ಈ ಬಾರಿಯ ಮಳೆಯಿಂದಾಗಿ ಅಡಿಕೆಗೆ ಕೊಳೆರೋಗ ಬಾಧಿಸಿದೆ. ಇದೀಗ ಬೆಳೆ ವಿಮೆ ಪಾವತಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದು ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆಯಲ್ಲಿ ನಿರ್ಣಯ ಮಾಡಲಾಗಿದೆ.…
ಮಧ್ಯಪ್ರದೇಶದಲ್ಲಿ ಸುಮಾರು 7.5 ಲಕ್ಷ ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಕೃಷಿ ಸಚಿವ ಎಡೆಲ್ ಸಿಂಗ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಸಾವಯವ ಕೃಷಿ ಸಾಮರ್ಥ್ಯ ಕೇಂದ್ರ …
ಜಾಗತಿಕ ಅನಿಶ್ಚಿತತೆಗಳಿಂದಾಗಿ ಭಾರತ ಸ್ವಾವಲಂಬಿಯಾಗುವ ಅಗತ್ಯ ಇದೆ. ಈ ನಿಶ್ಚಿತತೆಗಳನ್ನು ಎದುರಿಸಲು ಭಾರತವನ್ನು ಕೃಷಿ ಸ್ವಾವಲಂಬನೆಯತ್ತ ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಸಾಂಪ್ರದಾಯಿಕ ಕೃಷಿ ವಿಧಾನಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ…
ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದ ಬೆಳೆ ಹಾನಿ ಪ್ರದೇಶಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಧಿಕ ಮಳೆಯಿಂದ ಹೊಲದಲ್ಲಿ…
ಗ್ರಾಮೀಣ ಭಾರತವನ್ನು ಸಬಲೀಕರಿಸುವ ಉದ್ದೇಶದಿಂದ ಭಾರತ ಸರ್ಕಾರವು 2024 ರಲ್ಲಿ ಕೃಷಿ ಸಖಿ ಒಗ್ಗೂಡುವಿಕೆ ಕಾರ್ಯಕ್ರಮವನ್ನು (KSCP) ಪ್ರಾರಂಭಿಸಿದೆ. ಇದರ ಮುಖ್ಯ ಗುರಿ ಗ್ರಾಮೀಣ ಮಹಿಳೆಯರನ್ನು ಗುರುತಿಸಿ…
ಸುಳ್ಯದ ಕೃಷಿ ಸಖಿಯರಿಗೆ ಗೇರು ಸಂಶೋಧನಾ ನಿರ್ದೇಶನಾಲಯ ಮತ್ತು ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ಗೇರು ಬೆಳೆ ಉತ್ಪಾದನೆ ಮತ್ತು ವೈಜ್ಞಾನಿಕ ಕೊಯ್ಲು ತಂತ್ರಜ್ಞಾನ ಕುರಿತಾದ 3…
ಅಡಿಕೆ ಬೆಳೆಗೆ ತಗುಲುವ ಮಾರಕ ರೋಗಗಳ ತಡೆ ಮತ್ತು ಪರಿಹಾರದ ವಿಷಯವಾಗಿ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ ಸದಸ್ಯರು ಮತ್ತು ಬೆಳೆಗಾರರ ಸಂಘಗಳ ಪ್ರತಿನಿಧಿಗಳ ನಿಯೋಗ…
ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ ಮುಕ್ತಾಯಗೊಂಡಿದೆ. ಈ ಅಭಿಯಾನದಲ್ಲಿ 45 ಲಕ್ಷಕ್ಕೂ ಹೆಚ್ಚಿನ ಸಸಿಗಳು ಹಾಗೂ ವಿವಿಧ ಪರಿಕರಗಳ…
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ.
ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಅಡಿಕೆ ನಷ್ಟವಾಗಿದೆ ಎನ್ನುವುದು ಸಮೀಕ್ಷೆಯ ಮೂಲಕ ತಿಳಿದುಬಂದಿದೆ. ಸರ್ಕಾರ ತಕ್ಷಣವೇ ಈ ಬಗ್ಗೆ ಗಮನಹರಿಸಬೇಕು…