ಸಾಂಸ್ಕೃತಿಕ

ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ  ಕರ್ನಾಟಕ ಶಾಸ್ತ್ರೀಯ…

6 years ago
ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..

ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’) ಪ್ರಸಂಗ : ಕುಮಾರ ವಿಜಯ (ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ) “.. ಮರಣವೇನು? ಸಾಮಾನ್ಯ. ಹುಟ್ಟಿದವರು…

6 years ago
ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು, ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು…..ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು, ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು…..

ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು, ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು…..

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ವಿಶ್ವರೂಪ’) ಪ್ರಸಂಗ : ವಿಶ್ವರೂಪಾಚಾರ್ಯ (ಸಂದರ್ಭ : ಸ್ವರ್ಗದಲ್ಲಿ ಗುರುಪೀಠ ಶೂನ್ಯವಾದಾಗ ಆ ಸ್ಥಾನವನ್ನು ಅಲಂಕರಿಸಲು ದೇವೇಂದ್ರನು ಬಿನ್ನವಿಸುತ್ತಾನೆ) “.. ಕಾಮ್ಯರೂಪವಾದಂತಹ…

6 years ago

‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ….

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ) ಪ್ರಸಂಗ : ರಾಜಾ ಹರಿಶ್ಚಂದ್ರ (ಸಂದರ್ಭ : ವೀರಬಾಹುಕನ ಸಾಂಗತ್ಯದಲ್ಲಿ ಹರಿಶ್ಚಂದ್ರ ಸ್ಮಶಾನವಾಸಿಯಾಗುತ್ತಾನೆ. ಇಲ್ಲಿ ಸಂಪಾದಿಸಿದ ಧನವನ್ನು ವಿಶ್ವಾಮಿತ್ರ ಶಿಷ್ಯ…

6 years ago
ನನ್ನನ್ನೇ ನಾನು ವಿಕ್ರಯಿಸಿಕೊಳ್ಳುವಾಗ ನನಗಿಷ್ಟು ಮೌಲ್ಯ ಅಂತ ಹೇಳಕೂಡದು…..ನನ್ನನ್ನೇ ನಾನು ವಿಕ್ರಯಿಸಿಕೊಳ್ಳುವಾಗ ನನಗಿಷ್ಟು ಮೌಲ್ಯ ಅಂತ ಹೇಳಕೂಡದು…..

ನನ್ನನ್ನೇ ನಾನು ವಿಕ್ರಯಿಸಿಕೊಳ್ಳುವಾಗ ನನಗಿಷ್ಟು ಮೌಲ್ಯ ಅಂತ ಹೇಳಕೂಡದು…..

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ) ಪ್ರಸಂಗ : ರಾಜಾ ಹರಿಶ್ಚಂದ್ರ (ವಾಗ್ದಾನದಂತೆ ವಿಶ್ವಾಮಿತ್ರ ಮಹರ್ಷಿಗೆ ಸಲ್ಲಬೇಕಾದ ಹೊನ್ನನ್ನು ಪಾವತಿಸಲು ತೊಂದರೆಯಾದಾಗ, ಕೊನೆಗೆ ತನ್ನನ್ನು ತಾನು ‘ವೀರಬಾಹುಕ’ನಿಗೆ…

6 years ago
ಗಣೇಶೋತ್ಸವ ಹತ್ತರ ಹುತ್ತರಿ ಸಮಾರಂಭ : ಮನ ಮುದಗೊಳಿಸಿದ ಸಾಂಸ್ಕೃತಿಕ ವೈಭವ..!ಗಣೇಶೋತ್ಸವ ಹತ್ತರ ಹುತ್ತರಿ ಸಮಾರಂಭ : ಮನ ಮುದಗೊಳಿಸಿದ ಸಾಂಸ್ಕೃತಿಕ ವೈಭವ..!

ಗಣೇಶೋತ್ಸವ ಹತ್ತರ ಹುತ್ತರಿ ಸಮಾರಂಭ : ಮನ ಮುದಗೊಳಿಸಿದ ಸಾಂಸ್ಕೃತಿಕ ವೈಭವ..!

ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.   ಆರಂಭದಲ್ಲಿ ಮುಕ್ಕೂರು…

6 years ago
ಶಾಸ್ತ್ರದಲ್ಲಿ ಅನುಮಾನ, ಕರ್ಮಕಾಂಡದಲ್ಲಿ ಯಾರಿಗಾದರೂ ಜಿಜ್ಞಾಸೆ ಬಂದರೆ…….ಶಾಸ್ತ್ರದಲ್ಲಿ ಅನುಮಾನ, ಕರ್ಮಕಾಂಡದಲ್ಲಿ ಯಾರಿಗಾದರೂ ಜಿಜ್ಞಾಸೆ ಬಂದರೆ…….

ಶಾಸ್ತ್ರದಲ್ಲಿ ಅನುಮಾನ, ಕರ್ಮಕಾಂಡದಲ್ಲಿ ಯಾರಿಗಾದರೂ ಜಿಜ್ಞಾಸೆ ಬಂದರೆ…….

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’ ಪ್ರಸಂಗ : ಮೃತಸಂಜೀವಿನಿ (ಯಯಾತಿ ಮಹಾರಾಜನು ದೇವಯಾನಿಯನ್ನು ವಿವಾಹವಾಗಲು ಧರ್ಮಸೂಕ್ಷ್ಮದ ಪ್ರಶ್ನೆಯನ್ನು ಶುಕ್ರಾಚಾರ್ಯರ ಮುಂದಿಟ್ಟಾಗ) “ಕುಮಾರ.. ನಾಲ್ಕು ವರ್ಣ…

6 years ago
ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು…….ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು…….

ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು…….

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’ ಪ್ರಸಂಗ : ಮೃತಸಂಜೀವಿನಿ (ಶುಕ್ರನ ಮಗಳು ದೇವಯಾನಿಯು ಯಯಾತಿಯನ್ನು ತನಗೆ ವಿವಾಹ ಮಾಡಿಕೊಂಡುವಂತೆ ಪ್ರಾರ್ಥಿಸಿದಾಗ) “ಕುಮಾರಿ... ನೀನು ಏನೂ…

6 years ago

ರಂಗಮಯೂರಿಯಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಾಂಸ್ಕೃತಿಕ ಸಂಜೆ

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕೇಂದ್ರವಾದ ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ತಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್ ದೀಪ ಬೆಳಗಿಸಿ ಕಾರ್ಯಕ್ರ‌ಮವನ್ನು ಉದ್ಘಾಟಿಸಿದರು.…

6 years ago

ಸುಬ್ರಹ್ಮಣ್ಯದಲ್ಲಿ ತಾಳಮದ್ದಳೆ

ಸುಬ್ರಹ್ಮಣ್ಯ:ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ಧರ್ಮ ಸಮ್ಮೇಳನದ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ "ಕರ್ಣಾವಸಾನ" ತಾಳಮದ್ದಳೆ ನಡೆಯಿತು. ಹಿಮ್ಮೇಳ…

6 years ago