ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಿದೆ.
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮೊಬೈಲ್ ಟವರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ದೂರಸಂಪರ್ಕ ಖಾತೆ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ…
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಮಾನವ-…
ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ…
ಅಡಿಕೆಯ ವಿವಿಧ ಸಮಸ್ಯೆಗಳು ಇಂದು ಕೃಷಿಕರನ್ನು ಕಾಡಲು ಆರಂಭವಾಗಿದೆ. ಅಡಿಕೆಯ ಜೊತೆಗೆ ಇನ್ನೊಂದು ಕೃಷಿ-ಕೃಷಿ ಚಟುವಟಿಕೆ ಬೇಕು ಎನ್ನುವ ಮಾತುಗಳು ಕೇಳುತ್ತಿವೆ. ಇದೇ ವೇಳೆ ಕೃಷಿಯಲ್ಲಿ ಮಾದರಿ…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ …
ಮಂಗನಕಾಯಿಲೆ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಕಾಡಿನಲ್ಲಿ ಮೃತಪಟ್ಟ ಮಂಗಗಳಿಗೆ ಕಚ್ಚುವ ಉಣ್ಣೆಯಂತಹ ವೈರಾಣುವಿನಿಂದ ಈ ರೋಗ ಹರಡುತ್ತದೆ, ಹೀಗಾಗಿ ಎಚ್ಚರಿಕೆ…