ಪ್ರಧಾನಿ ಮೋದಿಯವರು ಅನೇಕ ವಿದೇಶ ಪ್ರವಾಸಗಳನ್ನು ಕೈಗೊಳ್ಳುತ್ತಾರೆ. ಕೆಲವರು ಟೀಕಿಸುತ್ತಾರೆ, ಮೋದಿಯವರು ಸುಮ್ಮನೆ ದೇಶ ಸುತ್ತುತ್ತಾರೆ ಎಂದು. ನಮ್ಮ ದೇಶದಲ್ಲಿ ಮಾಡಲು ಬೇಕಾದಷ್ಟು ಕೆಲಸಗಳಿರುತ್ತವೆ. ಅದು ಬಿಟ್ಟು…
ಭಾರತದ ರಾಷ್ಟ್ರಗೀತೆ ನಮ್ಮ ದೇಶದ ಹೆಮ್ಮೆಯ ಪ್ರತೀಕ. ಅದಕ್ಕೆ ಅದರದೇ ಆದ ಗೌರವ ಇದೆ. ನಮ್ಮ ರಾಷ್ಟ್ರಗೀತೆ ನಮ್ಮ ದೇಶದ ಅದೆಷ್ಟು ನಾಗರೀಕರಿಗೆ ಸರಿಯಾಗಿ ಹಾಡಲು ಬರುತ್ತದೋ…
ಇದನ್ನು ಗಟ್ಟಿತನ, ಧೈರ್ಯ ಅನ್ನಬೇಕೋ, ಹವ್ಯಾಸ ಅಂತ ಹೇಳಬೇಕೋ, ಅಥವಾ ಹುಚ್ಚುತನ, ದುಡ್ಡಿನ ಮದ ಅನ್ನಬೇಕೋ ಏನುಂತ ಗೊತ್ತಾಗುತ್ತಿಲ್ಲ. ಆದ್ರೆ ಹೋದ ಪ್ರಾಣ ಮತ್ತೆ ಬರಲ್ಲ. ಇವರನ್ನೇ…
ಭಾರತದ ಕಪ್ಪು ಹಣ ಹೊರ ದೇಶದ ಬ್ಯಾಂಕ್ ಗಳಲ್ಲಿ ಜಮೆಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ವರ್ಷದಿಂದ ವರ್ಷಕ್ಕೆ ಹಣ ಹೂಡಿಕೆ ಪ್ರಮಾಣ ಬೆಳೆಯುತ್ತಲೇ ಇತ್ತು. ಆದರೆ…
ಅಮೆರಿಕ ಸಂಸತ್ತಿನಲ್ಲಿ ಎರಡು ಬಾರಿ ಭಾಷಣ ಮಾಡಿದ ಏಕೈಕ ಭಾರತದ ಪ್ರಧಾನಿ ಎಂಬ ಗೌರವ ನಮ್ಮ ಹೆಮ್ಮೆಯ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ನಾನು ಪ್ರಧಾನಿಯಾಗಿ ಮೊದಲ…
ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನ ಹೆಮ್ಮೆಯ ಪ್ರತೀಕ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬಿಡುಗಡೆಯಾದ ‘ಟೈಮ್ಸ್ ಹೈ ಎಜುಕೇಶನ್ ಏಷ್ಯಾ ವಿಶ್ವವಿದ್ಯಾಲಯದ ಶ್ರೇಯಾಂಕಗಳು 2023’…
ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ . ಇಂದು 9ನೇ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 2015 ರ ಜೂನ್…
ಇಂದು ಅಂತಾರಾಷ್ಟ್ರೀಯ ಯೋಜ ದಿನಾಚರಣೆ. ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ವೀಡಿಯೋ…
ಇನ್ನೇನು ಜೀವನ ಮುಗಿದೇ ಹೋಯ್ತು.. ಬದುಕುವುದೇ ಕಷ್ಟ.. ಸಾವು ಒಂದೇ ದಾರಿ ಎಂದು ನಿರ್ಧರಿಸಿದ್ದಾಗ ಕೈ ಹಿಡಿದವನು ಶ್ರೀ ಕೃಷ್ಣ ಪರಮಾತ್ಮ. ಇದು ಯಾವುದೇ ಪುರಾಣ ಕಥೆಯೂ…
ಬಿಪರ್‌ಜೋಯ್ ಚಂಡಮಾರುತವು ದೆಹಲಿ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಪರ್‌ಜೋಯ್ ಚಂಡಮಾರುತವು ಗುರುವಾರ ಸಂಜೆ ಭೂಮಿಗೆ ಅಪ್ಪಳಿಸಲಿದೆ ಎಂದು…