ಅಡಿಕೆಗೆ ಎಲೆಚುಕ್ಕಿ ರೋಗ, ಹಳದಿ ಎಲೆರೋಗದ ನಂತರ ಇದೀಗ ಇನ್ನೊಂದು ವೈರಸ್ ಬಗ್ಗೆ ಚರ್ಚೆಯಾಗುತ್ತಿದೆ. ರಿಂಗ್ ಸ್ಫಾಟ್ ಎನ್ನುವ ವೈರಸ್ ಬಗ್ಗೆ ಚರ್ಚೆ ಆರಂಭವಾಗಿದೆ ಹೀಗಾಗಿ ಅಡಿಕೆ…
ರಬ್ಬರ್ ಮಾರುಕಟ್ಟೆಯಲ್ಲಿ ಉತ್ಸಾಹದ ವಾತಾವರಣ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರಬ್ಬರ್ ಧಾರಣೆ ಬಗ್ಗೆ ಆಶಾದಾಯಕ ವಾತಾವರಣ ಇದೆ.
ಅಡಿಕೆ ಆಮದು ತಡೆಯ ಬಗ್ಗೆ ಸೂಕ್ತ ಕ್ರಮದ ಜೊತೆಗೆ ಅಡಿಕೆ ಬೇಡಿಕೆ ಹಾಗೂ ಪೂರೈಕೆಯ ವ್ಯತ್ಯಾಸದ ಕಡೆಗೂ ಗಮನಹರಿಸಬೇಕಿದೆ.
ದೇಶದೆಲ್ಲೆಡೆ ಹವಾಮಾನ ವೈಪರೀತ್ಯದ ಪ್ರಭಾವ ಕಾಣುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ.
ಗ್ರಾಮೀಣ ಭಾಗದಲ್ಲಿ ಅನೇಕ ಸಾಧಕ ಮಹಿಳೆಯರು ಇದ್ದಾರೆ. ಅನೇಕ ಮಹಿಳೆಯರಿಗೆ ಶ್ರಮ ಎನ್ನುವುದು ಅವರ ಬದುಕಿನ ಭಾಗವೂ ಆಗಿರುತ್ತದೆ. ಅದೇ ಸಾಧನೆಯಾಗಿಯೂ ಬೆಳೆದಿರುತ್ತದೆ. ಗುರುತಿಸುವ ಮನಸ್ಸುಗಳು, ಕಣ್ಣುಗಳು…
ರಾಜ್ಯದೆಲ್ಲೆಡೆ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ. ಹೀಟ್‌ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಕೂಡಾ ಕಳೆದ ಕೆಲವು ವರ್ಷಗಳಿಂದ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.
ಶತಮಾನದ ಸಂಸ್ಥೆ ಕಾಸರಗೋಡಿನ ಸಿಪಿಸಿಆರ್‌ಐ. ಕೇಂದ್ರ ಸರ್ಕಾರದ ಸಂಸ್ಥೆಯಾಗಿರುವ ರೈತ ಸಂಸ್ಥೆಗೆ ರೈತರಿಗೇ ತೆರಳಲು ಈಗ ಸಂಕಷ್ಟ ಪಡಬೇಕಾದ ಸ್ಥಿತಿ ಆಗಿದೆ. ರಸ್ತೆ ಅಗಲೀಕರಣದ ನೆಪದಲ್ಲಿ ಅಂಡರ್‌ಪಾಸ್…
ಹವಾಮಾನ ಬದಲಾವಣೆಯ ಕಾರಣದಿಂದ ಕೃಷಿ ಬೆಳವಣಿಗೆ ಈ ದೇಶದಲ್ಲಿ ಮುಂದೆ ಸವಾಲಿನ ಕೆಲಸವಾಗಲಿದೆ. ಇದಕ್ಕಾಗಿ ಈಗಲೇ ಸರ್ಕಾರಗಳು ಹವಾಮಾನ ಬದಲಾವಣೆ ಎದುರಿಸಲು ಬೇಕಾದ ಅಗತ್ಯ ಕ್ರಮಗಳತ್ತ ಗಮನಹರಿಸಬೇಕಿದೆ.
ಜಲಕ್ಷಾಮ ಎದುರಿಸಲು ರಾಜ್ಯದಲ್ಲಿ ಸಿದ್ಧತೆ ನಡೆಸಬೇಕಾಗಿದೆ. ರಾಜ್ಯದ ವಿವಿದೆಡೆ ನೀರಿನ ಸಮಸ್ಯೆ ಆರಂಭವಾಗಿದೆ.ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7,082 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ…
ಗ್ರಾಮೀಣ ಭಾಗದ ಅಭಿವೃದ್ಧಿ ಹಾಗೂ ದೇವಸ್ಥಾನಗಳು ಭಕ್ತಾದಿಗಳಿಗೆ ನೀಡಬಹುದಾದ ಕೊಡುಗೆಯ ಮಾದರಿ ಉದಾಹರಣೆ ಕೊಲ್ಲಮೊಗ್ರದ ಕೊಚ್ಚಿಲ ಮಯೂರ ವಾಹನ ದೇವಸ್ಥಾನ.