ಅಪರಾಧ

ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |

ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |

ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ…

2 years ago
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿ ವಿರುದ್ಧ ತೀವ್ರ ಆಕ್ರೋಶ | ವಿಡಿಯೋ ವೈರಲ್ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿ ವಿರುದ್ಧ ತೀವ್ರ ಆಕ್ರೋಶ | ವಿಡಿಯೋ ವೈರಲ್

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿ ವಿರುದ್ಧ ತೀವ್ರ ಆಕ್ರೋಶ | ವಿಡಿಯೋ ವೈರಲ್

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆತ ಟೇಬಲ್ ಮೇಲೆ ಇಟ್ಟಿದ್ದ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ…

2 years ago
ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ | ಐವರು ಆರೋಪಿಗಳ ಸೆರೆಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ | ಐವರು ಆರೋಪಿಗಳ ಸೆರೆ

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ | ಐವರು ಆರೋಪಿಗಳ ಸೆರೆ

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ…

2 years ago
ಮುರುಡೇಶ್ವರ | ಪ್ರವಾಸಿಗನನ್ನು ರಕ್ಷಣೆ ಮಾಡಿದ ಬೀಚ್ ಲೈಫ್ ಗಾರ್ಡ್ಮುರುಡೇಶ್ವರ | ಪ್ರವಾಸಿಗನನ್ನು ರಕ್ಷಣೆ ಮಾಡಿದ ಬೀಚ್ ಲೈಫ್ ಗಾರ್ಡ್

ಮುರುಡೇಶ್ವರ | ಪ್ರವಾಸಿಗನನ್ನು ರಕ್ಷಣೆ ಮಾಡಿದ ಬೀಚ್ ಲೈಫ್ ಗಾರ್ಡ್

ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ…

2 years ago
ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳು ಸಾವುರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳು ಸಾವು

ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳು ಸಾವು

ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ ಘಟನೆಯೊಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡೆಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.…

2 years ago
ಸುಳ್ಯ | ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಸಿದ ಪತಿ | ಪಾಪಿ ಪತಿಯ ಪಾತಕ ಕೃತ್ಯ ಬೆಳಕಿಗೆ….! |ಸುಳ್ಯ | ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಸಿದ ಪತಿ | ಪಾಪಿ ಪತಿಯ ಪಾತಕ ಕೃತ್ಯ ಬೆಳಕಿಗೆ….! |

ಸುಳ್ಯ | ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಸಿದ ಪತಿ | ಪಾಪಿ ಪತಿಯ ಪಾತಕ ಕೃತ್ಯ ಬೆಳಕಿಗೆ….! |

 ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹವು ಗೋಣಿಯಲ್ಲಿ ತುಂಬಿಸಿದ ರೀತಿಯಲ್ಲಿ…

2 years ago
ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |

ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |

ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ…

2 years ago
ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೃತ್ಯು…! |ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೃತ್ಯು…! |

ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೃತ್ಯು…! |

ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್‌ ತಮ್ಮ…

2 years ago
ರೈಲಿನಿಂದ ಬಿದ್ದ ಮಗುವಿನ ರಕ್ಷಣೆಗೆ ಜಿಗಿದ ಆಕೆಯ ತಂದೆ ಇಬ್ಬರು ಮೃತ್ಯುರೈಲಿನಿಂದ ಬಿದ್ದ ಮಗುವಿನ ರಕ್ಷಣೆಗೆ ಜಿಗಿದ ಆಕೆಯ ತಂದೆ ಇಬ್ಬರು ಮೃತ್ಯು

ರೈಲಿನಿಂದ ಬಿದ್ದ ಮಗುವಿನ ರಕ್ಷಣೆಗೆ ಜಿಗಿದ ಆಕೆಯ ತಂದೆ ಇಬ್ಬರು ಮೃತ್ಯು

ಚಲಿಸುತ್ತಿದ್ದ ರೈಲಿನಿಂದ ಮೂರು ವರ್ಷದ ಬಾಲಕಿ ಬಿದ್ದಿದ್ದು, ಮಗುವನ್ನು ರಕ್ಷಿಸಲು ಆಕೆಯ ತಂದೆ ಜಿಗಿದಿದ್ದಾರೆ. ಭಾನುವಾರ ಇಲ್ಲಿನ ಮಿರ್ಜಾಮುರಾದ್ ಪೊಲೀಸ್ ವೃತ್ತದ ಬಹೇಡಾ ಹಾಲ್ಟ್ ಬಳಿ ನಡೆದ…

2 years ago
ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಿಗೂಡ ಸಾವು | ಚುರುಕುಗೊಂಡ ತನಿಖೆಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಿಗೂಡ ಸಾವು | ಚುರುಕುಗೊಂಡ ತನಿಖೆ

ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಿಗೂಡ ಸಾವು | ಚುರುಕುಗೊಂಡ ತನಿಖೆ

ಬದಿಯಡ್ಕದಲ್ಲಿ ಸುಮಾರು 30 ವರ್ಷಗಳಿಂದ ದಂತ ವೈದ್ಯರಾಗಿ ಜನಾನುರಾಗಿಯಾಗಿದ್ದ ಡಾ| ಕೃಷ್ಣಮೂರ್ತಿ ಸರ್ಪಂಗಳ (57) ಅವರು ನ. 8ರಂದು ನಾಪತ್ತೆಯಾಗಿ ನ.10 ರಂದು ಮೃತದೇಹ ಪತ್ತೆಯಾಗಿದೆ. ಇದೀಗ…

2 years ago