Advertisement

ಸಾಂಸ್ಕೃತಿಕ

ಶ್ರೀ ಕೇಶವಕೃಪಾದಲ್ಲಿ ಯಕ್ಷರೂಪಕ ಪ್ರದರ್ಶನ

ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ…

5 years ago

ಯಕ್ಷಗ್ರಾಮದ ಮುಕುಟ ಮಣಿಗೆ ಅಮೃತ ಸಂಭ್ರಮ

ಸುಳ್ಯ: ಅದೊಂದು ಕಾಲವಿತ್ತು ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಗಡಿಪ್ರದೇಶವಾದ ದೇಲಂಪಾಡಿಯಲ್ಲಿ ಯಕ್ಷಗಾನ ಕಲೆಯನ್ನು ಕಲಿಯದವರು, ಅದರ ಬಗ್ಗೆ ಆಸಕ್ತಿ ಇಲ್ಲದವರು ಯಾರೂ ಇಲ್ಲ ಎಂಬ…

5 years ago

ಬನಾರಿ ಗೋಪಾಲಕೃಷ್ಣ ಯಕ್ಷ ಗಾನ ಕಲಾ ಸಂಘದ ಅಮೃತ ಮಹೋತ್ಸವ

ಸುಳ್ಯ: ವಿನಮ್ರತೆ ಕಲಾವಿದನನ್ನು ಬಲು ಎತ್ತರಕ್ಕೆ ಕೊಂಡೊಯ್ಯುತ್ತದೆ. ವಿನಮ್ರತೆ ಮತ್ತು ಸಹನಶೀಲತೆಯಿಂದ ಯಕ್ಷಗಾನ ಕಲೆಯನ್ನೂ, ಕಲಾ ಸಂಘ ವನ್ನೂ ಕಟ್ಟಿ ಬೆಳೆಸಿದವರು ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್…

5 years ago

ಸಂಗೀತ ಕಾರ್ಯಾಗಾರ ಸಮಾರೋಪ

ಸುಬ್ರಹ್ಮಣ್ಯ: ಕಳೆದ 3 ದಿನಗಳಿಂದ ಕುಕ್ಕೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯದಲ್ಲಿ  ಶ್ರೀ ಸರಸ್ವತಿ ಸಂಗೀತ ಶಾಲೆ ವತಿಯಿಂದ ನಡೆಯುತ್ತಿದ್ದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಾಗಾರ ಭಾನುವಾರ ಸಮಾರೋಪಗೊಂಡಿತು. ಬಳಿಕ…

5 years ago

ಶಶಿಶಂಕರ ಸಭಾಂಗಣದಲ್ಲಿ “ವಿಶ್ವ ನೃತ್ಯ ದಿನಾಚರಣೆ”

ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಪ್ರಯುಕ್ತ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹ’ದ ಅಂಗವಾಗಿ ಅಕಾಡೆಮಿಯ ವಿವಿಧ ತಂಡಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.…

5 years ago

ಕಡಬದಲ್ಲಿ ಮಹಿಳೆಯರಿಂದ ತಾಳಮದ್ದಳೆ

ಕಡಬ: ಕಡಬ ಡಾ ಸುಬ್ರಹ್ಮಣ್ಯ ಭಟ್ ಅವರ ನೂತನ ಗೃಹಪ್ರವೇಶದ ಸಂದರ್ಭದಲ್ಲಿ ಧೀಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇವರಿಂದ " ಸುದರ್ಶನ ವಿಜಯ " ಎಂಬ ಪ್ರಸಂಗದ…

5 years ago

ಕೆಎಸ್‍ಎಸ್ ಕಾಲೇಜು ಸಂಸ್ಕೃತಿ ಸೌರಭ ತಂಡದಿಂದ ದೆಹಲಿಯಲ್ಲಿ ಸಾಂಸ್ಕೃತಿಕ ಪ್ರದರ್ಶನ

ಸುಬ್ರಹ್ಮಣ್ಯ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದೆಹಲಿ ಕರ್ನಾಟಕ ಸಂಘ ನವದೆಹಲಿಯಲ್ಲಿ ಆಯೋಜಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಸಂಸ್ಕøತಿ ಸೌರಭ ಕಲಾವಿದರ ತಂಡ ಭಾಗವಹಿಸಿ…

5 years ago