ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ…
ಈ ವರ್ಷ ಬರಗಾಲ ಕಾಡಿದ್ದಾಯಿತು. ಇದೀಗ ಮುಂದಿನ ವರ್ಷ ಸೂಪರ್ ಎಲ್ ನಿನೋ ಬಗ್ಗೆ ಯುಎಸ್ ಮೂಲದ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
ಇಸ್ರೇಲ್(Israel) ಮತ್ತು ಪ್ಯಾಲೆಸ್ತೀನ್(Palestine) ನಡುವೆ 45 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಹಮಾಸ್(Hamas)ಅಧಿಕಾರಿಗಳು ಇಸ್ರೇಲ್‌ನೊಂದಿಗೆ ಯುದ್ಧ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ. ಯುದ್ಧದ ಬಗ್ಗೆ…
ಟರ್ಕಿಯಿಂದ ಭಾರತಕ್ಕೆ ಬರುತ್ತಿದ್ದ 'ಗ್ಯಾಲಕ್ಸಿ ಲೀಡರ್' ಹೆಸರಿನ ಸರಕು ಸಾಗಣೆ ಹಡಗನ್ನು ಎಮೆನ್ ದೇಶದ ಹೌತಿ ಬಂಡುಕೋರರು ಇತ್ತೀಚೆಗೆ ಅಪಹರಿಸಿದ್ದರು.
ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದ ಭಾರತೀಯ ಕೋಟ್ಯಾಂತರ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ನೂರು ಕೋಟಿ ಭಾರತೀಯರ ಪ್ರಾರ್ಥನೆ ಫಲಿಸಲೇ ಇಲ್ಲ. ಆಸ್ಟ್ರೇಲಿಯಾ 6ನೇ ಬಾರಿ ವಿಶ್ವಕಪ್ ಗೆದ್ದು ಸಂಭ್ರಮಿಸಿದೆ.…
ಭಾರತೀಯ ಸಂಸ್ಕೃತಿಯನ್ನು ಮೆಚ್ಚಿ ರಷ್ಯಾ ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ ಭೇಟಿ ನೀಡಿದ್ದಾರೆ.
ಇಡೀ ಭಾರತ ಮಾತ್ರವಲ್ಲ, ಇಡೀ ವಿಶ್ವದ ಕಣ್ಣು ಅದಿತ್ಯವಾರ ನವೆಂಬರ್ 19ರಂದು ಅಹ್ಮದಾಬಾದ್(Ahmedabad) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿರುವ ಐಸಿಸಿ ವಿಶ್ವಕಪ್ 2023ರ(World…
ಮೊಹಮದ್ ಶಮಿ ಅವರ ಸಾಧನೆಯ ಬಗ್ಗೆ ರಾಜೇಂದ್ರ ಭಟ್ ಕೆ ಅವರು ಪೇಸ್‌ಬುಕ್ ನಲ್ಲಿ ಬರೆದ ಬರಹದ ಯಥಾವತ್ತಾದ ರೂಪ ಇಲ್ಲಿದೆ...
ಇಂದು ಎಲ್ಲರ ಚಿತ್ತ ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆಯಲಿರುವ ವಿಶ್ವಕಪ್‌ನ (World Cup) ಸೆಮಿಫೈನಲ್(Semi Final) ಪಂದ್ಯದ ಮೇಲೆ. ಈ ಬಾರಿಯ ವಿಶ್ವಕಪ್‌ನ…
ಹಣದುಬ್ಬರವು 140% ಕ್ಕೆ ಏರುವುದರೊಂದಿಗೆ ಅರ್ಜೆಂಟೀನಾದವರು ಕೈಗೆಟುಕುವ ಉಡುಪುಗಳನ್ನು ಖರೀದಿ ಮಾಡಲು ಪರದಾಟ ನಡೆಸುವಂತಾಗಿದೆ. ಇದೀಗ ಸೆಕೆಂಡ್ ಹ್ಯಾಂಡ್ ಬಟ್ಟೆ ಮಾರುಕಟ್ಟೆಗಳತ್ತ ಹೆಚ್ಚು ಜನರು ಮುಖ ಮಾಡುತ್ತಿದ್ದಾರೆ.