ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ…
ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ.
ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲದಲ್ಲಿ ಅಡಿಕೆ ತಳಿಗಳು ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ…
ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ…
ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…
2023-24 ಸಾಲಿನಲ್ಲಿ 6,744 ರೈತರಿಗೆ 290.51 ಕೋಟಿ ರೂಪಾಯಿ ಹಾಗೂ 2024-25 ಸಾಲಿನಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ 589.12 ಕೋಟಿ ರೂಪಾಯಿ ಮೊತ್ತದ ಸಾಲ ರೈತರಿಗೆ ವಿತರಿಸಲಾಗಿದೆ.
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈಗಿನ ಕೃಷಿ ಪದ್ಧತಿಗೆ ತೇವಾಂಶವೂ ಅಗತ್ಯವಾಗಿರುವುದರಿಂದ ಕೃಷಿ ಪದ್ಧತಿ ಹಾಗೂ ಕೃಷಿ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ ಮತ್ತು ನೆರವು ಒದಗಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ…