ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ ಮೂಲಕ ರಸಗೊಬ್ಬರದ ದುರ್ಬಳಕೆ ನಿಯಂತ್ರಣ ಮತ್ತು ಸಾರಜನಕದ ಪರಿಣಾಮಕಾರಿ ಬಳಕೆಗೆ ಕ್ರಮ ಕೈಗೊಂಡಿತು.…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಪ್ರತಿ ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ ನಿಗದಿಯಾಗಿದ್ದು, ಜಿಲ್ಲೆಯ 11 ಕಡೆಗಳಲ್ಲಿ ಖರೀದಿ…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ ಒಟ್ಟು 26 ಕೇಂದ್ರಗಳನ್ನು ಆರಂಭಿಸಲಾಗಿದೆ. ಹೆಸರುಕಾಳಿಗೆ ₹8,780, ಸೋಯಾಬೀನ್‌ಗೆ ₹5,708 ಹಾಗೂ ಸೂರ್ಯಕಾಂತಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ ಹೆಚ್ಚಬೇಕು ಎಂಬ ಪಾಠ ನೀಡಿತ್ತು. 2026ರಲ್ಲಿ ಉತ್ಪಾದನೆ ದೊಡ್ಡ ಮಟ್ಟದಲ್ಲಿರುವುದರಿಂದ, ಮುಂದಿನ ವರ್ಷಗಳ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ಬಲದಿಂದ ವಿಯೆಟ್ನಾಂ ಜಾಗತಿಕ ಗೋಡಂಬಿ ರಫ್ತು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದೆ. ಭಾರತದ ಗೋಡಂಬಿ ವಲಯಕ್ಕೂ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ ಮೂಲಕ ಕೃಷಿ ವೈವಿಧ್ಯೀಕರಣಕ್ಕೆ ನೆರವಾಗುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಮೆಕ್ಕೆಜೋಳದಿಂದ ಎಥೆನಾಲ್…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ ಕನಿಷ್ಠ ಬೆಲೆಗಿಂತ ದೇಶೀಯ ರೈತನ ಅಡಿಕೆಗೆ ಎಷ್ಟು ದರ ಸಿಗಬೇಕು ಎಂಬ ಪ್ರಶ್ನೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ ವ್ಯವಸ್ಥೆ ರೂಪಿಸಲಾಗುತ್ತಿದ್ದು, 27 ಕೃಷಿ-ತಂತ್ರಜ್ಞಾನ ಆವಿಷ್ಕಾರಗಳನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ರೈತರಿಗೆ ಹವಾಮಾನ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ ₹5,958ಕ್ಕೆ, ಮಸೂರ್ ₹7,390ಕ್ಕೆ ಹಾಗೂ ಸಾಸಿವೆ–ರೇಪ್ಸೀಡ್ ₹6,613ಕ್ಕೆ ಏರಿಕೆಯಾಗಿದೆ.
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿವೆ. ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಬೆಲೆಯಲ್ಲಿ ದೊಡ್ಡ ವ್ಯತ್ಯಾಸವಿದ್ದು,…