ಕೃಷಿ

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ ಹೊರಡಿಸಲಾಗಿದೆ.  ನೀರಾವರಿ ಈರುಳ್ಳಿ…

2 months ago
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

ಕರ್ನಾಟಕ ಹಾಲು ಒಕ್ಕೂಟ - ಕೆಎಂಎಫ್  ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ…

2 months ago
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ ಇದ್ದರೂ ತೆಂಗಿನ ಮಾರುಕಟ್ಟೆಯಲ್ಲಿ ಇಂದು ಗೊಂದಲ ಮೂಡುವ ಲಕ್ಷಣಗಳು ಗೋಚರಿಸುತ್ತಿವೆ.ಆದರೆ ಇದು ಇನ್ನುಳಿದ…

2 months ago
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ…

3 months ago
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದೆ. ದೇಶದ 731 ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ 700 ಜಿಲ್ಲೆಗಳಲ್ಲಿ…

3 months ago
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ ಹಾಗೂ ದ್ವಿದಳ ಧಾನ್ಯಗಳು, ತೈಲ ಬೀಜಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ 2…

3 months ago
ಮೇ 29 | ವಿಕಸಿತ  ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆಮೇ 29 | ವಿಕಸಿತ  ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ

ಮೇ 29 | ವಿಕಸಿತ  ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ

ದೇಶಾದ್ಯಂತ  ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು  ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್…

3 months ago
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ 17…

3 months ago
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು ಮುಂದಾಗಬೇಕು ಎಂದು ವಿಜಯನಗರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದ್ದಾರೆ.…

3 months ago
ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ ನಡೆಯಿತು. ಸಭೆಯಲ್ಲಿ ವಿವಿಧ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು. ಅಡಿಕೆ ಹಳದಿ ಎಲೆರೋಗ…

3 months ago