Advertisement

ವಿಶೇಷ ವರದಿಗಳು

ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಿರೇನಗನೂರು ಗ್ರಾಮದ ರೈತ ಪ್ರದೀಪ್ ಗೌಡ ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ ಮಾಡಿ, ಉತ್ತಮ ಇಳುವರಿ ಬಂದಿದ್ದು ಲಾಭದ ನಿರೀಕ್ಷೆಯಲ್ಲಿದ್ದಾರೆ.…

3 months ago

ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ

ಸಾಗರ ಮತ್ತು ಹೊಸನಗರ ತಾಲೂಕು ಭಾಗದಲ್ಲಿ 234 ಕಾಲು ಸಂಕಗಳನ್ನು ನಿರ್ಮಾಣ ಮಾಡಲು ಯೋಜನೆ ಸಿದ್ಧವಾಗಿದೆ. 

4 months ago

ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ

ಕಳೆದ ಮೂರು ತಿಂಗಳ ಹಿಂದೆ ನಾಸದಿಂದ ನಡೆದಿದ್ದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನದಲ್ಲಿ,  ಗಗನಯಾತ್ರಿ ಶುಭಾಂಶು ಶುಕ್ಲಾ ನಡೆಸಿದ್ದ ಮೆಂತ್ಯ ಮತ್ತು ಹೆಸರು ಕಾಳುಗಳ ಮೊಳಕೆಯೊಡೆಯುವ ಪ್ರಯೋಗ ಯಶಸ್ವಿಯಾಗಿದ್ದು,…

4 months ago

ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಸಾಮರ್ಥ್ಯವೃದ್ಧಿ | ದೇಶದಲ್ಲೇ ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ತರಬೇತಿ | ಗ್ರಾಮೀಣಾಭಿವೃದ್ಧಿಯ ಮಹತ್ವದ ಹೆಜ್ಜೆ |

ಗ್ರಾಮೀಣ ಭಾರತವನ್ನು ಸಬಲೀಕರಿಸುವ ಉದ್ದೇಶದಿಂದ ಭಾರತ ಸರ್ಕಾರವು 2024 ರಲ್ಲಿ ಕೃಷಿ ಸಖಿ ಒಗ್ಗೂಡುವಿಕೆ ಕಾರ್ಯಕ್ರಮವನ್ನು (KSCP)  ಪ್ರಾರಂಭಿಸಿದೆ. ಇದರ ಮುಖ್ಯ ಗುರಿ ಗ್ರಾಮೀಣ ಮಹಿಳೆಯರನ್ನು ಗುರುತಿಸಿ…

5 months ago

ಪರಿಸರ ಸ್ನೇಹಿ ಮಣ್ಣಿನ ಮೂರ್ತಿಯತ್ತ ಒಲವು | ಗಣೇಶನ ಮೂರ್ತಿಯ ಮಣ್ಣಿನೊಳಗೆ ಬೀಜ – ಪೂಜೆಯ ಬಳಿಕ ಗಿಡ ಮರ-ಪರಿಸರ ರಕ್ಷಣೆಯ ಹೆಜ್ಜೆ |

ಗಣೇಶೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಗಣಪನ ಭಕ್ತರಿಂದ ಗೌರಿ ಮತ್ತು ಗಣೇಶ ಮೂರ್ತಿಗಳಿಗಾಗಿ ಬೇಡಿಕೆಯೂ ಹೆಚ್ಚುತ್ತಿದೆ. ಪರಿಸರವಾದಿಗಳು ಹಾಗೂ ಸರ್ಕಾರದ ಸತತ ಜಾಗೃತಿಯಿಂದಾಗಿ ವರ್ಷದಿಂದ…

5 months ago

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!

ಅನೇಕ ಸಮಯಗಳಿಂದ ಅಡಿಕೆಯ ಬಗ್ಗೆ ಒಂದು ಅಪವಾದ ಇದೆ. ಆದರೆ, ಅನೇಕ ಸಮಯಗಳಿಂದಲೂ ವೀಳ್ಯದೆಲೆ ಸಹಿತ ಅಡಿಕೆ ಜಗಿದವರೂ ಗಟ್ಟಿಯಾಗಿದ್ದರು. ಇಂದಿಗೂ ಇದ್ದಾರೆ ಕೂಡಾ. ಅವರ ಹಲ್ಲುಗಳು,…

5 months ago

ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |

ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ ಮರ ಏರಿ ಈ ಬಾರಿ ಔಷಧಿ ಸಿಂಪಡಿಸಿದ  ಸಾಧನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ…

5 months ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ ಸರಪಳಿಗಳ ಮೇಲೆ ತೀವ್ರ ಪರಿಣಾಮ ಬೀರಿತು, ಇದು ಅಗತ್ಯ ತರಕಾರಿಗಳಲ್ಲಿ ಹೆಚ್ಚಿನ ಹಣದುಬ್ಬರಕ್ಕೆ…

6 months ago

ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |

ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ ಬೆಳೆಗೆ ಕೊಳೆರೋಗ ಬಾಧಿಸಿದೆ. ಕೊಡಗು ಭಾಗದಲ್ಲೂ ಕೊಳೆರೋಗ ಇದೆ. ಉಡುಪಿ, ಕಾರ್ಕಳ ಭಾಗದಲ್ಲೂ…

6 months ago

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ

ಆಟಿ ಅಂದರೆ ಪ್ರಕೃತಿಯ ಒಳತಿರುಳು. ಪ್ರಕೃತಿಯನ್ನು ಅರ್ಥ ಮಾಡಿಕೊಳ್ಳಲು ಹಾಗೂ ಪ್ರಕೃತಿಯ ಪರಿಣಾಮಗಳನ್ನು ಕೂಡಾ ಗ್ರಹಿಸಿಕೊಳ್ಳಲು ಈ ತಿಂಗಳ ಸಕಾಲ. ವರುಷವಿಡೀ ಕಷ್ಟ ಪಟ್ಟ ಕೃಷಿಕನ ಶ್ರಮವೂ…

6 months ago