Advertisement

ಆರೋಗ್ಯ

ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ : ಜೀವನದ ಭಾಗವಾಗಿ ಸಿರಿಧಾನ್ಯ ಅಳವಡಿಸಿಕೊಳ್ಳಿ: ಪ್ರಧಾನಿ ನರೇಂದ್ರ ಮೋದಿ ಕರೆ

ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ರಾಗಿ ವರ್ಷ 2023 ಎಂದು ಘೋಷಿಸಿದೆ. ಈ ನಿಟ್ಟಿನಲ್ಲಿ, ಅಂತರರಾಷ್ಟ್ರೀಯ ರಾಗಿ ವರ್ಷ 2023 ಅನ್ನು ಬೆಂಬಲಿಸಲು ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು…

3 years ago

ಕಾದಿದೆ ಗಂಡಾಂತರ |ವಿಜ್ಞಾನಿಗಳ ಎಚ್ಚರಿಕೆ! | 146 ವರ್ಷಗಳಲ್ಲೇ ದಾಖಲೆ ಉಷ್ಣಾಂಶ…..!|

ಜಾಗತಿಕ ತಾಪಮಾನ ಹೆಚ್ಚಳ ಹಲವು ಅವಾಂತರಗಳಿಗೆ ಕಾರಣವಾಗಿದೆ. ಇದರ ಮಧ್ಯೆಯೇ ಅಮೆರಿಕಾದ ಪ್ರಿನ್ಸ್ಟನ್ ವಿವಿ ವಿಜ್ಞಾನಿಗಳು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರಣಿ ಚಂಡಮಾರುತಗಳು ಕರಾವಳಿ…

3 years ago

ಆಡಿನ ಹಾಲಿಗಿದೆ ಭಾರಿ ಬೇಡಿಕೆ | ತಾಯಿ ಹಾಲಿಗೆ ಸಮ ಈ ಹಾಲು | ಅದರಲ್ಲಿರುವ ಪೌಷ್ಟಿಕತೆ ಆರೋಗ್ಯಕ್ಕೆ ಉತ್ತಮ |

ಆಡು ಬಡವರ ಹಸು. ಆಡು ಸಾಕಾಣಿಕೆ ಸಣ್ಣ ರೈತರ ಜೀವನೋಪಾಯಕ್ಕೆ ಸೂಕ್ತವಾದ ಉದ್ದಿಮೆ, ಹಸುವನ್ನು ಕೊಳ್ಳಲಾಗದ ಒಬ್ಬ ಬಡ ರೈತನ ಪಾಲಿಗೆ ಆಡು ಕಾಮಧೇನು. ಆಡಿನ ಹಾಲು…

3 years ago

ನುಗ್ಗೆ ಸೊಪ್ಪು ಕಬ್ಬಿಣಾಂಶದ ಆಗರ | ಇದರ ಔಷಧಿಯ ಉಪಯೋಗಗಳನ್ನು ಕೇಳಿದರೆ ಅಚ್ಚರಿ ಖಂಡಿತ | ನಿಮ್ಮ ಊಟದಲ್ಲಿರಲಿ ನುಗ್ಗೆ ಸೊಪ್ಪಿನ ಪಲ್ಯ |

ಕೊರೋನಾ ಅನ್ನೋ ಮಹಾಮಾರಿ ಎಂದು ಬಿರುಗಾಳಿ ಎಬ್ಬಿಸಿತೋ ಅಂದಿನಿಂದ ಜನ ಸ್ವಲ್ಪ ಆರೋಗ್ಯಯದ ಕಡೆಗೆ ಹೆಚ್ಚೇ ಗಮನ ಹರಿಸುತ್ತಿದ್ದಾರೆ. ಅದರಲ್ಲೂ ಸೊಪ್ಪು, ಕಾಳು, ಸಾವಯವ ತರಕಾರಿಗಳು, ನೈಸರ್ಗಿಕ…

3 years ago

ಸಿರಿಧಾನ್ಯಕ್ಕೆ ಉತ್ತೇಜನ | ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯದ ತಿಂಡಿ ತಿನಿಸು, ಪಾನೀಯ ಬಳಸಲು ಸುತ್ತೋಲೆ | ನಂದಿನಿ ಔಟ್ ಲೆಟ್, ಸ್ವಸಹಾಯ ಸಂಘ, ಸಾವಯವ ಸಂತೆಗಳಲ್ಲಿ ಲಭ್ಯ |

ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಹಾರ ಬೇಕೇ ಬೇಕು. ಆಹಾರವಿಲ್ಲದೇ ನಮ್ಮ ಬದುಕಿಲ್ಲ. ಆದ್ದರಿಂದ ಆಹಾರ ಬದುಕಿನ ಪ್ರಾಥಮಿಕ ಅವಶ್ಯಕತೆಗಳಲ್ಲಿ ಒಂದಾಗಿದೆ. ಆಹಾರದಿಂದಲೇ ಆರೋಗ್ಯ. ನಾವು ಆಯ್ಕೆ…

3 years ago

ಪುತ್ತೂರಿಗೆ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಒತ್ತಾಯ | ನಗರದಲ್ಲಿ ಕಾಲ್ನಡಿಗೆ ಜಾಥಾ |

ಪುತ್ತೂರಿಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಪುತ್ತೂರುಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಸೋಮವಾರ ಪುತ್ತೂರಿನ ದರ್ಬೆಯಿಂದ ಬೊಳುವಾರುವರೆಗೆ ನಡೆಯಿತು. ಪುತ್ತೂರಿನಲ್ಲಿ…

3 years ago

ಎಲಿಮಲೆಯಲ್ಲಿ ಆಯುರ್ವೇದ ಚಿಕಿತ್ಸಾಲಯ ಸತ್ವಂ ಶುಭಾರಂಭ |

ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್‌ನಲ್ಲಿ ಡಾ.ಮಹೇಶ್‌ ಕೆ ಎಸ್‌ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್‌ ದೀಪ…

3 years ago

ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಸೇರಿದಂತೆ ಕೆಂಗಣ್ಣು| ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ

ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ಕೆಂಗಣ್ಣು ಸಮಸ್ಯೆ ತೀವ್ರವಾಗಿ ಹಬ್ಬಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ…

3 years ago

ಧನ್ವಂತರಿ ಜಯಂತಿ | ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ | ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ |

ಬದುಕಿನಲ್ಲಿ ಎಲ್ಲವನ್ನೂ  ಸಮತೋಲನದಲ್ಲಿಟ್ಟುಕೊಂಡಾಗ ಮೋಕ್ಷಕ್ಕೆ ದಾರಿ. ಧರ್ಮವನ್ನು ಅನುಸರಿಸಿಕೊಂಡು ಅರ್ಥ ಕಾಮಗಳು ಇರಬೇಕಾಗುತ್ತದೆ.  ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ ಎಂದು ಆಯುರ್ವೇದದಲ್ಲಿ  ಉಲ್ಲೇಖವಾಗಿದೆ ಎಂದು…

3 years ago

ಒಮಿಕ್ರಾನ್‌ ವೈರಸ್ ರೂಪಾಂತರ | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು…

3 years ago