ಆರೋಗ್ಯ

ಒತ್ತಡ ಮುಕ್ತವಾಗಿ ಬದುಕಿ….. ಅನಗತ್ಯ ಆಸೆಗಳಿಂದ ದೂರವಿರಿಒತ್ತಡ ಮುಕ್ತವಾಗಿ ಬದುಕಿ….. ಅನಗತ್ಯ ಆಸೆಗಳಿಂದ ದೂರವಿರಿ

ಒತ್ತಡ ಮುಕ್ತವಾಗಿ ಬದುಕಿ….. ಅನಗತ್ಯ ಆಸೆಗಳಿಂದ ದೂರವಿರಿ

ಇಂದಿನ ವೇಗದ ಮತ್ತು ಧಾವಂತದ ಜೀವನದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ಒತ್ತಡದಲ್ಲಿ ಬದುಕುತ್ತಿರುವಂತೆ ತೋರುತ್ತಿದೆ. ಈ ಒತ್ತಡವು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ…

1 year ago
ಹಸಿವಾದಾಗ ತಿನ್ನಿ, ಹಸಿವಾದಾಗಲೇ ತಿನ್ನಿ… | ನಮಗೆ ಹಸಿವಾದಾಗ ಸಮಯಕ್ಕೆ ಸರಿಯಾಗಿ ಊಟ ಮಾಡದಿದ್ದರೆ ಏನಾಗುತ್ತದೆ?ಹಸಿವಾದಾಗ ತಿನ್ನಿ, ಹಸಿವಾದಾಗಲೇ ತಿನ್ನಿ… | ನಮಗೆ ಹಸಿವಾದಾಗ ಸಮಯಕ್ಕೆ ಸರಿಯಾಗಿ ಊಟ ಮಾಡದಿದ್ದರೆ ಏನಾಗುತ್ತದೆ?

ಹಸಿವಾದಾಗ ತಿನ್ನಿ, ಹಸಿವಾದಾಗಲೇ ತಿನ್ನಿ… | ನಮಗೆ ಹಸಿವಾದಾಗ ಸಮಯಕ್ಕೆ ಸರಿಯಾಗಿ ಊಟ ಮಾಡದಿದ್ದರೆ ಏನಾಗುತ್ತದೆ?

ಕೆಲಸ ಜಾಸ್ತಿ ಎಂದು ಅನೇಕರು ಆಹಾರ ತ್ಯಜಿಸುತ್ತಾರೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಇದು ದೇಹದಲ್ಲಿ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು ಮತ್ತು ಕಾರ್ಯಕ್ಷಮತೆಯ ಮೇಲೆ ಕೆಟ್ಟ…

1 year ago
ಆಷಾಡ ತಿಂಗಳ ನೆಚ್ಚಿನ ಖಾದ್ಯ ಕಣಿಲೆ | ಮಲೆನಾಡು, ಕರಾವಳಿ, ಕೊಡಗು ಜನರ ವಿಶೇಷ ತಿಂಡಿಆಷಾಡ ತಿಂಗಳ ನೆಚ್ಚಿನ ಖಾದ್ಯ ಕಣಿಲೆ | ಮಲೆನಾಡು, ಕರಾವಳಿ, ಕೊಡಗು ಜನರ ವಿಶೇಷ ತಿಂಡಿ

ಆಷಾಡ ತಿಂಗಳ ನೆಚ್ಚಿನ ಖಾದ್ಯ ಕಣಿಲೆ | ಮಲೆನಾಡು, ಕರಾವಳಿ, ಕೊಡಗು ಜನರ ವಿಶೇಷ ತಿಂಡಿ

ಬಿದಿರು ಕಳಲೆ(bamboo shoots) ಅಥವಾ ಬಿದಿರಿನ ಚಿಗುರನ್ನು ಮಳೆಗಾಲ(Rain season), ಆಟಿ(Aati) ಸಮಯದಲ್ಲಿ ಮಾತ್ರ ಸೇವಿಸಲಾಗುತ್ತದೆ. ಇದನ್ನು ಆಹಾರದಲ್ಲಿ(food) ಸೇರಿಸುವುದರಿಂದ ನಾವು ಆರೋಗ್ಯ(health) ಪ್ರಯೋಜನಗಳನ್ನು(benefit) ಪಡೆದುಕೊಳ್ಳಬಹುದು. ಕರಾವಳಿ(coastal)…

