ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 12 ವಾರಗಳಿಂದ ನಿರಂತರವಾಗಿ ಪ್ರತೀ ಗುರುವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಈ ಅಭಿಯಾನ ಇದೀಗ ರಾಜ್ಯದ ಗಮನ…
ಬಿಪಿಎಲ್ ಕಾರ್ಡ್ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು.…
"ಕೃಷಿ ಆಶ್ರಮ" ಎಂದರೆ ಅಗ್ರಿ ಟೂರಿಸಂ. ಈ ಯೋಜನೆಯ ಉದ್ದೇಶ ಜನರು ಮತ್ತೇ ಪಟ್ಟಣಗಳಿಂದ ಹಳ್ಳಿಗಳತ್ತ ಮುಖ ಮಾಡಬೇಕು, ಹಳ್ಳಿಗಳು ಉಳಿಯಬೇಕು, ಹಳ್ಳಿಗಳ ಆರ್ಥಿಕತೆ ಸದೃಢ ವಾಗಬೇಕು.…
ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಗುತ್ತಿಗಾರು ಗ್ರಾಪಂ , ಸಂಜೀವಿನ ಒಕ್ಕೂಟ, ವರ್ತಕ ಸಂಘ ಹಾಗೂ ಇತರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯ ಪ್ರತೀ ವಾರ ನಡೆಯುತ್ತಿರುವ ಸ್ವಚ್ಛತಾ…
ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.
ಮಳೆ ಬಾರದಂತಹ ಸಂದರ್ಭದಲ್ಲಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಳೆಗಾಗಿ ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಮದುವೆ ಮಾಡಿಸಲಾಗಿದೆ.
ಯಾದಗಿರಿ ಜಿಲ್ಲೆಯ ಸರ್ಕಾರಿ ಗ್ರಾಮೀಣ ಶಾಲೆಯೊಂದರಲ್ಲಿ ಬರೋಬ್ಬರಿ 21 ವರ್ಷಗಳ ಬಳಿಕ ಮಕ್ಕಳಿಗೆ ಬಿಸಿಯೂಟದ ಭಾಗ್ಯ ಒದಗಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮದ ಶಾಲೆಯಲ್ಲಿ…
ಮಲೆನಾಡು ಭಾಗದ ಅಡಿಕೆ ಬೆಳೆಗಾರರು ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದಿಂದ ಅಡಿಕೆ ಮರಗಳನ್ನ ರಕ್ಷಿಸಲಾಗದೆ ಕೈ ಚೆಲ್ಲಿದ್ದಾರೆ. ಸದ್ಯ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ತಕ್ಷಣಕ್ಕೆ ಪರ್ಯಾಯ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಟಾಸ್ಕ್‌ಫೋರ್ಸ್ ಮೂಲಕ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಕಳೆದ ಎರಡು ತಿಂಗಳಿನಿಂದ ನಡೆಸಲಾಗುತ್ತಿದೆ.