ಮಳೆ ಬಾರದಂತಹ ಸಂದರ್ಭದಲ್ಲಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಳೆಗಾಗಿ ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಮದುವೆ ಮಾಡಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಸ್ರೋ ಪ್ರಯೋಗಾಲಯ ಘಟಕವನ್ನು ಸ್ಥಾಪಿಸಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಅಡಿಕೆ ಬೆಳೆಗಾರರ…
ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರ ನಡೆಯಲಿದೆ.
ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.
ಕೃಷಿಯಲ್ಲಿ ಅನೇಕ ಕಳೆ ಗಿಡಗಳು ಎಂದು ನಾಶ ಮಾಡುವವರು ಹೆಚ್ಚು.ಆದರೆ ಅವುಗಳಲ್ಲಿ ಅನೇಕ ಚೈತನ್ಯ ಗಿಡಗಳಾಗಿವೆ. ಈ ಬಗ್ಗೆ ಪರಿಚಯಿಸುವ ಕಾರ್ಯಾಗಾರವೊಂದು ಮೈಸೂರಿನಲ್ಲಿ ನಡೆಯಲಿದೆ.
ಕೃಷಿ ಪ್ರವಾಸೋದ್ಯಮ ಕೇಂದ್ರಗಳು ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್, ಹೋಮ್ ಸ್ಟೇ ಅಲ್ಲ ಮತ್ತು ಕುಡಿತ, ಜೂಜಾಟ, ಮೋಜು-ಮಸ್ತಿ ಮಾಡುವ ಸ್ಥಳಗಳಲ್ಲ. ಈ ವ್ಯತ್ಯಾಸವನ್ನು ಕೃಷಿಕರು ಮತ್ತು ಅತಿಥಿಗಳು,ಪ್ರವಾಸಿಗರು…
ಅಂದು 'ಹಸಿರುಕ್ರಾಂತಿ' ಎಂಬ ಸುಂದರ ಹೆಸರನ್ನಿಟ್ಟು ಕೃಷಿಯ ದಿಕ್ಕು, ಆಯಾಮವನ್ನು ಬದಲಿಸಿದರು.., ಇಂದು 'ತಂತ್ರಜ್ಞಾನ' ವೆಂಬ ಹೆಸರಿನಲ್ಲಿ ಪ್ರಪಂಚದ ದಿಕ್ಕು ದೆಸೆಯನ್ನೇ ಬದಲಿಸಲು ಹೊರಟಿದ್ದಾರೆ..! ಹವಾಮಾನ ವೈಪರೀತ್ಯ,…
ಮಲೆನಾಡು ಭಾಗದ ಅಡಿಕೆ ಬೆಳೆಗಾರರು ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದಿಂದ ಅಡಿಕೆ ಮರಗಳನ್ನ ರಕ್ಷಿಸಲಾಗದೆ ಕೈ ಚೆಲ್ಲಿದ್ದಾರೆ. ಸದ್ಯ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ತಕ್ಷಣಕ್ಕೆ ಪರ್ಯಾಯ…
ಅಡಿಕೆ ಮರಗಳಿಗೆ ಈಗ ಕಾಡುವ ಸಮಸ್ಯೆ ಬೇರು ಹುಳ. ಬಹುತೇಕವಾಗಿ ಮರಳು ಮಿಶ್ರಿತ ಮಣ್ಣಲ್ಲಿ ಈ ಹುಳಗಳು ಹೆಚ್ಚಾಗಿ ಕಾಡುತ್ತವೆ. ಇದರ ಪರಿಣಾಮವಾಗಿ ಅಡಿಕೆ ಮರದ ಶಿರಭಾಗ…
ಕೇಂದ್ರ ಸರ್ಕಾರ ಈರುಳ್ಳಿಯಿಂದ ಬೆಲೆ ಏರಿಕೆ ಹೊಡೆದ ಬೀಳುವ ಮುನ್ನವೇ ಎಚ್ಚೆತ್ತುಕೊಂಡು ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಲು ನಿರ್ಧರಿಸಿದೆ.