ಕೃಷಿ

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.…

4 weeks ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ. ಎಚ್. ತಿಳಿಸಿದ್ದಾರೆ.  ಗದಗ…

4 weeks ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು ಕರ್ನಾಟಕಕ್ಕೂ ಕೂಡಲೇ ವಿಸ್ತರಿಸಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ…

4 weeks ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ ಮಾರುಕಟ್ಟೆಗೆ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ಸಾಗಾಟ ಮಾಡುವ ಸಾಧ್ಯತೆ ಈಗ ಹೆಚ್ಚಾಗಿದೆ. ಈ…

4 weeks ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಖರೀದಿ ಕೇಂದ್ರವನ್ನು ಆರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ…

1 month ago

ಹಾಲಿಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ…

1 month ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ ಹವಾಮಾನದಲ್ಲಿ ರೋಗ ಉಲ್ಭಣವಾಗುತ್ತದೆ, ರೋಗ ಬರುವ ಸಾಧ್ಯತೆ ಇದೆ ಎನ್ನುವ ರೋಗ ಮಾಹಿತಿ…

1 month ago

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ಹೇಳಿದರು.

1 month ago

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ ನೀಡುತ್ತಿವೆ.

1 month ago

ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು…

1 month ago