ಅಪರಾಧ

ನಕಲಿ ಅಂಕಪಟ್ಟಿ ನೀಡಿ ಪದವಿಗೆ ದಾಖಲು | ಎಂಟು ವಿದ್ಯಾರ್ಥಿಗಳು ಪತ್ತೆನಕಲಿ ಅಂಕಪಟ್ಟಿ ನೀಡಿ ಪದವಿಗೆ ದಾಖಲು | ಎಂಟು ವಿದ್ಯಾರ್ಥಿಗಳು ಪತ್ತೆ

ನಕಲಿ ಅಂಕಪಟ್ಟಿ ನೀಡಿ ಪದವಿಗೆ ದಾಖಲು | ಎಂಟು ವಿದ್ಯಾರ್ಥಿಗಳು ಪತ್ತೆ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿ‌ಯ ದಾಖಲಾತಿ…

3 years ago
ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ…

3 years ago
ಆಮಂತ್ರಣದ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ | ಚಿನ್ನಾಭರಣ ದೋಚಿದ ಕಳ್ಳರು |ಆಮಂತ್ರಣದ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ | ಚಿನ್ನಾಭರಣ ದೋಚಿದ ಕಳ್ಳರು |

ಆಮಂತ್ರಣದ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ | ಚಿನ್ನಾಭರಣ ದೋಚಿದ ಕಳ್ಳರು |

ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ…

3 years ago
ದೇವರ ಮೂರ್ತಿ ಮೇಲೆ ಪಾದವಿಟ್ಟು ಪೂಜೆ ಮಾಡಿದ ಅರ್ಚಕ | ಭಕ್ತರ ಅಸಮಾಧಾನದ ಬಳಿಕ ಕ್ಷಮೆಯಾಚಿಸಿದ ಅರ್ಚಕ |ದೇವರ ಮೂರ್ತಿ ಮೇಲೆ ಪಾದವಿಟ್ಟು ಪೂಜೆ ಮಾಡಿದ ಅರ್ಚಕ | ಭಕ್ತರ ಅಸಮಾಧಾನದ ಬಳಿಕ ಕ್ಷಮೆಯಾಚಿಸಿದ ಅರ್ಚಕ |

ದೇವರ ಮೂರ್ತಿ ಮೇಲೆ ಪಾದವಿಟ್ಟು ಪೂಜೆ ಮಾಡಿದ ಅರ್ಚಕ | ಭಕ್ತರ ಅಸಮಾಧಾನದ ಬಳಿಕ ಕ್ಷಮೆಯಾಚಿಸಿದ ಅರ್ಚಕ |

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಭಕ್ತರು…

3 years ago
ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |

ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |

ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್…

3 years ago
ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |

ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |

ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು  ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ…

3 years ago
ದೋಟಿಗೆ ತಗುಲಿದ ವಿದ್ಯುತ್ ತಂತಿ | ವಿದ್ಯುತ್‌ ಆಘಾತಕ್ಕೆ ಕಾರ್ಮಿಕ ಬಲಿ |ದೋಟಿಗೆ ತಗುಲಿದ ವಿದ್ಯುತ್ ತಂತಿ | ವಿದ್ಯುತ್‌ ಆಘಾತಕ್ಕೆ ಕಾರ್ಮಿಕ ಬಲಿ |

ದೋಟಿಗೆ ತಗುಲಿದ ವಿದ್ಯುತ್ ತಂತಿ | ವಿದ್ಯುತ್‌ ಆಘಾತಕ್ಕೆ ಕಾರ್ಮಿಕ ಬಲಿ |

ಅಡಿಕೆ ಕೊಯ್ಯುವ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ತೋಟದಲ್ಲಿಯೇ ಸಾವನ್ನಪ್ಪಿದ ಘಟನೆ  ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ‌ ಸಾಸ್ವೆಹಳ್ಳಿ ಹೋಬಳಿಯ ಹೊಟ್ಯಾಪುರದಲ್ಲಿ ನಡೆದಿದೆ.…

3 years ago
ಕಾಣಿಯೂರು | ಜವುಳಿ ವ್ಯಾಪಾರಸ್ಥರ ಮೇಲೆ ಹಲ್ಲೆ – ದೂರು ದಾಖಲು |ಕಾಣಿಯೂರು | ಜವುಳಿ ವ್ಯಾಪಾರಸ್ಥರ ಮೇಲೆ ಹಲ್ಲೆ – ದೂರು ದಾಖಲು |

ಕಾಣಿಯೂರು | ಜವುಳಿ ವ್ಯಾಪಾರಸ್ಥರ ಮೇಲೆ ಹಲ್ಲೆ – ದೂರು ದಾಖಲು |

ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದುಷ್ಕರ್ಮಿಗಳು ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ…

3 years ago
ವಿದ್ಯಾರ್ಥಿಯ ಅನುಮಾನಾಸ್ಪದ ತಿರುಗಾಟ | ಕೇಸು ದಾಖಲುವಿದ್ಯಾರ್ಥಿಯ ಅನುಮಾನಾಸ್ಪದ ತಿರುಗಾಟ | ಕೇಸು ದಾಖಲು

ವಿದ್ಯಾರ್ಥಿಯ ಅನುಮಾನಾಸ್ಪದ ತಿರುಗಾಟ | ಕೇಸು ದಾಖಲು

ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ…

3 years ago
ಪುತ್ತೂರು | ಸರಣಿ ಕಳ್ಳತನ ನಡೆಸಿದ ಅಂತಾರಾಜ್ಯ ಕಳ್ಳ ಪೋಲಿಸ್ ವಶಪುತ್ತೂರು | ಸರಣಿ ಕಳ್ಳತನ ನಡೆಸಿದ ಅಂತಾರಾಜ್ಯ ಕಳ್ಳ ಪೋಲಿಸ್ ವಶ

ಪುತ್ತೂರು | ಸರಣಿ ಕಳ್ಳತನ ನಡೆಸಿದ ಅಂತಾರಾಜ್ಯ ಕಳ್ಳ ಪೋಲಿಸ್ ವಶ

ಪುತ್ತೂರು ತಾಲೂಕಿನಲ್ಲಿ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆಸಿದ ಪ್ರಕರಣಕ್ಕೆ…

3 years ago