Advertisement

ಕೃಷಿ

ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.…

4 months ago

ಸಾಗರಮಾಲಾ ಯೋಜನೆ | ಅನುದಾನ ಬಿಡುಗಡೆಗೆ ಮೀನುಗಾರಿಕೆ, ಬಂದರು ಸಚಿವರಿಗೆ ಮನವಿ

ಸಾಗರಮಾಲ ಯೋಜನೆಗೆ(Sagara mala Scheme) ರಾಜ್ಯದ ಪಾಲಿನ ಹಣ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ(State Govt) ಕರ್ನಾಟಕ ಜಲಸಾರಿಗೆ ಮಂಡಳಿ(Karnataka Water Transport Board) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ…

4 months ago

ಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕು

ಭಾರತ(India) ದೇಶದಲ್ಲಿ ಒಟ್ಟು ಕೃಷಿ(Agriculture) ಹಿಡುವಳಿಯ(Land) ಪ್ರಮಾಣ ಸುಮಾರು ಅಂದಾಜು 155 MH(Million Hectare-ದಶಲಕ್ಷ Hectare) ಪ್ರದೇಶದಲ್ಲಿ ಪ್ರತಿ ವರ್ಷ  ಸುಮಾರು 17,000 ಟನ್‌ಗಳಷ್ಟು ಕೃಷಿ ತ್ಯಾಜ್ಯ(Crop Residues) ಉತ್ಪಾದನೆಯಾಗುತ್ತಿದೆ.…

4 months ago

ಆ.31 ಕ್ಯಾಂಪ್ಕೊ ಮಹಾಸಭೆ | 5.99 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ | ಹವಾಮಾನ ವೈಪರೀತ್ಯ ಉಲ್ಲೇಖಿಸಿದ ಕ್ಯಾಂಪ್ಕೋ |

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ.

4 months ago

55 ಎಕ್ರೆಯಲ್ಲಿ 50 ಬಗೆಯ ಕೃಷಿ | ಗುತ್ತಿಗೆ ಪಡೆದು ಕೃಷಿ ಮಾಡಿದ ಮಹಿಳೆಗೆ “ಕೃಷಿ ತಿಲಕಂ” ಪ್ರಶಸ್ತಿ |

ಬಿಂದು ಅವರು 55 ಎಕರೆ ಜಮೀನಿನಲ್ಲಿ 50 ಸಾಗುವಳಿ ಮಾಡಿದ್ದಾರೆ. ಎಕರೆಗಟ್ಟಲೆ ಭತ್ತದ ಕೃಷಿ, ನಂತರ ತರಕಾರಿ ಕೃಷಿ, ಅರಿಶಿಣ ಕೃಷಿ, ಶುಂಠಿ ಕೃಷಿ ಹೀಗೆ ವಿನೂತನ…

5 months ago

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

ಕರಿಮೆಣಸು(Pepper) - ಏಲಕ್ಕಿಯನ್ನು(Cardamom) ಜಿ.ಎಸ್.ಟಿ(GST) ವ್ಯಾಪ್ತಿಗೆ ತರುವ ಬಗ್ಗೆ  ಕೊಡಗು(Kodagu)ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು ಹಾಗೂ ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್ …

5 months ago

ತಾಂತ್ರಿಕವಾಗಿ ಮುನ್ನಡೆಯುತ್ತಿರುವ ಕೃಷಿ | ಯುವಕರಿಗೆ ಇಫ್ಕೋ ಕಂಪನಿಯ ಸಹಾಯ ಹಸ್ತ | ಉದ್ಯೋಗವಾಗಿಯೂ ವರದಾನವಾಗಿ ಪರಿಣಮಿಸುತ್ತಿರುವ ಡ್ರೋನ್

ದೇಶದಲ್ಲಿ ಉದ್ಯೋಗ ಆಸಕ್ತ ಯುವಕರ ಸಂಖ್ಯೆ ಏರುತ್ತಲೇ ಇದೆ. ಕಾರಣ ವರ್ಷಕ್ಕೆ ಲಕ್ಷಗಟ್ಟಲೆಯಲ್ಲಿ ಯುವಕರು ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಣ  ಮುಗಿಸಿ ಪ್ರತೀ ವರ್ಷ ಹೊರಬರುತ್ತಿದ್ದಾರೆ. ಯಾವುದೇ ಸರ್ಕಾರಗಳು…

5 months ago

ಬೆಂಬಲ ಬೆಲೆ ನೀಡುವಂತೆ ಕೇಂದ್ರಕ್ಕೆ ಪತ್ರ | ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

5 months ago

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ | ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ(Alamatti Dam) ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ…

5 months ago

ಡೈನಾಮಿಸಂ ಮತ್ತು ವೈವಿಧ್ಯತೆಯಲ್ಲಿ ಪರಸ್ಪರ ಅವಲಂಬನೆ | ಸಸ್ಯ ಮತ್ತು ಪ್ರಾಣಿಗಳ ಆಹಾರ ಚಕ್ರ

ಪ್ಲಾಂಟ್ ಗಿಲ್ಡ್(Plant gild) ಮಾದರಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಳೆಯಾಶ್ರಿತ ಸಣ್ಣ ಫಾರ್ಮ್‌ಗಳಲ್ಲಿಯೂ(Farm) ಇದನ್ನು ಸ್ಥಾಪಿಸಬಹುದು. ಅದು ವೈವಿಧ್ಯಮಯ ಪಾತ್ರಗಳೊಂದಿಗೆ ಬಹು ಬೆಳೆಗಳನ್ನು(Multiple Crops) ಬೆಳೆಯುತ್ತಿದೆ. ಈ ಗುಣಲಕ್ಷಣಗಳನ್ನು…

5 months ago