ಕೃಷಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲುಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ  ಹೇಳಿದ್ದಾರೆ.

3 months ago
ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ…

3 months ago
ಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆ

ಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆ

ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ ಯೋಜನೆ ಇರುತ್ತದೆ. ಜಾನುವಾರುವಿನ ವಿಮೆಯ ವಂತಿಗೆ ಶೇ.85 ನ್ನು ಸಹಾಯಧನ ರೂಪದಲ್ಲಿ ಸರ್ಕಾರದಿಂದ…

3 months ago
ಹಾವೇರಿಯಲ್ಲಿ ಹಾಲಿನ ಶೇಖರಣೆ ದರ ಹೆಚ್ಚಿಸಿ ಹಾಲು ಒಕ್ಕೂಟ ಆದೇಶಹಾವೇರಿಯಲ್ಲಿ ಹಾಲಿನ ಶೇಖರಣೆ ದರ ಹೆಚ್ಚಿಸಿ ಹಾಲು ಒಕ್ಕೂಟ ಆದೇಶ

ಹಾವೇರಿಯಲ್ಲಿ ಹಾಲಿನ ಶೇಖರಣೆ ದರ ಹೆಚ್ಚಿಸಿ ಹಾಲು ಒಕ್ಕೂಟ ಆದೇಶ

ಹಾವೇರಿ ಜಿಲ್ಲೆಯ ಹಾಲು ಉತ್ಪಾದಕರಿಗೆ ಹಾಗೂ ಸಂಘಗಳಿಗೆ ನೀಡುವ ಹಾಲಿನ ಶೇಖರಣೆ ದರವನ್ನು ಏರಿಕೆ ಮಾಡಿ ಹಾವೇರಿ ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಹಾಲು ಒಕ್ಕೂಟ 18…

3 months ago
ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ ಮಿತ್ರನಿಂದ ಪರಾಗಸ್ಪರ್ಶ ಕ್ರಿಯೆಗಳು ಅತ್ಯಗತ್ಯವಾಗಿದೆ. ಜೇನುನೊಣದ ಕುಸಿತವು ಕೀಟನಾಶಕಗಳ ಅತಿಯಾದ ಬಳಕೆಯ ಸಮಸ್ಯೆಗಳನ್ನು…

3 months ago
ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ  3.40 ಲೀಟರ್ ಲಕ್ಷ ಹಾಲು ಉತ್ಪಾದನೆ…

3 months ago
ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು  ರದ್ದು ಮಾಡಿದೆ. ಈ ಮೂಲಕ "ರೋಸ್ಟೆಡ್‌ ನಟ್‌ ಸೀಡ್ಸ್"‌ ಅಡಿಯಲ್ಲಿ…

3 months ago
ಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ

ಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ

ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ  ಬೆಳೆಗಳಿಗೆ‌ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ…

3 months ago
ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |

ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು,…

3 months ago
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |

ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |

ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ಕೃಷಿ ಸಚಿವ…

3 months ago