ನಾಗಾಲ್ಯಾಂಡ್‌ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ ರಬ್ಬರ್ ತಳಿಗಳ ಪರೀಕ್ಷೆ ಆರಂಭವಾಗಿದ್ದು, ಬಿಹಾರ, ಒಡಿಶಾ ಮತ್ತು ಛತ್ತೀಸ್‌ಗಢಗಳಲ್ಲೂ ಸಾಧ್ಯತೆ ಪರಿಶೀಲಿಸಲಾಗುತ್ತಿದೆ.…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ ಮೃತಪಟ್ಟಿದ್ದು, ಇವರಲ್ಲಿ 5,913 ಮಂದಿ ಕೃಷಿ ಕಾರ್ಮಿಕರು ಮತ್ತು 4,633 ಮಂದಿ ಕೃಷಿಕರಾಗಿದ್ದಾರೆ.…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652 ಆಹಾರ ಮಾದರಿಗಳಲ್ಲಿ 2,223 ಮಾದರಿಗಳಲ್ಲಿ FSSAI ನಿಗದಿಪಡಿಸಿದ MRLಗಿಂತ ಹೆಚ್ಚಿನ ಕೀಟನಾಶಕ ಅವಶೇಷ…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು ಕೃಷಿಯನ್ನು ಆಹಾರ, ಇಂಧನ ಮತ್ತು ಜೀವನೋಪಾಯದ ಭದ್ರತೆ ಬಲಪಡಿಸುವ ಕುರಿತು ಚರ್ಚಿಸಲಾಯಿತು. ರೈತರ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ್ದು, ಬೇಳೆ ಮತ್ತು ಖಾದ್ಯ ತೈಲಬೀಜಗಳಿಗೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ರೈತರ ಜಮೀನುಗಳಲ್ಲೇ ಪರಿಶೀಲಿಸಿದರು. ಸೂರ್ಯಕಾಂತಿ, ಮೆಕ್ಕೆಜೋಳ,…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು ಹೆಚ್ಚುವರಿ ಆದಾಯದ ದಾರಿ ಕಂಡುಕೊಳ್ಳುತ್ತಿದ್ದಾರೆ. ಒಂದೇ ಬೆಳೆಯ ಬೆಲೆ ಕುಸಿತ, ಹವಾಮಾನ ವೈಪರೀತ್ಯ…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ ಮೋಡ ಬಿತ್ತನೆ ನಡೆಸಲು ನಿರ್ಧರಿಸಿದೆ. ಕಾರ್ಯಕ್ರಮಕ್ಕಾಗಿ ಎರಡು ಸಮಿತಿಗಳನ್ನು ರಚಿಸಲಾಗಿದ್ದು, ಜಿಎಸ್‌ಟಿ ಹೊರತುಪಡಿಸಿ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ 2 ಶತಕೋಟಿ ಡಾಲರ್‌ಗೂ ಅಧಿಕವಾಗಿದ್ದು, 140 ರಾಷ್ಟ್ರಗಳಿಗೆ ಕಾಫಿ ರಫ್ತಾಗುತ್ತಿದೆ. ಉತ್ಪಾದನೆ 4…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು, ವಿದೇಶಿ ಮಾದರಿಗಳನ್ನು ನಕಲು ಮಾಡುವ ಬದಲು ಸ್ಥಳೀಯ ರೈತರು, ಹವಾಮಾನ ಮತ್ತು ಕೃಷಿ…