ಏಷ್ಯನ್ ಗೇಮ್ಸ್ 2023ರಲ್ಲಿ ಚಿನ್ನದ ಪದಕ ಬೇಟೆಯನ್ನು ಭಾರತ ಆರಂಭಿಸಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ.
ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023 ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
4×400 ಮೀಟರ್ಸ್ ರಿಲೇ ಓಟದಲ್ಲಿ#men’s 4x400m relay team ಮೊಹಮ್ಮದ್ ಅನಾಸ್, ಅಮೋಜ್ ಜಾಕೋಬ್, ಮೊಹಮ್ಮದ್ ಅಜ್ಮಲ್ ಮತ್ತು ರಾಜೇಶ್ ರಮೇಶ್ ಅವರ ರಿಲೇ ತಂಡವು ಅಥ್ಲೆಟಿಕ್ಸ್…
ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.
ಆರ್ ಪ್ರಜ್ಞಾನಂದ ಹಾಗೂ ಮ್ಯಾಗ್ನಸ್ ಕಾರ್ಲ್‌ಸೆನ್ ನಡುವಣ ಈ ಪಂದ್ಯದ ಮೊದಲ ಗೇಮ್ ಕೂಡ ಡ್ರಾ ಆಗಿತ್ತು. ಇದೀಗ ಫೈನಲ್ ಪಂದ್ಯದ 2ನೇ ಕ್ಲಾಸಿಕ್ ಗೇಮ್ ಕೂಡ…
ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಜ್ಞಾನಂದ ಅವರು ಐದು ಬಾರಿ ಪ್ರಶಸ್ತಿ ವಿಜೇತ ವಿಶ್ವ ನಂಬರ್ 1 ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಎದುರಿಸಲಿದ್ದಾರೆ. ಇವರಿಬ್ಬರು ಈ…
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕರಾವಳಿಯ ಸೊಬಗು ಕಂಬಳ ನಡೆಸಲು ಯೋಜನೆ ರೂಪಿಸಲಾಗುತ್ತಿದೆ.