1 year ago
ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

ತೆಂಗಿನಕಾಯಿ(coconut) ಒಂದು ಹಣ್ಣು. ತೆಂಗಿನಕಾಯಿಯಲ್ಲಿ ಹಲವಾರು ಔಷಧೀಯ(medicinal) ಗುಣಗಳಿವೆ. ಹಸಿ ತೆಂಗಿನಕಾಯಿಯ ತಿರುಳನ್ನು ಸೌಂದರ್ಯವರ್ಧಕಗಳಲ್ಲಿಯೂ(bueaty) ಬಳಸಲಾಗುತ್ತದೆ. ತೆಂಗಿನ ನೀರು(coconut water) ಆರೋಗ್ಯಕ್ಕೆ ಪೌಷ್ಟಿಕವಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಖನಿಜಗಳು,…

1 year ago
ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |

ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |

ಯಾವುದೇ ಪದಾರ್ಥ ತಿಂದರೂ ಈಗ ವಿಷಕಾರಕ ಅಂಶಗಳು(Poision) ಅದರಲ್ಲಿ ಪತ್ತೆಯಾಗುತ್ತಿದೆ. ಅದರಲ್ಲೂ ಹೊಟೇಲ್‌(Hotel), ಬೀದಿಬದಿ(Street), ಸ್ಟಾಲ್‌ ಗಳಲ್ಲಿ(Stall) ಆಹಾರ(Food) ತಿಂದರಂತೂ ನಮ್ಮ ಹೊಟ್ಟೆಯೊಳಗೆ ವಿಷ ಸೇರುವುದು ಖಚಿತ.…

1 year ago
ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?

ಕರ್ನಾಟಕದಲ್ಲಿ ಡೆಂಗ್ಯು ಭೀತಿಯ ನಡುವೆ ಕೇರಳದಲ್ಲಿ ನಿಫಾ ವೈರಸ್‌ ಆತಂಕ ಎದುರಾಗಿದೆ.  ಕೇರಳದ ಮಲಪ್ಪುರಂನಲ್ಲಿ ನಿಫಾ ವೈರಸ್  ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ…

1 year ago
ಮಳೆಗಾಲದಲ್ಲಿ ರುಚಿಸುವ ಕಾಡು ಅಣಬೆ | ಕಾಡು ಅಣಬೆ ಸಂಗ್ರಹಿಸುವ ಮುನ್ನ ಬೇಕಿದೆ ಎಚ್ಚರಿಕೆ |ಮಳೆಗಾಲದಲ್ಲಿ ರುಚಿಸುವ ಕಾಡು ಅಣಬೆ | ಕಾಡು ಅಣಬೆ ಸಂಗ್ರಹಿಸುವ ಮುನ್ನ ಬೇಕಿದೆ ಎಚ್ಚರಿಕೆ |

ಮಳೆಗಾಲದಲ್ಲಿ ರುಚಿಸುವ ಕಾಡು ಅಣಬೆ | ಕಾಡು ಅಣಬೆ ಸಂಗ್ರಹಿಸುವ ಮುನ್ನ ಬೇಕಿದೆ ಎಚ್ಚರಿಕೆ |

ಮಳೆಗಾಲದಲ್ಲಿ ಸಿಗುವ ಆಹಾರ ಪದಾರ್ಥಗಳು ಬಹಳ ಖುಷಿ ಕೊಡುತ್ತವೆ. ಕೆಲವಂತೂ ಮಳೆಗಾಲದಲ್ಲಿ ಮಾತ್ರವೇ ಸಿಗುತ್ತವೆ. ಮಲೆನಾಡು(Malenadu) ಕರಾವಳಿಗಳಲ್ಲಂತೂ ಮಳೆಗಾಲ ಆಹಾರ ಪದ್ದತಿಯೇ(Coastal food system) ಬೇರೆ. ಪತ್ರೊಡೆ,…

1 year ago
ಡಬ್ಬದ ಪ್ರೊಟೀನ್ ಮತ್ತು ಸ್ವಾಭಾವಿಕ ಪ್ರೋಟೀನ್ ಇದರಲ್ಲಿ ಯಾವುದು ಉತ್ತಮ?ಡಬ್ಬದ ಪ್ರೊಟೀನ್ ಮತ್ತು ಸ್ವಾಭಾವಿಕ ಪ್ರೋಟೀನ್ ಇದರಲ್ಲಿ ಯಾವುದು ಉತ್ತಮ?

ಡಬ್ಬದ ಪ್ರೊಟೀನ್ ಮತ್ತು ಸ್ವಾಭಾವಿಕ ಪ್ರೋಟೀನ್ ಇದರಲ್ಲಿ ಯಾವುದು ಉತ್ತಮ?

