ಗಡಿಯಲ್ಲಿ 4 ಹೆರಾನ್ ಮಾರ್ಕ್-2 ಡ್ರೋನ್ಗಳನ್ನು ನಿಯೋಜಿಸಲಾಗಿದೆ. ದೀರ್ಘ-ಶ್ರೇಣಿಯ ಕ್ಷಿಪಣಿಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಹೊಂದಿದೆ. ಜೊತೆಯಲ್ಲೇ ಹತ್ತಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳೂ ಈ ಡ್ರೋನ್ಗಳಲ್ಲಿ ಇರಲಿವೆ.
ಲ್ಯಾಂಡರ್ ಮಾಡ್ಯೂಲ್ನಿಂದ ಉಡ್ಡಯನ ವಾಹನ ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ.
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ಶ್ರೀರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ…
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಚೀನಾದ ರಾಜಧಾನಿ ಸೇರಿದಂತೆ ಆಸುಪಾಸಿನ ಪ್ರಾಂತ್ಯಗಳು ಕಳೆದ 5 ದಿನಗಳಲ್ಲಿ ಭೀಕರ ಮಳೆಗೆ ತುತ್ತಾಗಿದೆ. ಸುಮಾರು 140 ವರ್ಷಗಳಲ್ಲಿ ಅತಿ ಹೆಚ್ಚು ಮಳೆಯನ್ನು ದಾಖಲಿಸಿದೆ.
'ಚಂದ್ರಯಾನ-3 ಭೂಮಿಯ ಸುತ್ತಲಿನ ತನ್ನ ಸುತ್ತಾಟವನ್ನು ಪೂರ್ಣಗೊಳಿಸಿದ್ದು, ಚಂದ್ರನೆಡೆ ಚಲನೆ ಆರಂಭಿಸಿದೆ' ಎಂದು ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ಹೇಳಿದೆ. 'ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್-ಐಎಸ್ಆರ್ಎಸಿ…
ಭಾರತೀಯ ಕಾಫಿ ಮಂಡಳಿ, ಅಂತರಾಷ್ಟ್ರೀಯ ಕಾಫಿ ಸಂಘಟನೆಗಳು ಹಾಗೂ ಕಾಫಿ ಉದ್ಯಮದ ಸಹಯೋಗದಲ್ಲಿ ಏಷ್ಯಾದಲ್ಲಿ ಮೊದಲಬಾರಿಗೆ ವಿಶ್ವ ಕಾಫಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದ ಬ್ರ್ಯಾಂಡ್ ಅಂಬಾಸಿಡರ್ ಆಗಿರವ…
ಚೀನೀ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಂಡು ಮೋಸ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಸಾಲದ ಆ್ಯಪ್ಗಳಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಚೀನೀ ಆ್ಯಪ್ಗಳಿಂದ ಎಚ್ಚರದಿಂದ ಇರಿ ಎಂದು ಮಂಗಳೂರು ಪೊಲೀಸ್ ಆಯುಕ್ತ…
ಅಮೇರಿಕಾದಲ್ಲಿ ಅಕ್ಕಿಯ ಕೊರತೆ ಉಂಟಾಗಿದೆ. ಇದರಿಂದ ಅನಿವಾಸಿ ಭಾರತೀಯರಿಗೆ ಅಕ್ಕಿ ಖರೀದಿಗೆ ಸರದಿ ಸಾಲಿನಲ್ಲಿ ನಿಲ್ಲಬೇಕಾದ ಸ್ಥಿತಿ ಬಂದಿದೆ. ಭಾರತವು ಅಕ್ಕಿ ರಪ್ತು ತಡೆ ಮಾಡಿರುವುದು ಕೊರತೆಗೆ…
ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದೆ.