ಸಾರ್ವಜನಿಕ ಸ್ಥಳದಲ್ಲಿ ಗಾಂಜ ಸೇವನೆ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ…
ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಕಾಸರಗೋಡು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವುಗೈದ ಸುಮಾರು ಒಂದು ಲಕ್ಷ ರೂ.…
ಖ್ಯಾತ ಕಿರುತೆರೆ ನಟಿ ವೈಶಾಲಿ ಟಕ್ಕರ್ (30) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಿಂದಿಯ ʼಸಸುರಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ ಘಟನೆಯೊಂದು ನಿನ್ನೆ ರಾತ್ರಿ ಸುಮಾರು 11.30 ಗಂಟೆಗೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.…
ರಕ್ತಚಂದನ ದಿಮ್ಮಿಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಗ್ಯಾಂಗನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿದ್ಧರಾಜು, ಪ್ರಜ್ವಲ, ಲೋಕೇಶ, ದೇವರಾಜ್, ಗೋವಿಂದ ಸ್ವಾಮಿ ಬಂಧಿತ ಆರೋಪಿಗಳು ಎಂದು…
ಬೆಳಗಾವಿ ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ…
ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಕಡಬ ತಾಲೂಕು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂಬವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರೋಡ್ (ನೆಟ್ಟಣ)…
ಸುಳ್ಯದ ಸರ್ಕಾರಿ ಆಸ್ಪತ್ರೆಯ ಬಳಿ ನಿಂತಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹವು ಪೆರಾಜೆಯ ಪೆರಂಗಜೆ ಗೌರೀಶ(30) ಎಂಬವರದು ಎಂದು ತಿಳಿದುಬಂದಿದೆ. ಸುಮಾರು ನಾಲ್ಕು…
ಪುಣ್ಯಕ್ಷೇತ್ರ ದರ್ಶನಕ್ಕೆ ಬಂದಿದ್ದ ಯುವಕರ ತಂಡದಲ್ಲಿದ್ದ ಯುವಕನೊಬ್ಬ ಕುಮಾರಧಾರಾ ನದಿ ನೀರಿನಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ನಾಪತ್ತೆಯಾದ ಯುವಕ ಶಿವು ಎಂದು ಗುರುತಿಸಲಾಗಿದೆ.…
ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ…