಟಿಯ ಅರಣ್ಯದತ್ತ ಸಾಗುತ್ತಿದೆ ಎಂದು ದಾಖಲೆ ಹೇಳುತ್ತದೆ.…
ಅಧ್ಯಯನದ ಪ್ರಕಾರ, 2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣದ ಇಳಿಮುಖವಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.
ಕಾಳುಮೆಣಸು ಮಾರುಕಟ್ಟೆಯಲ್ಲಿ ಈ ಬಾರಿ ಆಶಾದಾಯಕ ವಾತಾವರಣ ಇದೆ.ಪ್ರಪಂಚದ ವಿವಿದೆಡೆ ಬೇಡಿಕೆಯಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಭಾರತದಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.
ಇದುವರೆಗೆ ಅಡಿಕೆ ಹಾನಿಕಾರಕ ಎಂದು ವರದಿ ಮಾಡುತ್ತಿದ್ದ ಸಂಸ್ಥೆಗಳು ಇದೀಗ ಅಡಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಶಿಫಾರಸು ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರು ಈ ಬಗ್ಗೆ…