ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಬೆಂಡೋಡಿ ಎಂಬ ಹಳ್ಳಿಯ ಸಂಪರ್ಕ ಕಡಿತಗೊಂಡು 9 ದಿನಗಳಾದವು. ಯಾವುದೇ ಸೂಕ್ತ ವ್ಯವಸ್ಥೆ ಇದುವರೆಗೂ ಆಗಿಲ್ಲ.
ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಇಳಿಕೆಯಾಗಿದೆ. ಕಳೆದ ಕೆಲವು ಸಮಯಗಳಿಂದ ಗಣನೀಯ ಪ್ರಮಾಣದಲ್ಲಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ದರ ಇಳಿಕೆಯಾಗಿದೆ. ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.
ಪುಟ್ಟ ಗ್ರಾಮದ ಸ್ವಚ್ಛತಾ ಅಭಿಯಾನದ ದೊಡ್ಡ ಹೆಜ್ಜೆಯು ಈಗಾಗಲೇ ಎಲ್ಲರ ಗಮನ ಸೆಳೆದಿತ್ತು. ಕಳೆದ 5 ವಾರಗಳಿಂದ ಸ್ವಚ್ಛತಾ ಅಭಿಯಾನ, ಜಾಗೃತಿ ನಡೆಯುತ್ತಿದೆ. ಇದೀಗ ಜಾಗೃತಿ ಅಭಿಯಾನದ…
ಕಾಳುಮೆಣಸು ಧಾರಣೆ ಏರಿಕೆಯ ಹಾದಿಯಲ್ಲಿದೆ. ಸದ್ಯ ಕಾಳುಮೆಣಸು ದರ ಏರಿಕೆಯ ನಿರೀಕ್ಷೆ ಇದೆ. ಆದರೆ ಇದೇ ಟ್ರೆಂಡ್ ಮುಂದುವರಿಯುವ ಲಕ್ಷಣಗಳ ಬಗ್ಗೆ ಕಾಳುಮೆಣಸು ಮಾರುಕಟ್ಟೆ ವಲಯವು ಯಾವ…
ಸುಳ್ಯ ತಾಲೂಕಿನ ಗುತ್ತಿಗಾರಿನಂತಹ ಪುಟ್ಟ ಹಳ್ಳಿಯೊಂದು ಸ್ವಚ್ಛ ಗ್ರಾಮಕ್ಕಾಗಿ ಮಹತ್ವದ ಹೆಜ್ಜೆ ಇರಿಸಿದೆ. ಪ್ರತೀ ವಾರ ಜಾಗೃತಿ ಅಭಿಯಾನ ನಡೆಸುವ ತಂಡ ರಚನೆ ಮಾಡಿದೆ. ಕ್ರಿಯಾಶೀಲವಾದ ತಂಡಗಳು…
ಭೂತಾನ್‌ನಿಂದ 17,000 ಮೆಟ್ರಿಕ್ ಟನ್ ಹಸಿಅಡಿಕೆಯನ್ನು ಆಮದು ಮಾಡಿಕೊಳ್ಳಲು ಡಿಜಿಎಫ್‌ಟಿ ಈ ಬಾರಿಯೂ ಅನುಮತಿಯನ್ನು ನೀಡಿದೆ. ಕನಿಷ್ಠ ಆಮದು ಬೆಲೆ (ಎಂಐಪಿ) ಯ ಷರತ್ತಿಲ್ಲದೆ ಆಮದು ಮಾಡಬಹುದಾಗಿದೆ.…
ಗೋವಿಗೆ ಭಾರತದಲ್ಲಿ ವಿಶೇಷವಾದ ಸ್ಥಾನ ಇದೆ. ಉಳಿದ ದೇಶಗಳಲ್ಲಿ ಗೋವು ಉದ್ಯಮದ ರೂಪದಲ್ಲಿಯೂ ಬಳಕೆಯಾಗುತ್ತಿದೆ. ಹೀಗಾಗಿ ಇದೊಂದು ದೇಶದಲ್ಲಿ ಈ ಗೋವು ದುಬಾರಿಯಾಗಿದೆ..!
ನಮ್ಮ ಜಗತ್ತು ಎಷ್ಟು ಮುಂದುವರೆದಿದೆ ಎಂದರೆ ಮಂಗಳ ಅಂಗಳಕ್ಕೆ, ಇತ್ತ ಚಂದ್ರನ ಲೋಕಕ್ಕೆ, ಜನ ಸಾಮಾನ್ಯನೂ ವಿಮಾನದಲ್ಲಿ ಓಡಾಡಬೇಕು ಅನ್ನುವ ಯೋಜನೆಗಳು, ಕೆಲಸಕ್ಕೆ ರೋಬೋಗಳು ಒಂದಾ ಎರಡಾ..…
ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಯಾಗಿತ್ತು. 2016 ರಲ್ಲಿ ಈ ಯೋಜನೆ…
ವಿಮಾನ ಅಪಘಾತದಲ್ಲಿ ಬದುಕುಳಿದ ನಾಲ್ಕು ಮಕ್ಕಳು ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ 40 ದಿನಗಳ ನಂತರ ಪತ್ತೆಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಿಲಿಟರಿ ಪಡೆ ಶೋಧ ಕಾರ್ಯ ನಡೆಸುತ್ತಿತ್ತು.…