 ಜಿಮ್‌ಗೆ(Gym) ಹೋಗುವ ಅನೇಕರು ಮಾಂಸ ಖಂಡ(muscle)ಪುಷ್ಟಿಗಾಗಿ ಅಲ್ಲಿ ದೊರೆಯುವ ಹಾಲಿನ ಪ್ರೋಟೀನ್‌ನನ್ನು(Milk Protein) ಡಬ್ಬಗಟ್ಟಲೆ ಸೇವಿಸುತ್ತಾರೆ! ಜಿಮ್‌ಗಳು ಎರಡನೇ ಆಲೋಚನೆಯಿಲ್ಲದೆ "ಯಾವುದೇ ಅಡ್ಡಪರಿಣಾಮಗಳಿಲ್ಲ(side effect)" ಎಂದು ಹೇಳುತ್ತ…

1 year ago
ನೀವು ಪ್ರತಿದಿನ 30 ನಿಮಿಷಕ್ಕಿಂತ ಹೆಚ್ಚು ಕಾಲ ಮೊಬೈಲ್ ನಲ್ಲಿ ಮಾತನಾಡುತ್ತೀರಾ? | ಅಧಿಕ ಬಿಪಿ ಕಾಡಲಿದೆ – ಸಂಶೋಧನೆ ವರದಿ |ನೀವು ಪ್ರತಿದಿನ 30 ನಿಮಿಷಕ್ಕಿಂತ ಹೆಚ್ಚು ಕಾಲ ಮೊಬೈಲ್ ನಲ್ಲಿ ಮಾತನಾಡುತ್ತೀರಾ? | ಅಧಿಕ ಬಿಪಿ ಕಾಡಲಿದೆ – ಸಂಶೋಧನೆ ವರದಿ |

ನೀವು ಪ್ರತಿದಿನ 30 ನಿಮಿಷಕ್ಕಿಂತ ಹೆಚ್ಚು ಕಾಲ ಮೊಬೈಲ್ ನಲ್ಲಿ ಮಾತನಾಡುತ್ತೀರಾ? | ಅಧಿಕ ಬಿಪಿ ಕಾಡಲಿದೆ – ಸಂಶೋಧನೆ ವರದಿ |

ಪರಸ್ಪರ ಫೋನಿನಲ್ಲಿ(Phone) ಮಾತನಾಡುವುದು ಹೊಸದೇನಲ್ಲ. ಕೆಲವೊಮ್ಮೆ ಕೆಲಸಕ್ಕಾಗಿ, ಕೆಲವೊಮ್ಮೆ ದೂರದಲ್ಲಿರುವವರ ಜೊತೆ ಹರಟೆ ಹೊಡೆಯಲು, ಇನ್ಯಾವುದೋ ಕಾರಣಕ್ಕೆ ಬಂಧು ಮಿತ್ರರೊಂದಿಗೆ ಅಥವಾ ವ್ಯಾಪಾರಕ್ಕೆ ಸಂಬಂಧಿಸಿದ ವಿಷಯಗಳಿಗೂ ಗಂಟೆಗಟ್ಟಲೆ…

1 year ago
ಭಾರತೀಯ ಚಹಾ ಜಾಗತಿಕವಾಗಿ ಏಕೆ ತಿರಸ್ಕಾರವಾಗುತ್ತಿದೆ…? | ಚಹಾ ಎಲೆ- ಚಾಹುಡಿಯಲ್ಲಿ ಹೆಚ್ಚಿನ ಪ್ರಮಾಣದ ಕೀಟನಾಶಕ ಮತ್ತು ಬಣ್ಣಗಳ ಬಳಕೆ…! |ಭಾರತೀಯ ಚಹಾ ಜಾಗತಿಕವಾಗಿ ಏಕೆ ತಿರಸ್ಕಾರವಾಗುತ್ತಿದೆ…? | ಚಹಾ ಎಲೆ- ಚಾಹುಡಿಯಲ್ಲಿ ಹೆಚ್ಚಿನ ಪ್ರಮಾಣದ ಕೀಟನಾಶಕ ಮತ್ತು ಬಣ್ಣಗಳ ಬಳಕೆ…! |

ಭಾರತೀಯ ಚಹಾ ಜಾಗತಿಕವಾಗಿ ಏಕೆ ತಿರಸ್ಕಾರವಾಗುತ್ತಿದೆ…? | ಚಹಾ ಎಲೆ- ಚಾಹುಡಿಯಲ್ಲಿ ಹೆಚ್ಚಿನ ಪ್ರಮಾಣದ ಕೀಟನಾಶಕ ಮತ್ತು ಬಣ್ಣಗಳ ಬಳಕೆ…! |

ಚಹಾ ಪುಡಿಯಲ್ಲಿ ಕೃತಕ ಬಣ್ಣ ಹಾಗೂ ವಿಪರೀತ ರಾಸಾಯನಿಕ ಇರುವ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಗಮನಿಸಿದೆ. ಇದೇ ವೇಳೆ ಭಾರತದ ಚಹಾ ಪುಡಿ…

1 year ago