ಮಂಡ್ಯ ಜಿಲ್ಲೆಯ ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು…
2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.ಜು.31ರೊಳಗೆ ಈ ಯೋಜನೆಗೆ ರೈತರು ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು…
ಮಣ್ಣಿನ ಆರೋಗ್ಯ ಸುಧಾರಣೆ ಮತ್ತು ಸಸ್ಯ ಸಂರಕ್ಷಣಾ ಏಜೆಂಟ್ ಆಗಿ ವೇಸ್ಟ್ ಡಿಕಂಪೋಸರ್ ಅನ್ನು ಬಳಸಲಾಗುತ್ತದೆ. ಇದು ಸಸ್ಯ ಸಂರಕ್ಷಣಾ ಪ್ರತಿನಿಧಿಯಾಗಿ ಎಲ್ಲಾ ರೀತಿಯ ಮಣ್ಣಿನಿಂದ ಹರಡುವ,…
ಕೋಲಾರದ ಮಾರುಕಟ್ಟೆಯಲ್ಲಿ ಒಂದೇ ದಿನ 15 ಕೆಜಿ ಬಾಕ್ಸ್ ಮೇಲೆ 500 ರೂಪಾಯಿವರೆಗೆ ಇಳಿಕೆಯಾಗಿದೆ. ಬುಧವಾರ 15 ಕೆಜಿ ಟೊಮೆಟೋ ಬಾಕ್ಸ್ 2,200 ರೂಪಾಯಿಗೆ ಮಾರಾಟವಾಗಿತ್ತು. ಇಂದು…
ಹವಾಮಾನ ಆಧಾರಿತ ಬೆಳೆ ವಿಮೆಯ ಪ್ರೀಮಿಯಂ ಪಾವತಿಯ ಕೊನೆಯ ದಿನ ಆ.7 ರವರೆಗೆ ವಿಸ್ತರಣೆಯಾಗಿದೆ. ರಾಜ್ಯದ 22 ಜಿಲ್ಲೆಗಳಿಗೆ ಈ ಸೂಚನೆ ಅನ್ವಯವಾಗಲಿದೆ.
ಚಾಲಿ ಹೊಸ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಲ್ಲಿ 20 ರೂಪಾಯಿ ಏರಿಕೆ ಕಂಡಿದೆ. ಇದೀಗ ಅಧಿಕೃತವಾಗಿ 450 ರೂಪಾಯಿಗೆ ತಲಪಿದೆ. ಇದೇ ವೇಳೆ…
ಭಾರತೀಯ ಕಾಫಿ ಮಂಡಳಿ, ಅಂತರಾಷ್ಟ್ರೀಯ ಕಾಫಿ ಸಂಘಟನೆಗಳು ಹಾಗೂ ಕಾಫಿ ಉದ್ಯಮದ ಸಹಯೋಗದಲ್ಲಿ ಏಷ್ಯಾದಲ್ಲಿ ಮೊದಲಬಾರಿಗೆ ವಿಶ್ವ ಕಾಫಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದ ಬ್ರ್ಯಾಂಡ್ ಅಂಬಾಸಿಡರ್ ಆಗಿರವ…
ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರಿಂದ ಭತ್ತದ ಸಸಿ ನಾಟಿ ಕಾರ್ಯ
ರೈತನಿಗೆ ಸಾಲ ಅನಿವಾರ್ಯ ಆದದ್ದು ಆಧುನಿಕ ಬೇಸಾಯ ಕ್ರಮದಿಂದ. ಯಾಂತ್ರೀಕರಣಗೊಂಡ ಬೇಸಾಯದಲ್ಲಿ ರೈತ ಯಂತ್ರಗಳನ್ನು ಬಳಸಲೇ ಬೇಕಾದ ಅಗತ್ಯವಿದೆ. ಉದಾಹರಣೆಗೆ ಕೀಟನಾಶಕ ಸಿಂಪರಿಸಲು ಸ್ಪ್ರೇಯರ್ ಪಂಪ್, ಆಳ…
ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.