ಮುಂದಿನ ವಾರ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಳೆ ಬಾರದೇ ಇದ್ದರೆ ಬೆಳೆ ಕೃಷಿಕನಿಗೆ ನಷ್ಟ. ಕೃಷಿಕ ಸಂಕಷ್ಟದಲ್ಲಿದ್ದರೆ ಇಡೀ ನಾಡು ಸಂಕಷ್ಟಕ್ಕೆ ಸಿಲುಕಲಿದೆ. ಇದಕ್ಕಾಗಿ ಸರಿಯಾದ ಮಳೆ, ಬೆಳೆ ಬರಲಿ ಎಂಬ ಪ್ರಾರ್ಥನೆ ಹೆಚ್ಚಾಗಬೇಕು.
ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.
ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ…
ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ ಸೆ.3 ರಂದು ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು 89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗರ್ವುಡ್ ಸಂಸ್ಕರಣೆ ಕೆಲಸ ಆರಂಭವಾಗಿದೆ. ಕಳೆದ ಕೆಲವು ವರ್ಷಗಳಿಂದ ಜಿಲ್ಲೆಯ ಹಲವು ಕಡೆ ಅಗರ್ ಕೃಷಿ ನಡೆಸಲಾಗುತ್ತಿತ್ತು. ಕೆಲವು ಕೃಷಿಕರು ಅಗರ್ ಮರಕ್ಕೆ…
ದೇಶದ ಗಡಿಭಾಗಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡಲಾಗುತ್ತಿದೆ. ಇದೀಗ ರೈಲು ಮೂಲಕವೂ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ತೆಂಗು ಹಾಗೂ ಅಡಿಕೆಗೆ ಸಂಬಂಧಿಸಿದ ನೂತನ ತಂತ್ರಜ್ಞಾನಗಳ ವರ್ಗಾವಣೆಗಾಗಿ 6 ಒಪ್ಪಂದಗಳಿಗೆ ಕಾಸರಗೋಡಿನ ಸಿಪಿಸಿಆರ್ಐ ಹಾಗೂ ಕರ್ನಾಟಕದ ರೈತ ಉತ್ಪಾದಕ ಕಂಪನಿಗಳು ಮತ್ತು ನರ್ಸರಿ ಜೊತೆ ಒಪ್ಪಂದಕ್ಕೆ…
ರಾಜ್ಯದ ಗಂಭೀರ ಸಮಸ್ಯೆಯನ್ನು ಪರಿಸರ ಲೇಖಕ ಶಿವಾನಂದ ಕಳವೆಯವರು ಅವಲೋಕಿಸಿ ಸೋಶಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ಅದರ ಯಥಾವತ್ತಾದ ರೂಪ ಅಥವಾ ಅದನ್ನೇ ಇಲ್ಲಿ ಶೇರ್ ಮಾಡಿದ್ದೇವೆ. ರೈತರ…
ಭಾರತದೊಂದಿಗೆ ವಿಶೇಷ ಸಂಬಂಧ ಹೊಂದಿರುವ ಕಾರಣಕ್ಕೆ ಸಿಂಗಾಪುರಕ್ಕೆ ಅಕ್ಕಿ ರಫ್ತು ಮಾಡಲು ಭಾರತ ಅವಕಾಶ ಮಾಡಿಕೊಡಲಿದೆ. ಸಿಂಗಾಪುರದ ಆಹಾರ ಭದ್ರತಾ ಅವಶ್ಯಕತೆಗಳನ್ನು ಪೂರೈಸಲು ಸಹಾಯವಾಗಿ ಭಾರತ ಈ…