Advertisement

ವಿಶೇಷ ವರದಿಗಳು

ಪುಸ್ತಕ ಜೋಳಿಗೆ ತುಂಬಿ ಶಾಲೆ ಪ್ರಾರಂಭ : ಸರಕಾರಿ ಶಾಲೆಯಲ್ಲಿ ವಿನೂತನ ಪ್ರಯೋಗ

ಸವಣೂರು: ಈ ಸರಕಾರಿ ಶಾಲೆಯಲ್ಲಿ  ಜೀವಂತಿಕೆ ಇದೆ. ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಸಿ ಶಾಲೆಯ ಮಕ್ಕಳನ್ನು ಕ್ರಿಯೇಟಿವ್ ಮಾಡುತ್ತಾರೆ. ಸದಾ ಚಟುವಟಿಕೆಯಲ್ಲಿ ಇರುವಂತೆ ಮಾಡುತ್ತಾರೆ. ಈ ಬಾರಿ…

7 years ago

ಪುಣ್ಚಪ್ಪಾಡಿಯಲ್ಲೊಂದು ಅಪೂರ್ವ ಜೈನ ಸಂಸ್ಕಾರ ಶಿಬಿರ

ಸವಣೂರು : ಅದು ಮುಸ್ಸಂಜೆಯ ಹೊತ್ತು.. ಅಡಿಕೆಯ ಮರದ ಸಲಾಕೆಯಿಂದ ನಿರ್ಮಿಸಲ್ಪಟ್ಟ ಆಕರ್ಷಕ ಚೌಕಟ್ಟು, ಇದರ ನಡುವೆ ದೀಪ ಕಲಶಗಳಿಂದ ನಿರ್ಮಿಸಲ್ಪಟ್ಟ ಆಕರ್ಷಕ ದೀಪ ರಥ...ಇದರ ಸುತ್ತ…

7 years ago

ಗ್ರಾಮೀಣ ಸರಕಾರಿ ಶಾಲೆಗಳಿಗೆ ಇಂಗ್ಲೀಷ್ ಭಾಗ್ಯ

ನಿಂತಿಕಲ್ಲು :  ಸರಕಾರ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಹಸಿರು ನಿಶಾನೆ ತೋರಿದ ಬೆನ್ನಲ್ಲೇ  ಸುಳ್ಯ ತಾಲೂಕಿನ ಗ್ರಾಮೀಣ ಭಾಗದ ಎರಡು ಸರಕಾರಿ ಶಾಲೆಗಳಲ್ಲಿ ಈ ವರ್ಷದಿಂದ…

7 years ago

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ : ಅಡಿಕೆ ಐಸ್ ಕ್ರೀಂ ಕೂಡಾ ಸಾಧ್ಯ….!

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಇದುವರೆಗೆ ಅಡಿಕೆ ಚಾಕೋಲೇಟ್ ಮಾಡಲಾಗುತ್ತಿತ್ತು. ಈಗ ಅಡಿಕೆ ಐಸ್ ಕ್ರೀಂ ಕೂಡಾ ಟೇಸ್ಟಿಯಾಗಿದೆ. ಈಗಾಗಲೇ ಕೆಲವು ಶುಭ ಕಾರ್ಯಕ್ರಮದಲ್ಲಿ…

7 years ago

ನಾಟಿ ಕೋಳಿಗಳು ರೋಗದಿಂದ ಸಾಯುತ್ತಿವೆ : ಇರಲಿ ಎಚ್ಚರ

ಸವಣೂರು : ನಾಟಿಕೋಳಿಗೆ ವೈರಸ್ ಬರ್ತಾ ಇದೆ.  ಇದ್ದಕ್ಕಿದ್ದಂತೆ ಸಾಯ್ತಾ ಇದೆ. ಹೀಗಾಗಿ ಸಾಕಾಣಿಕೆದಾರರೇ ಇರಲಿ ಎಚ್ಚರ. ತಕ್ಷಣವೇ ಚಿಕಿತ್ಸೆ ಕಡೆಗೆ ಗಮನ ಬೇಕಿದೆ. ನಾಟಿಕೋಳಿ ಸಾಕಾಣೆಗೆ…

7 years ago

ದೇವರ ಮೀನುಗಳನ್ನು `ಕೂಲ್’ ಮಾಡಲು ಪೈಪ್ ನಿಂದ ಕಾರಂಜಿ

ಸುಳ್ಯ: ಪ್ರಕೃತಿಯ ಬಲು ಅಪರೂಪದ ಕೊಡುಗೆ ಸುಳ್ಯ ತಾಲೂಕಿನ ತೊಡಿಕಾನದ ಪುರಾಣ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಮತ್ಸ್ಯ ತೀರ್ಥ ನದಿಯಲ್ಲಿರುವ ಮಹಶೀರ್ ಮೀನುಗಳು. ಬೇಸಿಗೆ…

7 years ago

ಪ್ರಕೃತಿ ವಿಕೋಪ ರಕ್ಷಣಾ ಸಮಿತಿ : ಕಳಂಜದಲ್ಲೂ ಪ್ರಕೃತಿ ವಿಕೋಪ ಸಮಿತಿ ರಚನೆ

ಬೆಳ್ಳಾರೆ: ಸುಳ್ಯ ತಾಲೂಕಿನಾದ್ಯಂತ ಪ್ರಕೃತಿ ವಿಕೋಪ ಸಮಿತಿ ರಚನೆ ಆರಂಭವಾಗಿದ್ದು,  ಕಳಂಜ ಗ್ರಾಮ ಪಂಚಾಯತ್ ನಲ್ಲೂ ಪ್ರಕೃತಿ ವಿಕೋಪ ರಚನಾ ಸಮಿತಿಯನ್ನು ರಚನೆ ಮಾಡಿಕೊಂಡಿದೆ. ಉಳಿದ ಗ್ರಾಮ…

7 years ago

ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ನದಿ ಆಂದೋಲನ

ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ  ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು. ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.…

7 years ago

ನೀರಿನ ಕೊರತೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದೇನು ….?

ಧರ್ಮಸ್ಥಳ : ರಾಜ್ಯದಲ್ಲೇ ಇಂದು ಬರದ ಲಕ್ಷಣ ಇದೆ. ಈ ವರ್ಷ ದ.ಕ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಧರ್ಮಸ್ಥಳದಲ್ಲೂ ಈ ಸಮಸ್ಯೆ ಇದೆ. ಹೀಗೇ ಮುಂದುವರಿದರೆ…

7 years ago

ನ ಪಂ ಚುನಾವಣೆ : ಬೋರುಗುಡ್ಡೆಯ ವಾರ್ಡ್ ಈ ಬಾರಿ “ಬೋರ್” ಅಲ್ಲ…. ಹೈ ಟೆನ್ಷನ್…!

# ಸ್ಪೆಶಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಾಂ ಸುಳ್ಯ: ಈ ಬಾರಿ ನಗರ ಪಂಚಾಯತ್ ಚುನಾವಣೆಯ ಕೇಂದ್ರ ಬಿಂದುವಾಗಿ ಮಾರ್ಪಾಡಾಗಿರುವ ವಾರ್ಡ್ ಬೋರುಗುಡ್ಡೆ. ಹಿಂದುಳಿದ ವರ್ಗ(ಎ) ವಿಭಾಗಕ್ಕೆ ಮೀಸಲಾದ…

7 years ago